ಕೊಪ್ಪಳ : ಅಂತರರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ , ಕೊಪ್ಪಳ ಜಿಲ್ಲೆಯಾದ್ಯಂತ ವಿವಿದೆಡೆ ಕಾರ್ಯಕ್ರಮಗಳನ್ನ ಆಯೋಜಿಸಲಾಗಿದೆ.. ಗವಿಮಠದ ಆವರಣದಲ್ಲಿ ವಿವಿಧ ಗಣ್ಯರು, ಶಾಲಾ,ಕಾಲೇಜು ಮಕ್ಕಳಿಂದ ಯೋಗಾಭ್ಯಾಸ ನಡೆದಿದೆ..
ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿದ್ದರು.. ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯ ಪತಂಜಲಿ ಯೋಗ ಸಮಿತಿ, NIMA ಸಹಯೋಗದಲ್ಲಿ ಕಾರ್ಯಕ್ರಮ ನಡೆದಿದೆ.. ಸಂಸದ ಕರಡಿ ಸಂಗಣ್ಣ , ಸಿ.ವಿ.ಚಂದ್ರಶೇಖರ್ ಸೇರಿದಂತೆ ವಿವಿಧ ಗಣ್ಯರು ಭಾಗಿಯಾಗಿದ್ದರು..








