ADVERTISEMENT
Sunday, July 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಕೋಟಿಗೊಬ್ಬ-3 ಸಿನಿಮಾ ರಿಲೀಸ್ ಗೆ ಅಡೆತಡೆ : ಕಿಚ್ಚ ಹೇಳಿದ್ದೇನು..?

Mahesh M Dhandu by Mahesh M Dhandu
October 14, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಕೋಟಿಗೊಬ್ಬ-3 ಸಿನಿಮಾ ರಿಲೀಸ್ ಗೆ ಅಡೆತಡೆ : ಕಿಚ್ಚ ಹೇಳಿದ್ದೇನು..?

ಬೆಂಗಳೂರು : ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ-3 ಸಿನಿಮಾದ ಪ್ರದರ್ಶನ ಇಂದು ರದ್ದಾಗಿದ್ದು, ನಾಳೆ ರಾಜ್ಯದಾದ್ಯಂತ ಯಾವದೇ ಅಡೆತಡೆಗಳಿಲ್ಲದೇ ತೆರೆಕಾಣಲಿದೆ.

Related posts

ಗಾನಕೋಗಿಲೆ ಮೌನ: ಸಂಗೀತ ಲೋಕದ ಧ್ರುವತಾರೆ ಎಸ್ ಜಾನಕಿ ಇನ್ನಿಲ್ಲ

ಗಾನಕೋಗಿಲೆ ಮೌನ: ಸಂಗೀತ ಲೋಕದ ಧ್ರುವತಾರೆ ಎಸ್ ಜಾನಕಿ ಇನ್ನಿಲ್ಲ

July 11, 2026
fifaworldcup2026- ಅಹಂ ಇಲ್ಲದ ಸೂಪರ್‌ಸ್ಟಾರ್ಸ್, ‘ವೈಕಿಂಗ್ಸ್’ ಶೈಲಿಯ ಸಂಭ್ರಮ: ಇದು ನಾರ್ವೆ ಸ್ಟೋರಿ!

fifaworldcup2026- ಅಹಂ ಇಲ್ಲದ ಸೂಪರ್‌ಸ್ಟಾರ್ಸ್, ‘ವೈಕಿಂಗ್ಸ್’ ಶೈಲಿಯ ಸಂಭ್ರಮ: ಇದು ನಾರ್ವೆ ಸ್ಟೋರಿ!

July 11, 2026

ಇಂದು ಸಿನಿಮಾ ರಿಲೀಸ್ ಆಗದೇ ಇರುವ ಕಾರಣದಿಂದಾಗಿ ಥಿಯೇಟರ್ ಮುಂದು ಕಿಚ್ಚನ ಅಭಿಮಾನಿಗಳು ಗಲಾಟೆ ನಡೆಸಿದ್ದು, ಈ ಬಗ್ಗೆ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಸುದೀಪ್ ಶಾಂತಿ ಕಾಪಿಟ್ಟುಕೊಳ್ಳುವಂತೆ ಮನವಿ ಮಾಡಿದ್ದಾರೆ.

ಸುದೀಪ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ಕೋಟಿಗೊಬ್ಬ-3 ವೀಕ್ಷಿಸಲು ಚಿತ್ರಮಂದಿರಗಳಿಗೆ ಬಂದಿರುವವರಿಗೆ, ಬರುತ್ತಿರುವವರಿಗೆ, ಚಿತ್ರದ ಪ್ರದರ್ಶನ ತಡವಾಗುತ್ತಿರುವ ಬಗ್ಗೆ ತಿಳಿಸಲು ವಿಷಾದಿಸುತ್ತೇನೆ.

ಈ ಸಮಸ್ಯೆಗೆ ಕಾರಣಕರ್ತರಾದವರ ಪರವಾಗಿ ನಾನು ವೈಯಕ್ತಿಕವಾಗಿ ಕ್ಷಮೆ ಯಾಚಿಸುತ್ತೇನೆ. ಇದರಲ್ಲಿ ಚಿತ್ರಮಂದಿರಗಳಿಂದ ಯಾವುದೇ ರೀತಿಯ ತಪ್ಪು ನಡೆದಿಲ್ಲ.

Kotigobba-3 saaksha tv

ನಾನೂ ಕೂಡ ನನ್ನ ಚಿತ್ರವೊಂದು ಎರಡು ವರ್ಷಗಳ ನಂತರ ಬಿಡುಗಡೆ ಆಗುತ್ತಿರುವ ಬಗ್ಗೆ ನಿಮ್ಮಷ್ಟೇ ಉತ್ಸುಕನಾಗಿದ್ದೆ. ನಿಮ್ಮೆಲ್ಲರ ಪ್ರೀತಿ ಹಾಗೂ ತಾಳ್ಮೆಯೇ ನನ್ನ ಅತಿ ದೊಡ್ಡ ಶಕ್ತಿ.

ಆದಷ್ಟು ಬೇಗ ಚಿತ್ರದ ಪ್ರದರ್ಶನದ ಬಗ್ಗೆ ಮಾಹಿತಿ ಕೊಡುತ್ತೇನೆ ಹಾಗೂ ಮುಂದಿನ ನನ್ನ ಚಿತ್ರಗಳಿಗೆ ಹೀಗಾಗದ ಹಾಗೇ ನೋಡಿಕೊಳ್ಳುತ್ತೇನೆ. ಅಲ್ಲಿಯವರೆಗೂ ಯಾವುದೇ ರೀತಿಯ ಹಾನಿಗೆ ಕಾರಣರಾಗದೆ, ಶಾಂತಿಯನ್ನು ಕಾಪಾಡಿಕೊಳ್ಳಬೇಕಾಗಿ ವಿನಂತಿಸಿಕೊಂಡಿದ್ದಾರೆ.

ಅಲ್ಲದೆ ಟ್ವಿಟ್ಟರ್ ನಲ್ಲಿ ವಿಡಿಯೋ ಹಂಚಿಕೊಂಡು ಕೋಟಿಗೊಬ್ಬ-3 ಸಿನಿಮಾ ನಿರ್ಮಾಪಕ ಸೂರಪ್ಪ ಬಾಬು ಅವರಿಗೆ ಧೈರ್ಯ ತುಂಬಿದ್ದಾರೆ.

Tags: #Saaksha TVKICCHA SUDEEPkotigobbaSandalwood
ShareTweetSendShare
Join us on:

Related Posts

ಗಾನಕೋಗಿಲೆ ಮೌನ: ಸಂಗೀತ ಲೋಕದ ಧ್ರುವತಾರೆ ಎಸ್ ಜಾನಕಿ ಇನ್ನಿಲ್ಲ

ಗಾನಕೋಗಿಲೆ ಮೌನ: ಸಂಗೀತ ಲೋಕದ ಧ್ರುವತಾರೆ ಎಸ್ ಜಾನಕಿ ಇನ್ನಿಲ್ಲ

by Shwetha
July 11, 2026
0

ಭಾರತೀಯ ಚಿತ್ರರಂಗದ ಅಪ್ರತಿಮ ಗಾಯಕಿ ಮತ್ತು ಕೋಟ್ಯಂತರ ಅಭಿಮಾನಿಗಳ ಹೃದಯದಲ್ಲಿ ಗಾನಕೋಗಿಲೆಯಾಗಿ ನೆಲೆಸಿದ್ದ ಎಸ್ ಜಾನಕಿ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಕಳೆದ ಕೆಲವು ಸಮಯದಿಂದ ವಯೋಸಹಜ...

fifaworldcup2026- ಅಹಂ ಇಲ್ಲದ ಸೂಪರ್‌ಸ್ಟಾರ್ಸ್, ‘ವೈಕಿಂಗ್ಸ್’ ಶೈಲಿಯ ಸಂಭ್ರಮ: ಇದು ನಾರ್ವೆ ಸ್ಟೋರಿ!

fifaworldcup2026- ಅಹಂ ಇಲ್ಲದ ಸೂಪರ್‌ಸ್ಟಾರ್ಸ್, ‘ವೈಕಿಂಗ್ಸ್’ ಶೈಲಿಯ ಸಂಭ್ರಮ: ಇದು ನಾರ್ವೆ ಸ್ಟೋರಿ!

by admin
July 11, 2026
0

🏔️ಶ್ವೇತವರ್ಣದಂತೆ ಹೊಳೆಯುವ ಹಿಮಪರ್ವತಗಳೇ ಈ ವೀರಭೂಮಿಯ ಮುಕಟುಮಣಿ. ಪ್ರಕೃತಿಯ ರಮಣೀಯ ಸೌಂದರ್ಯವೇ ಈ ನಾಡಿನ ಮುಖವಾಣಿ. ಸಣ್ಣ ಸಣ್ಣ ದ್ವೀಪಗಳು, ಬೆಟ್ಟಗುಡ್ಡಗಳೇ ಈ ದೇಶದ ಒಡಲು.🌊 ಅಟ್ಲಾಂಟಿಕ್...

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

by Shwetha
July 11, 2026
0

ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡುವ ವೇಳೆ ಹಣ ನೀಡುವಂತೆ ಯಾರಾದರೂ ಬೇಡಿಕೆ ಇಟ್ಟರೆ ಕೂಡಲೇ ಸಂಬಂಧಿತ ಅಧಿಕಾರಿಗಳಿಗೆ ದೂರು ನೀಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...

ರಾಜಕೀಯ ಒತ್ತಡಕ್ಕೆ ಅಂಜಬೇಡಿ, ಒತ್ತುವರಿ ಮುಕ್ತ ಬೆಂಗಳೂರಿಗೆ ಕರವೇ ಸಾಥ್ :ಪಾದಚಾರಿಗಳ ಹಿತರಕ್ಷಣೆಗೆ ನಿಂತ ಕೃಷ್ಣಬೈರೇಗೌಡರಿಗೆ ನಾರಾಯಣಗೌಡರ ಜೈಕಾರ

ರಾಜಕೀಯ ಒತ್ತಡಕ್ಕೆ ಅಂಜಬೇಡಿ, ಒತ್ತುವರಿ ಮುಕ್ತ ಬೆಂಗಳೂರಿಗೆ ಕರವೇ ಸಾಥ್ :ಪಾದಚಾರಿಗಳ ಹಿತರಕ್ಷಣೆಗೆ ನಿಂತ ಕೃಷ್ಣಬೈರೇಗೌಡರಿಗೆ ನಾರಾಯಣಗೌಡರ ಜೈಕಾರ

by Shwetha
July 11, 2026
0

ಬೆಂಗಳೂರು: ರಾಜಧಾನಿಯ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮುಕ್ತಗೊಳಿಸಿ, ಸಿಲಿಕಾನ್ ಸಿಟಿಯನ್ನು ಪಾದಚಾರಿಗಳಿಗೆ ಸುರಕ್ಷಿತವಾಗಿಸಲು ಪಣತೊಟ್ಟಿರುವ ಸಚಿವ ಕೃಷ್ಣ ಬೈರೇಗೌಡರ ಬೆಂಬಲಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಧಾವಿಸಿದೆ....

ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ CCTV ಅಳವಡಿಕೆಗೆ ಸಿಎಂ ಸೂಚನೆ

ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ CCTV ಅಳವಡಿಕೆಗೆ ಸಿಎಂ ಸೂಚನೆ

by Shwetha
July 11, 2026
0

ಡಿ. ಕೆ. ಶಿವಕುಮಾರ್ ಅವರು, ರಾಜ್ಯದ ಪ್ರಮುಖ ಮುಜರಾಯಿ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ CCTV ಕ್ಯಾಮೆರಾಗಳನ್ನು ಅಳವಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸರ್ಕಾರದ ಪ್ರಕಾರ, ಭಕ್ತರ ಧಾರ್ಮಿಕ ಭಾವನೆಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram