KPSC ನೇಮಕಾತಿ 2022
ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಉದ್ಯೋಗ ಅಧಿಸೂಚನೆ
ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಕೊಟ್ಟ ಕೆಪಿಎಸ್ ಸಿ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಫೆಬ್ರವರಿ 28, 2022
ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್: kpsc.kar.nic.in
ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಗುಡ್ ನ್ಯೂಸ್ ನೀಡಿದೆ. ಇತ್ತೀಚೆಗೆ 188 ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ.
ಗ್ರೇಡ್-I ನಲ್ಲಿನ ವಿವಿಧ ಉದ್ಯೋಗಗಳಲ್ಲಿ ಆಸಕ್ತಿ ಹೊಂದಿರುವ ಅರ್ಜಿದಾರರು ಅರ್ಹತಾ ವಿವರಗಳನ್ನು ಪರಿಶೀಲಿಸಬಹುದಾಗಿದೆ.
KPSC ನೇಮಕಾತಿ ಅರ್ಜಿ ಆನ್‌ಲೈನ್ ಲಿಂಕ್ 28ನೇ ಫೆಬ್ರವರಿ 2022 ರಿಂದ 31ನೇ ಮಾರ್ಚ್ 2022 ರವರೆಗೆ ಲಭ್ಯವಿರುತ್ತದೆ.
ವಿದ್ಯಾರ್ಹತೆ ಕರ್ನಾಟಕ ರಾಜ್ಯ ಸರ್ಕಾರದಿಂದ ಗುರುತಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಪಡೆದ ಬಿಇ ಸಿವಿಲ್/ ಎನ್ ವಿರಾನ್ಮೆಂಟಲ್ ಪದವಿ ಹೊಂದಿರಬೇಕು
ವೇತನ ಶ್ರೇಣಿ : ಮಾಸಿಕ 43,100 ರಿಂದ 83,900 ರುಪಾಯಿ. ಆಯ್ಕೆ ವಿಧಾನ ಅಭ್ಯರ್ಥೀಗಳು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಗಳಿಸಿದ ಶೇಕಡಾವಾರು ಪ್ರಮಾಣದ ಆಧಾರದ ಮೇಲೆ ಆಯ್ಕೆ ಮಾಡಲಾಗುದು.
ಹುದ್ದೆಗಳ ಸಂಖ್ಯೆ: 188.
ಉದ್ಯೋಗ ಸ್ಥಳ: ಕರ್ನಾಟಕ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಫೆಬ್ರವರಿ 28, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಮಾರ್ಚ್ 2022
ಅಧಿಕೃತ ವೆಬ್‌ಸೈಟ್: kpsc.kar.nic.in
kpsc-All information related to KPSC Recruitment 2022









