ADVERTISEMENT
Tuesday, July 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು

Shwetha by Shwetha
July 14, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಕರ್ನಾಟಕ ಲೋಕಸೇವಾ ಆಯೋಗದ(KPSC) ಅಧ್ಯಕ್ಷ ಶಿವಶಂಕರಪ್ಪ ಸಾಹುಕಾ‌ರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ, ರಾಜ್ಯಪಾಲ ಥಾವರ್‌ಚಂದ್ ಗೆಹೋಟ್ ಆದೇಶ ಹೊರಡಿಸಿದ್ದಾರೆ.

ಅಧ್ಯಕ್ಷರ ವಿರುದ್ಧ ಅಕ್ರಮಗಳು ಹಾಗೂ ಸ್ವಜನಪಕ್ಷಪಾತ (Nepotism) ಸಂಬಂಧಿಸಿದ ಗಂಭೀರ ಆರೋಪಗಳು ಮತ್ತು ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

Related posts

ನಾವು ಲಿಂಗಾಯತರು ನಾನ್ ವೆಜ್ ಮಾಡಲ್ಲ ಆದರೆ ನನಗೆ ಚಿಕನ್ ಬಿರಿಯಾನಿ ಅಂದ್ರೆ ಇಷ್ಟ: ಬಿಗ್ ಬಾಸ್ ಜಾಹ್ನವಿ ಹೇಳಿಕೆ ವೈರಲ್

ನಾವು ಲಿಂಗಾಯತರು ನಾನ್ ವೆಜ್ ಮಾಡಲ್ಲ ಆದರೆ ನನಗೆ ಚಿಕನ್ ಬಿರಿಯಾನಿ ಅಂದ್ರೆ ಇಷ್ಟ: ಬಿಗ್ ಬಾಸ್ ಜಾಹ್ನವಿ ಹೇಳಿಕೆ ವೈರಲ್

July 14, 2026
ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ

ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ

July 14, 2026

ರಾಜ್ಯ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ನಿರ್ವಹಿಸುವ KPSCಯಲ್ಲಿ ಈ ಬೆಳವಣಿಗೆ ಮಹತ್ವದ್ದಾಗಿದ್ದು, ಆರೋಪಗಳ ಕುರಿತು ಮುಂದಿನ ತನಿಖೆ ಹಾಗೂ ಕಾನೂನು ಪ್ರಕ್ರಿಯೆ ಮುಂದುವರಿಯುವ ನಿರೀಕ್ಷೆಯಿದೆ.

ಆರೋಪಗಳ ಕುರಿತು ತನಿಖೆ ಪೂರ್ಣಗೊಂಡ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.

ShareTweetSendShare
Join us on:

Related Posts

ನಾವು ಲಿಂಗಾಯತರು ನಾನ್ ವೆಜ್ ಮಾಡಲ್ಲ ಆದರೆ ನನಗೆ ಚಿಕನ್ ಬಿರಿಯಾನಿ ಅಂದ್ರೆ ಇಷ್ಟ: ಬಿಗ್ ಬಾಸ್ ಜಾಹ್ನವಿ ಹೇಳಿಕೆ ವೈರಲ್

ನಾವು ಲಿಂಗಾಯತರು ನಾನ್ ವೆಜ್ ಮಾಡಲ್ಲ ಆದರೆ ನನಗೆ ಚಿಕನ್ ಬಿರಿಯಾನಿ ಅಂದ್ರೆ ಇಷ್ಟ: ಬಿಗ್ ಬಾಸ್ ಜಾಹ್ನವಿ ಹೇಳಿಕೆ ವೈರಲ್

by Shwetha
July 14, 2026
0

ನ್ಯೂಸ್ ಆಂಕರ್ ಆಗಿ ವೃತ್ತಿ ಜೀವನ ಆರಂಭಿಸಿ ಬಿಗ್ ಬಾಸ್ ಕನ್ನಡ ಸೀಸನ್ 12 ರ ಮೂಲಕ ಮನೆಮಾತಾಗಿದ್ದ ಜಾಹ್ನವಿ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಸದಾ ಒಂದಲ್ಲ...

ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ

ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ

by Shwetha
July 14, 2026
0

ಬೆಂಗಳೂರು ನಗರದಲ್ಲಿ ಮದುವೆಯಾದ ಕೇವಲ ನಾಲ್ಕೇ ತಿಂಗಳಿಗೆ ನವವಿವಾಹಿತೆಯೊಬ್ಬಳು ಗಂಡ ಹಾಗೂ ನಾದಿನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ...

ಮಹೇಶ್ ಶೆಟ್ಟಿ ತಿಮರೋಡಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ

ಮಹೇಶ್ ಶೆಟ್ಟಿ ತಿಮರೋಡಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ

by Shwetha
July 14, 2026
0

ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಅವರ ವಿರುದ್ಧ ಹೊರಡಿಸಲಾಗಿದ್ದ ಗಡಿಪಾರು ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಹಿಂದೆ, ಅಪರಾಧ...

ಆರ್ ಎಸ್ ಎಸ್ ಪಥಸಂಚಲನಕ್ಕೆ ಪ್ರಿಯಾಂಕ್ ಖರ್ಗೆ ಬ್ರೇಕ್-ನಾನು ಇರೋವರೆಗೂ ಪರ್ಮಿಷನ್ ಬೇಕೇ ಬೇಕು: ಸಂಘ ಪರಿವಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

ಹಣ ಕದ್ದಿರುವುದನ್ನು ಒಪ್ಪಿಕೊಂಡಿದ್ದೀರಾ?ರಾಮ ಭಕ್ತರ ಭಾವನೆಗಳ ಜೊತೆ ಆಟವಾಡಬೇಡಿ: ಆರ್‌ಎಸ್‌ಎಸ್ ಕೇವಲ ವಿಷಾದಿಸಿದರೆ ಸಾಲದು, ಬಹಿರಂಗ ಕ್ಷಮೆ ಕೇಳಲಿ ಎಂದ ಪ್ರಿಯಾಂಕ್ ಖರ್ಗೆ

by Shwetha
July 14, 2026
0

ಅಯೋಧ್ಯೆಯ ರಾಮ ಮಂದಿರ ನಿರ್ಮಾಣದ ಹೆಸರಿನಲ್ಲಿ ಸಂಗ್ರಹಿಸಲಾದ ದೇಣಿಗೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್...

ದಿನ ಭವಿಷ್ಯ (07-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (14-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 14, 2026
0

ದಿನ ಭವಿಷ್ಯ 14-07-2026 ಮೇಷ ರಾಶಿ ಇಂದಿನ ದಿನ ನಿಮಗೆ ಅತ್ಯಂತ ಉತ್ಸಾಹ ಮತ್ತು ಚೈತನ್ಯದಿಂದ ಕೂಡಿರುತ್ತದೆ. ಮಂಗಳವಾರ ನಿಮ್ಮ ರಾಶ್ಯಾಧಿಪತಿಯ ದಿನವಾದ್ದರಿಂದ ನಿಮ್ಮಲ್ಲಿ ನಾಯಕತ್ವದ ಗುಣ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram