ADVERTISEMENT
Saturday, July 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸೆ. 1ಕ್ಕೆ ಮತ್ತೆ ಕೆ ಆರ್ ಮಾರುಕಟ್ಟೆ ಓಪನ್..!

admin by admin
August 24, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು : ಕೊರೊನಾ ಹಾವಳಿಯಿಂದಾಗಿ ಮಾರ್ಚ್ ನಿಂದ ಲಾಕ್ ಡೌನ್ ಆಗಿದ್ದ ಕೆ ಆರ್ ಮಾರುಕಟ್ಟೆ ಇದೀಗ ಬರೋಬ್ಬರಿ 6 ತಿಂಗಳ ಬಳಿಕ ಅಂದರೆ ಸೆ. 1 ರಿಂದ ಮತ್ತೆ ಓಪನ್ ಆಗಲಿದೆ.

ಈ ಹಿಂದೆ ಕೊರೊನಾ ಹಾವಳಿಯಿಂದಾಗಿ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಆದರೆ ಲಾಕ್ ಡೌನ್ ತೆರವುಗೊಳಿಸಿದ ಬಳಿಕವೂ ಚಿಕ್ಕಪೇಟೆ, ಕೆ ಆರ್ ಮಾರುಕಟ್ಟೆ ಸೇರಿದಂತೆ ಪ್ರಮುಖ ಮಾರುಕಟ್ಟೆಗಳ ತೆರವಿಗೆ ಮಾತ್ರ ಅವಕಾಶ ಸಿಕ್ಕಿರಲಿಲ್ಲ. ಇದೀಗ 6 ತಿಂಗಳ ಬಳಿಕ ಮಾರುಕಟ್ಟೆ ಓಪನ್ ಮಾಡುವುದಕ್ಕೆ ಕಾಲ ಕೂಡಿಬಂದಿದೆ.

Related posts

ಬಂಗಾಳದಲ್ಲಿ ಯೋಗಿ ಮಾಡೆಲ್ ದರ್ಬಾರ್- ಕಾಮುಕನಿಗೆ ಎನ್‌ಕೌಂಟರ್ ಮೂಲಕ ಯಮಲೋಕದ ದರ್ಶನ: ಮಮತಾ ಬ್ಯಾನರ್ಜಿಗೆ ಮೊಟ್ಟೆ ಏಟು- ಎನ್‌ಕೌಂಟರ್ ವಿರೋಧಿಸಿದ ಟಿಎಂಸಿಗೆ ಸಾರ್ವಜನಿಕರ ಆಕ್ರೋಶದ ಬಿಸಿ

ಬಂಗಾಳದಲ್ಲಿ ಯೋಗಿ ಮಾಡೆಲ್ ದರ್ಬಾರ್- ಕಾಮುಕನಿಗೆ ಎನ್‌ಕೌಂಟರ್ ಮೂಲಕ ಯಮಲೋಕದ ದರ್ಶನ: ಮಮತಾ ಬ್ಯಾನರ್ಜಿಗೆ ಮೊಟ್ಟೆ ಏಟು- ಎನ್‌ಕೌಂಟರ್ ವಿರೋಧಿಸಿದ ಟಿಎಂಸಿಗೆ ಸಾರ್ವಜನಿಕರ ಆಕ್ರೋಶದ ಬಿಸಿ

July 11, 2026
ಉದಯನಿಧಿ ಆರೋಪಕ್ಕೆ ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು

ಉದಯನಿಧಿ ಆರೋಪಕ್ಕೆ ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು

July 11, 2026

ಇನ್ನೂ ಈ ಮೂಲಕ ರೈತರು ಬೆಳದಂತ ಬೆಳೆಗಳನ್ನು ಮಾರಾಟ ಮಾಡಲು ಅನುಕೂಲವಾಗಲಿದೆ. ಅಲ್ಲದೇ ವ್ಯಾಪಾರ ವಹಿವಾಟಾಗದೇ ಕಂಗಾಲಾಗಿದ್ದ ವ್ಯಾಪಾರಸ್ಥರೂ ಸಂತಸಗೊಂಡಿದ್ದಾರೆ.

Tags: after locdownkr marketopens from september 1
ShareTweetSendShare
Join us on:

Related Posts

ಬಂಗಾಳದಲ್ಲಿ ಯೋಗಿ ಮಾಡೆಲ್ ದರ್ಬಾರ್- ಕಾಮುಕನಿಗೆ ಎನ್‌ಕೌಂಟರ್ ಮೂಲಕ ಯಮಲೋಕದ ದರ್ಶನ: ಮಮತಾ ಬ್ಯಾನರ್ಜಿಗೆ ಮೊಟ್ಟೆ ಏಟು- ಎನ್‌ಕೌಂಟರ್ ವಿರೋಧಿಸಿದ ಟಿಎಂಸಿಗೆ ಸಾರ್ವಜನಿಕರ ಆಕ್ರೋಶದ ಬಿಸಿ

ಬಂಗಾಳದಲ್ಲಿ ಯೋಗಿ ಮಾಡೆಲ್ ದರ್ಬಾರ್- ಕಾಮುಕನಿಗೆ ಎನ್‌ಕೌಂಟರ್ ಮೂಲಕ ಯಮಲೋಕದ ದರ್ಶನ: ಮಮತಾ ಬ್ಯಾನರ್ಜಿಗೆ ಮೊಟ್ಟೆ ಏಟು- ಎನ್‌ಕೌಂಟರ್ ವಿರೋಧಿಸಿದ ಟಿಎಂಸಿಗೆ ಸಾರ್ವಜನಿಕರ ಆಕ್ರೋಶದ ಬಿಸಿ

by Shwetha
July 11, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬರುಯಿಪುರದಲ್ಲಿ ನಡೆದ 12 ವರ್ಷದ ಬಾಲಕಿಯ ಮೇಲಿನ ಅಮಾನುಷ ಗ್ಯಾಂಗ್‌ರೇಪ್ ಮತ್ತು ಕೊಲೆ ಪ್ರಕರಣದ ಮುಖ್ಯ ಆರೋಪಿ ಪ್ರಭಾಸ್ ಮೊಂಡಲ್ ಈಗ ಇತಿಹಾಸ....

ಉದಯನಿಧಿ ಆರೋಪಕ್ಕೆ ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು

ಉದಯನಿಧಿ ಆರೋಪಕ್ಕೆ ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು

by Shwetha
July 11, 2026
0

ರಾಮಲಿಂಗಾ ರೆಡ್ಡಿ ಅವರು, ಉದಯನಿಧಿ ಸ್ಟಾಲಿನ್ ಅವರ ಕಾವೇರಿ ನೀರು ಬಿಡುಗಡೆ ಕುರಿತ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವುದಿಲ್ಲ ಎಂದು ನಾವು...

ಬಿಜೆಪಿ ಗೆಲ್ಲಿಸಲು ಚುನಾವಣಾ ಆಯೋಗದ ಸಂಚು: ಆಯೋಗ ಕೇಂದ್ರದ ಕಪಿಮುಷ್ಠಿಯಲ್ಲಿದೆ – ಪ್ರಿಯಾಂಕ್ ಖರ್ಗೆ ಸ್ಫೋಟಕ ಆರೋಪ

ಬಿಜೆಪಿ ಗೆಲ್ಲಿಸಲು ಚುನಾವಣಾ ಆಯೋಗದ ಸಂಚು: ಆಯೋಗ ಕೇಂದ್ರದ ಕಪಿಮುಷ್ಠಿಯಲ್ಲಿದೆ – ಪ್ರಿಯಾಂಕ್ ಖರ್ಗೆ ಸ್ಫೋಟಕ ಆರೋಪ

by Shwetha
July 11, 2026
0

ಬೆಂಗಳೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಏಕಕಾಲಕ್ಕೆ ಹಲವು ಗಂಭೀರ ಆರೋಪಗಳನ್ನು ಮಾಡುವ ಮೂಲಕ ರಾಜಕೀಯ ವಲಯದಲ್ಲಿ ಸಂಚಲನ...

ದಿನ ಭವಿಷ್ಯ (07-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 11, 2026
0

ದಿನ ಭವಿಷ್ಯ 11-07-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಮಧ್ಯಮ ಫಲ ಸಿಗಲಿದೆ. ವ್ಯಾಪಾರದಲ್ಲಿ ಹೊಸ ಯೋಜನೆಗಳನ್ನು ಹಾಕಿಕೊಳ್ಳಲು ಇದು ಸಕಾಲವಲ್ಲ. ಇಂದು ಯಾವುದೇ ದೊಡ್ಡ...

mohammad salah

fifaworldcup-2026: ಫುಟ್‍ಬಾಲ್ ಅಂಗಳದ ಈಜಿಪ್ಟ್ ಚಿರತೆ ಮಹಮ್ಮದ್ ಸಲಾಹ್.. ಆಟದಷ್ಟೇ ಹೃದಯ ಗೆದ್ದ ಮಾಣಿಕ್ಯ..!⚽👑🇪🇬 🐆

by admin
July 10, 2026
0

ಒಂದು ಕ್ಷಣ ಕಣ್ಣುಮುಚ್ಚಿ.. ಆಮೇಲೆ ಓದಿ ನೋಡಿ.. ಆಗ ನಿಮ್ಮಲ್ಲೂ ಮೂಡಬಹುದೊಂದು ಭಾವನೆ.. ಹೀಗೂ ಇದೆಯಾ ಅನ್ನೋ ಯೋಚನೆ..! 🚀🔥⚽ ಇದು ಒಂದು ಸಣ್ಣ ಹಳ್ಳಿಯ ಕೆಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram