ADVERTISEMENT
Sunday, May 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಅರಿಶಿಣ ಶಾಸ್ತ್ರದ ಸಂಭ್ರಮದಲ್ಲಿ ಲವ್ ಮಾಕ್ಟೇಲ್ ಜೋಡಿ ..!

Namratha Rao by Namratha Rao
February 13, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಅರಿಶಿಣ ಶಾಸ್ತ್ರದ ಸಂಭ್ರಮದಲ್ಲಿ ಲವ್ ಮಾಕ್ಟೇಲ್ ಜೋಡಿ ..!

ಸ್ಯಾಂಡಲ್ ವುಡ್ ನ ಲವ್ಲಿ ಜೋಡಿ ಅಂತಲೇ ಕರೆಸಿಕೊಳ್ತಾಯಿರೋ ಲವ್ ಮಾಕ್ ಟೇಲ್ ಜೋಡಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಮದುವೆಗೆ ಇನ್ನೊಂದು ದಿನ ಬಾಕಿ ಇದೆ. ಲವ್ ಮಾಕ್ ಟೇಲ್ ಜೋಡಿ ಹೊಸ ಜೀವನಕ್ಕೆ ಕಾಲಿಡಲು ಕ್ಷಣಗಣನೆ ಪ್ರಾರಂಭವಾಗಿದೆ. ಫೆಬ್ರವರಿ 14 ಪ್ರೇಮಿಗಳ ದಿನಾಚರಣೆ ಈ ಲವ್ ಬರ್ಡ್ಸ್ ಹಸೆಮಣೆ ಏರಲಿದ್ದು, ಮದುವೆ ಶಾಸ್ತ್ರಗಳು ಭರ್ಜರಿಯಾಗಿ ನೆರವೇರುತ್ತಿವೆ. ಈ ಇಬ್ಬರೂ ಮದುವೆಯ ಶಾಸ್ತ್ರಗಳ ಫೋಟೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ.

Related posts

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಅಸ್ಸಾಂ ಸೇರಿ ಐದೂ ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಲಿದ್ದೇವೆ ಸಮೀಕ್ಷೆಗಳ ವರದಿ ಉಲ್ಟಾ ಆಗುವುದು ಗ್ಯಾರಂಟಿ ಎಂದ ಡಿಕೆಶಿ

May 3, 2026
ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

May 3, 2026

ಇತ್ತ ನೆಟ್ಟಿಗರು ಈ ಜೋಡಿಗೆ ಶುಬಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ. ಮೆಹಂದಿ ಶಾಸ್ತ್ರ, ಹಳದಿ ಶಾಸ್ತ್ರ ಸೇರಿದಂತೆ ಮದುವೆಯ ಶಾಸ್ತ್ರಗಳು ಶಾಸ್ತ್ರೋಕ್ತವಾಗಿ ನಡೆಯುತ್ತಿದೆ. ಮಿಲನಾ ಮತ್ತು ಕೃಷ್ಣ ಅವರ ಹಳದಿ ಶಾಸ್ತ್ರ ಸಂಭ್ರಮ ಅದ್ದೂರಿಯಾಗಿ ನೆರವೇರಿದೆ. ಮೊನ್ನೆಯಷ್ಟೆ ಮೆಹಂದಿ ಶಾಸ್ತ್ರದಲ್ಲಿ ಮಿಂಚಿದ್ದ ಡಾರ್ಲಿಂಗ್ ಜೋಡಿ ಇದೀಗ ಹಳದಿ ಶಾಸ್ತ್ರದಲ್ಲಿ ಮಿಂದೆದಿದ್ದಾರೆ. ಅರಿಶಿಣ ಶಾಸ್ತ್ರದ ಫೋಟೋವನ್ನು ಕೃಷ್ಣ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇನ್ನೂ ಈ ಜೋಡಿ ಲವ್ ಮಾಕ್ ಟೇಲ್ -2 ನಲ್ಲಿ ಬ್ಯುಸಿಯಾಗಿದ್ದಾರೆ. ವಿಶೇಷ ಎಂದರೆ ಮದುವೆ ದಿನವೇ ಅಂದರೆ ಫೆಬ್ರವರಿ 14ರಂದು ಲವ್ ಮಾಕ್ ಟೇಲ್-2 ಸಿನಿಮಾದ ಒಂದು ಹಾಡು ಕೂಡ ರಿಲೀಸ್ ಆಗುತ್ತಿದೆ.

OMG..! ಇವರೆಂಥಾ ಶ್ವಾನ ಪ್ರೇಮಿ : ನಾಯಿ ಹೆಸರಿಗೆ 36 ಕೋಟಿ ರೂ. ಬರೆದಿಟ್ಟ ಮಾಲೀಕ..!

ವ್ಯಾಲೆಂಟೈನ್ಸ್ ಡೇಗೆ ಮತ್ತೊಮ್ಮೆ ರಿಲೀಸ್ ಆಗ್ತಿದೆ ನೋಡಿ ‘ದಿಯಾ’..!

ಧೂಮ್ ನಲ್ಲಿ ಈ ಬಾರಿ ಖಳನಾಯಕರಾಗಿ ಬರುತ್ತಿರೋದು ಬಾಲಿವುಡ್ ನ ‘ಬಾದ್ ಷಾ’ ‘ಡಿಪ್ಪಿ’..!

ಖ್ಯಾತ ಖಳನಟ ಸತ್ಯಜಿತ್ ವಿರುದ್ಧ ಸ್ವಂತ ಮಗಳಿಂದಲೇ ದೂರು ದಾಖಲು..!

ನನ್ನ ಕೈಲಿ ಹಲವು ಕನ್ನಡ , ತಮಿಳು ಸಿನಿಮಾಗಳ ಪ್ರಾಜೆಕ್ಟ್ ಗಳಿವೆ – ಸಂಜನಾ ಗಲ್ರಾನಿ..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

 

 

Tags: feb 14krishnakrishna milana nagarajlove moctailmilana nagraj
ShareTweetSendShare
Join us on:

Related Posts

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಅಸ್ಸಾಂ ಸೇರಿ ಐದೂ ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಲಿದ್ದೇವೆ ಸಮೀಕ್ಷೆಗಳ ವರದಿ ಉಲ್ಟಾ ಆಗುವುದು ಗ್ಯಾರಂಟಿ ಎಂದ ಡಿಕೆಶಿ

by Shwetha
May 3, 2026
0

ಚುನಾವಣೋತ್ತರ ಸಮೀಕ್ಷೆಗಳು ಕೇವಲ ಅಂಕಿಅಂಶಗಳ ಆಟವಾಗಿದ್ದು ಅವುಗಳ ಮೇಲೆ ನನಗೆ ಕಿಂಚಿತ್ತೂ ನಂಬಿಕೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ....

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

by Shwetha
May 3, 2026
0

ರಾಜ್ಯದ ಜನಸಾಮಾನ್ಯರಿಗೆ ಈಗ ಬೆಲೆ ಏರಿಕೆಯ ಬಿಸಿ ಜೋರಾಗಿ ತಟ್ಟುತ್ತಿದೆ. ಈಗಾಗಲೇ ಅಡುಗೆ ಅನಿಲ ಮತ್ತು ತರಕಾರಿಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಈಗ ಅಡುಗೆ ಎಣ್ಣೆಯ...

ಯುದ್ಧ ಮತ್ತೆ ಆರಂಭವಾಗಬಹುದು: ಇರಾನ್ ಎಚ್ಚರಿಕೆ

ಯುದ್ಧ ಮತ್ತೆ ಆರಂಭವಾಗಬಹುದು: ಇರಾನ್ ಎಚ್ಚರಿಕೆ

by Shwetha
May 3, 2026
0

ಅಮೆರಿಕದೊಂದಿಗೆ ಯುದ್ಧ ಮತ್ತೆ ಆರಂಭವಾಗುವ ಸಾಧ್ಯತೆ ಇದೆ ಎಂದು ಇರಾನ್‌ನ ಹಿರಿಯ ಮಿಲಿಟರಿ ಅಧಿಕಾರಿ ಆಸಾದಿ ಎಚ್ಚರಿಕೆ ನೀಡಿದ್ದಾರೆ. ಅವರ ಪ್ರಕಾರ, ಯುನೈಟೆಡ್ ಸ್ಟೇಟ್ಸ್ ಯಾವುದೇ ಒಪ್ಪಂದಗಳಿಗೆ...

ರಾಜ್ ಕುಮಾರ್ ಅಭಿಮಾನದ ಹೆಸರಲ್ಲಿ ಗೂಂಡಾಗಿರಿ ಮಾಡಬೇಡಿ ಚೇತನ್ ಅಹಿಂಸಾ ಆಕ್ರೋಶ

ಸಾ ರಾ ಗೋವಿಂದು ಅಣ್ಣಾವ್ರ ಹೆಸರು ಕೆಡಿಸುತ್ತಿದ್ದಾರೆ ನಟ ಚೇತನ್ ಅಹಿಂಸಾ ಕಿಡಿ: ಮನೆ ಮುತ್ತಿಗೆ ಹಾಕಿದವರ ವಿರುದ್ಧ ಪೊಲೀಸ್ ದೂರು ದಾಖಲು

by Shwetha
May 3, 2026
0

ಬೆಂಗಳೂರು: ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಮತ್ತು ಕನ್ನಡ ಪರ ಸಂಘಟನೆಗಳ ನಡುವಿನ ಸಂಘರ್ಷ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ವರನಟ ಡಾ. ರಾಜ್...

ಬೆಂಗಳೂರು ಹೋಟೆಲ್ ಬೆಲೆ ಏರಿಕೆ: ಗ್ರಾಹಕರಿಗೆ ಮತ್ತಷ್ಟು ಹೊರೆ

ಬೆಂಗಳೂರು ಹೋಟೆಲ್ ಬೆಲೆ ಏರಿಕೆ: ಗ್ರಾಹಕರಿಗೆ ಮತ್ತಷ್ಟು ಹೊರೆ

by Shwetha
May 3, 2026
0

ಬೆಂಗಳೂರು ನಗರದ ಹೋಟೆಲ್‌ಗಳಲ್ಲಿ ಊಟ ಮಾಡುವವರಿಗೆ ಇದೀಗ ಮತ್ತಷ್ಟು ಖರ್ಚು ಎದುರಾಗಲಿದೆ. ವಾಣಿಜ್ಯ LPG ಸಿಲಿಂಡರ್‌ಗಳ ಬೆಲೆಯಲ್ಲಿ ಭಾರೀ ಏರಿಕೆಯಾದ ಹಿನ್ನೆಲೆಯಲ್ಲಿ, ಹೋಟೆಲ್ ಮಾಲೀಕರು ತಮ್ಮ ಮೆನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram