ಕಳೆದ 48 ಗಂಟೆಗಳು ನನ್ನ ಕುಟುಂಬಕ್ಕೆ  ತೀರಾ ಸಂಕಟದ ಸಮಯವಾಗಿತ್ತು – ಕೃತಿ ಕರಬಂದ

1 min read

ಕಳೆದ 48 ಗಂಟೆಗಳು ನನ್ನ ಕುಟುಂಬಕ್ಕೆ  ತೀರಾ ಸಂಕಟದ ಸಮಯವಾಗಿತ್ತು – ಕೃತಿ ಕರಬಂದ

ದೇಶದಲ್ಲಿ ಕೋವಿಡ್ 2ನೇ ಅಲೆ ಅತ್ಯಂತ ಭಯಾನಕ ಸ್ವರೂಪ ಪಡೆದಿದ್ದು, ಅನೇಕ ಸೆಲೆಬ್ರಿಟಿಗಳು ಸಾವನಪ್ಪಿದ್ದಾರೆ. ಇನ್ನೂ ಹಲವರು ತಮ್ಮ ಕುಟುಂಬದವರನ್ನ, ಸ್ನೇಹಿತರನ್ನ  ಕಳೆದುಕೊಂಡ ದುಃಖವನ್ನೇ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ. ಇದೇ ರೀತಿ ನಟಿ ಕೃತಿ ಕರಬಂದ ತಮ್ಮ ಅನುಭವವನ್ನ ಹಂಚಿಕೊಂಡಿದ್ದಾರೆ. ‘ ಕಳೆದ 48 ಗಂಟೆಗಳು ನನಗೂ ನನ್ನ ಕುಟುಂಬಕ್ಕೂ ತೀರಾ ಸಂಕಟದ ಸಮಯವಾಗಿತ್ತು. ಅದು ಮನೆಗೆ ಬರುವವರೆಗೂ ಎಷ್ಟು ಭಯಾನಕ ಎನ್ನುವುದು ಗೊತ್ತಾಗಲ್ಲ. ದಯವಿಟ್ಟು ಮನೆಯಲ್ಲೇ ಇರಿ. ಮನೆಯಿಂದ ಹೊರಹೋಗಲು ನಿರ್ಧರಿಸಿದರೆ ಒಂದು ಹೆಜ್ಜೆ ಹಿಂದಕ್ಕೆ ಇಡಿ. ನಿಮ್ಮ ಪ್ರಾಣವನ್ನು ಪಣಕ್ಕಿಡುವುದು ಸರಿಯೇ ಎಂದು ಯೋಚಿಸಿ’ ಎಂದು ಹೇಳಿದ್ದಾ ಜನರಿಗೆ ಜಾಗೃತಿ  ಮೂಡಿಸಿದ್ಧಾರೆ

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd