ADVERTISEMENT
Tuesday, July 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Politics: ಕಾಂಗ್ರೆಸ್ ನವರಿಗೆ ಕೈ ಮುಗಿದು ಮನಿವಿ ಮಾಡಡಿಕೊಂಡ ಸಚಿವ ಕೆ.ಎಸ್. ಈಶ್ವರಪ್ಪ

Vivek Biradar by Vivek Biradar
February 20, 2022
in Newsbeat, Politics, ರಾಜಕೀಯ
Eshwarappa Saaksha Tv
Share on FacebookShare on TwitterShare on WhatsappShare on Telegram

ಕಾಂಗ್ರೆಸ್ ನವರಿಗೆ ಕೈ ಮುಗಿದು ಮನಿವಿ ಮಾಡಡಿಕೊಂಡ ಸಚಿವ ಕೆ.ಎಸ್. ಈಶ್ವರಪ್ಪ Saaksha Tv

ಶಿವಮೊಗ್ಗ: ಜನರ ಸಮಸ್ಯೆ ಬಗ್ಗೆ ಚರ್ಚಿಸಲು ವಿಧಾನಸಭೆ, ಪರಿಷತ್​ಗೆ ಬನ್ನಿ ಅಂತಾ ಕಾಂಗ್ರೆಸ್ ನವರಿಗೆ ಸಚಿವ ಕೆ.ಎಸ್. ಈಶ್ವರಪ್ಪ ಕೈ ಮುಗಿದು ಮನವಿ ಮಾಡಡಿಕೊಂಡಿದ್ದಾರೆ

Related posts

hanuman-taraka-mantra-for-graha-dosha-remedies

Astro- ನಿಮ್ಮ ಗ್ರಹ ದೋಷಗಳಿಗೆ ಹನುಮಂತನ ಈ ತಾರಕ ಮಂತ್ರ ಪಠಿಸಿ..!

July 21, 2026
spain captain rodri with 2025 fifa world cup trophy

fifa world cup 2026- ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.!

July 21, 2026

ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುತ್ತೇನೆ ಎಂಬ ಈಶ್ವರಪ್ಪ ಅವರ ಹೇಳಿಕೆಗೆ ಕಾಂಗ್ರೆಸ್ ವಿಧಾನಸಭೆಯಲ್ಲಿ ಅಹಗಲು-ರಾತ್ರಿ ಧರಣಿ ಮಾಡುತ್ತಿದ್ದು, ಈ ಕಾರಣದಿಂದ ಅಧಿವೇಶನ ಮುಂದೂಡಲಾಗುತ್ತಿದೆ. ಈ ಕುರಿತು ಶಿವಮೊಗ್ಗಾದಲ್ಲಿ ಮಾತನಾಡಿದ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುತ್ತೇನೆ ಅಧಿವೇಶನ ನಡೆಸಲು ಪ್ರತಿದಿನ 80 ಲಕ್ಷದಿಂದ ಒಂದೂವರೆ ಕೋಟಿ ಖರ್ಚು ಆಗುತ್ತದೆ. ಯಾರು ದುಡ್ಡು ಅದು. ಇದೊಂದು ವಿಷಯ ಇಟ್ಟುಕೊಂಡು ಸಾಮಾನ್ಯ ಜನರ ದುಡ್ಡನ್ನು ಈ ರೀತಿ ಹಗಲು ರಾತ್ರಿ ಧರಣಿ ಮಾಡಿ ಹಾಳು ಮಾಡಬೇಡಿ ಎಂದು ಮನವಿ ಮಾಡಿದರು.

ನಾನೊಂದು ಹೇಳೋದು, ಬಿ.ಕೆ.ಹರಿಪ್ರಸಾದ್ ಒಂದು ಹೇಳೋದು, ಅದಕ್ಕೆ ಡಿಕೆಶಿ ಒಂದು ಹೇಳುತ್ತಾರೆ. ನಮ್ಮ ನಾಯಕರು ಒಂದು ಹೇಳೋದು. ಇದನ್ನೇ ಮಾಡಿಕೊಂಡು ಹೋಗೋಣ. ಈಗಾಗಲೇ ನಾನು ಸ್ಪಷ್ಟಪಡಿಸಿದ್ದೇನೆ. ಇನ್ನು ನನ್ನ ಕೆಲಸ ಮುಗೀತು. ಈ ಬಗ್ಗೆ ಚರ್ಚೆ ಮಾಡಲು ಹೋಗುವುದಿಲ್ಲ. ಈ ವಿಷಯವನ್ನು ಇಲ್ಲಿಗೆ ಬಿಟ್ಟು ಬಿಡಿ. ಸಿದ್ದರಾಮಯ್ಯ ವಿಪಕ್ಷ ನಾಯಕರು. ಅವರ ಕೆಲಸ ಅವರು ಮಾಡಲಿ ನಮಗೆ ಅಭ್ಯಂತರ ಇಲ್ಲ ಎಂದು ಹೇಳಿದರು.

ಅಲ್ಲದೆ ನಾವು ವಿಪಕ್ಷದಲ್ಲಿದ್ದಾಗ ರೈತರ ಪರವಾಗಿ, ಸಾಮಾನ್ಯ ಜನರ ಪರವಾಗಿ ಹಗಲು ರಾತ್ರಿ ಸಾಕಷ್ಟು ಧರಣಿ ಮಾಡಿದ್ದೇವೆ. ಆದರೆ, ಅವರು ಈ ವಿಷಯ ಇಟ್ಟುಕೊಂಡು ಧರಣಿ ಮಾಡುತ್ತಿದ್ದಾರೆ. ಸಂತೋಷ ಅವರು ಮಾಡಿಕೊಂಡು ಹೋಗಲಿ. ಕಾಂಗ್ರೆಸ್​ನವರ ಜೊತೆ ಸಿಎಂ, ಸ್ವೀಕರ್, ಸಭಾಪತಿ ಅವರು ಚರ್ಚೆ ನಡೆಸಿದ್ದಾರೆ. ಹಠ ಮಾಡಿಕೊಂಡು ಮುಂದುವರಿದರೆ ನಾನೇನು ಮಾಡಲು ಬರಲ್ಲ ಎಂದು ತಿಳಿಸಿದರು.

ಇನ್ನೂ ರಾಜ್ಯದಲ್ಲಿ ಅನೇಕ ಸಮಸ್ಯೆಗಳಿವೆ. ಆ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡೋಣ ಬನ್ನಿ ಅಂತಾ ಪ್ರೀತಿಯಿಂದ ನಾನು ಸಹ ಕರೆಯುತ್ತೇನೆ. ಪ್ರೀತಿಯಿಂದ ಕರೆಯುತ್ತೀನಿ ಅಂದಾಕ್ಷಣ ಹೆದರಿಕೆಯಿಂದ ಈಶ್ವರಪ್ಪ ಕರೆದ್ರು ಅನ್ನುವುದಲ್ಲ. ಇದರಲ್ಲಿ ಆಗಿದ್ದು ಆಗಿದೆ. ಅವರು ಅವರ ಅಭಿಪ್ರಾಯ ತಿಳಿಸಿದ್ದಾರೆ. ಉಳಿದಿದ್ದನ್ನು ರಾಜ್ಯದ ಜನ ತೀರ್ಮಾನ ಮಾಡುತ್ತಾರೆ ಎಂದು ಪ್ರತಿಕ್ರಿಯೆ ನೀಡಿದರು.

ಇದನ್ನು ಇಲ್ಲಿಗೆ ಮುಗಿಸಿ, ರಾಜ್ಯದ ಜನರ ಸಮಸ್ಯೆ ಬಗ್ಗೆ ಚರ್ಚೆ ಮಾಡಿ ಅನ್ನೋದು ರಾಜ್ಯದ ಜನರ ಅಭಿಪ್ರಾಯ. ಚರ್ಚೆ ಮಾಡಬೇಕು ಎಂಬುದು ನನ್ನ ಆಸೆ ಕೂಡ. ಇದಕ್ಕೆ ಅವರು ಸ್ಪಂದಿಸುತ್ತಾರೆ ಅಂತಾ ನಾನು ಭಾವಿಸುತ್ತೇನೆ. ವಿಧಾನ ಸಭೆ, ವಿಧಾನ ಪರಿಷತ್​​ನಲ್ಲಿ ಪಕ್ಷಗಳು ಬೇರೆ ಬೇರೆ ಇರಬಹುದು. ಸ್ನೇಹದಲ್ಲಿ‌ ನನಗೆ ಏನೂ ತೊಂದರೆ ಇಲ್ಲ, ನನಗೆ ಎಲ್ಲರೂ ಸ್ನೇಹಿತರೇ. ಅವರ ಅಭಿಪ್ರಾಯವನ್ನು ರಾಜ್ಯಕ್ಕೆ ತಿಳಿಸಿ ಆಯಿತು. ಸೋಮವಾರದಿಂದ ಜನರ ಮಧ್ಯೆ ಹೋಗುತ್ತೇವೆ ಅಂತಾ ಡಿಕೆಶಿ ಹೇಳುತ್ತಾರೆ. ಹೊರಗೆ ಪ್ರತಿಭಟನೆ ಮಾಡಲಿ ಆದರೆ ವಿಧಾನಸಭೆ ನಡೆಸಲು ಬಿಡಲಿ ಎಂದರು.

Assembly Saaksha Tv

ರಾಜ್ಯದ ಜ್ವಲಂತ ಸಮಸ್ಯೆ ನೂರಾರಿವೆ. ನಮ್ಮ ಗಮನಕ್ಕೂ ತನ್ನಿ. ನಾವು ಏನೇನು ತಿದ್ದಿಕೊಳ್ಳಬೇಕೋ ತಿದ್ದುಕೊಂಡು ಜನರ ಸಮಸ್ಯೆ ಪರಿಹಾರ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡ್ತೇವೆ. ರಾಷ್ಟ್ರಧ್ವಜ ವಿಷಯದ ಬಗ್ಗೆ ಜನರ ಮಧ್ಯೆ ಹೋಗೋಣ, ನೀವು ಹೋಗಿ. ನಾವು ಹೋಗುತ್ತೇವೆ. ಜನ ತೀರ್ಮಾನ ಮಾಡುತ್ತಾರೆ. ರಾಷ್ಟ್ರಧ್ವಜ ಅಂದ್ರೆ ನನಗೆ ತಾಯಿ ಸಮಾನ. ಆ ಬಗ್ಗೆ ಅಪಮಾನ ಮಾಡಿದವರು ರಾಷ್ಟ್ರದ್ರೋಹಿ ಆಗ್ತಾರೆ ಅಂತಾ ಸ್ಪಷ್ಟಪಡಿಸಿದ್ದೇನೆ.

ವಿಧಾನಸಭೆ ಇರೋದು ಜನರ ಸಮಸ್ಯೆ ಬಗ್ಗೆ ಚರ್ಚೆ ಮಾಡುವ ಸಲುವಾಗಿ. ಈಗಾಗಲೇ ಇಡೀ ಒಂದು ವಾರ ಕಳೆದು ಹೋಗಿದೆ. ಇನ್ನು ಉಳಿಯುವ ದಿನದಲ್ಲಿ ಜನರ ಸಮಸ್ಯೆ ಬಗ್ಗೆ ಚರ್ಚೆ ಮಾಡೋಣ. ಈ ಬಗ್ಗೆ ಚರ್ಚೆ ಮಾಡಿದರೆ ಸರ್ಕಾರ ನಾವು ಸಾಕಷ್ಟು ಉತ್ತರ ಕೊಡ್ತೇವೆ ಎಂದು ಹೇಳಿದ್ದಾರೆ.

Tags: BJPCongressDK ShivakumarKS EshwarappaSiddaramaiah
ShareTweetSendShare
Join us on:

Related Posts

hanuman-taraka-mantra-for-graha-dosha-remedies

Astro- ನಿಮ್ಮ ಗ್ರಹ ದೋಷಗಳಿಗೆ ಹನುಮಂತನ ಈ ತಾರಕ ಮಂತ್ರ ಪಠಿಸಿ..!

by admin
July 21, 2026
0

ದುಷ್ಟ ಗ್ರಹಗಳಿಂದ ನಿಮ್ಮ ಜೀವನದಲ್ಲಿ ಎಂದಿಗೂ ದುಃಖ ಇರುವುದಿಲ್ಲ. ಹನುಮಂತನ ಈ ತಾರಕ ಮಂತ್ರವನ್ನು ಒಮ್ಮೆ ಪಠಿಸಿದರೂ ಸಹ ಗ್ರಹಗಳು ನಿಮ್ಮ ಕಣ್ಣುಗಳನ್ನು ಮುಚ್ಚಿ ನಿಮ್ಮ ಕುಟುಂಬಕ್ಕೆ...

spain captain rodri with 2025 fifa world cup trophy

fifa world cup 2026- ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.!

by admin
July 21, 2026
0

ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.! ಆಟ..ಪಾಠ..ಶಿಸ್ತು...! ಇದು ಆತ ತನ್ನ...

ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

ಅಕ್ರಮ ವಲಸಿಗರಿಗೆ ದಾಖಲೆ ಸೃಷ್ಟಿಸುವ ಹುನ್ನಾರವೇ ಮನೆ ಬಾಗಿಲಿಗೆ ಪ್ರಮಾಣಪತ್ರ ನೀಡುವ ಸರ್ಕಾರದ ಆತುರವೇಕೆ :ರಾಜ್ಯದ ಭದ್ರತೆ ಮತ್ತು ಕನ್ನಡಿಗರ ಹಿತಾಸಕ್ತಿ ಬಲಿ ಕೊಡಬೇಡಿ-ಆರ್ ಅಶೋಕ್

by Shwetha
July 21, 2026
0

ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಮನೆ ಬಾಗಿಲಿಗೆ ಜಾತಿ ಪ್ರಮಾಣ ಪತ್ರ ಹಾಗೂ ಶಾಶ್ವತ ನಿವಾಸಿ ಪ್ರಮಾಣಪತ್ರ ವಿತರಣೆ ಯೋಜನೆಯು ಸಂವಿಧಾನ ವಿರೋಧಿ ಎಂದು ವಿರೋಧ...

ಕನ್ನಡದಲ್ಲೇ ತೀರ್ಪು ಪ್ರಕಟಿಸಿದ ಹೈಕೋರ್ಟ್

ಬಿಡದಿ ಟೌನ್‌ಶಿಪ್ ವಿರುದ್ಧದ ಪಿಐಎಲ್ ವಜಾ ಮಾಡಿದ ಹೈಕೋರ್ಟ್

by Shwetha
July 21, 2026
0

ಬಿಡದಿ ಟೌನ್‌ಶಿಪ್ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL)ಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ಪೀಠ ಈ...

ಪ್ರತಿಭಟನೆಯಿಂದ ಏನು ಸಾಧಿಸುತ್ತೀರಾ ಸಂಸತ್ ಚಲೋ ಹೆಸರಲ್ಲಿ ಗಲಾಟೆ ಮಾಡುತ್ತಿರುವವರಿಗೆ ಹೇಮಾ ಮಾಲಿನಿ ಪ್ರಶ್ನೆ

ಪ್ರತಿಭಟನೆಯಿಂದ ಏನು ಸಾಧಿಸುತ್ತೀರಾ ಸಂಸತ್ ಚಲೋ ಹೆಸರಲ್ಲಿ ಗಲಾಟೆ ಮಾಡುತ್ತಿರುವವರಿಗೆ ಹೇಮಾ ಮಾಲಿನಿ ಪ್ರಶ್ನೆ

by Shwetha
July 21, 2026
0

ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುತ್ತಿದ್ದಂತೆಯೇ ದೆಹಲಿಯ ಬೀದಿಗಳಲ್ಲಿ ಪ್ರತಿಭಟನೆಯ ಕಾವು ಜೋರಾಗಿದೆ. ಕಾಕ್ರೋಚ್ ಜನತಾ ಪಾರ್ಟಿ ಹಮ್ಮಿಕೊಂಡಿದ್ದ ಸಂಸದ್ ಚಲೋ ಪಾದಯಾತ್ರೆ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿದೆ. ಪ್ರತಿಭಟನಾಕಾರರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram