ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಷ್ಕರ ನಡೆಸಲು ಸಾರಿಗೆ ನೌಕರರು ರೆಡಿಯಾಗಿದ್ದಾರೆ. ಡಿ. 31ರಿಂದ ಸಾರಿಗೆ ಮುಷ್ಕರಕ್ಕೆ ಸಾರಿಗೆ ನೌಕರರ ಹಿರಿಯ ಮುಖಂಡರಾದ ಅನಂತ ಸುಬ್ಬರಾವ್ ಕರೆ ನೀಡಿದ್ದಾರೆ. ಡಿ.9 ರಂದು ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ‘ಬೆಳಗಾವಿ ಚಲೋ’ ಮಾಡಿ ಅಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮುಷ್ಕರದ ಮನವಿ ನೀಡಲಾಗುತ್ತದೆ. ಡಿ. 31 ರಿಂದ ಸಾರಿಗೆ ಮುಷ್ಕರ ಮಾಡಲು ತಯಾರಿ ಮಾಡಿಕೊಳ್ಳಲಾಗಿದ್ದು, 6 ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ಸೂಚಿಸಿವೆ ಎಂದಿದ್ದಾರೆ.
ದಿನ ಭವಿಷ್ಯ (12-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
ಡಿಸೆಂಬರ್ 12, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಿತಾಂಶಗಳು ದೊರೆಯಲಿವೆ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ...







