ADVERTISEMENT
Friday, June 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

ಕಾಲೇಜು ಬಸ್ ಗೆ KSRTC ಬಸ್ ಡಿಕ್ಕಿ, 20 ಮಂದಿಗೆ ಗಾಯ…

Naveen Kumar B C by Naveen Kumar B C
June 9, 2022
in Mumbai Karnataka, Newsbeat, ಮುಂಬೈ ಕರ್ನಾಟಕ
Share on FacebookShare on TwitterShare on WhatsappShare on Telegram

ಕಾಲೇಜು ಬಸ್ ಗೆ KSRTC ಬಸ್ ಡಿಕ್ಕಿ, 20 ಮಂದಿಗೆ ಗಾಯ…

ವಿದ್ಯಾರ್ಥಿಗಳನ್ನ ಹತ್ತಿಸಿಕೊಳ್ಳಲು ನಿಲ್ಲಿಸಿದ್ದ ಕಾಲೇಜು ಬಸ್‍ಗೆ ಕೆಎಸ್‍ಆರ್‌ಟಿಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿರುವ ಘಟನೆ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಗುರ್ಲಾಪೂರ ಗ್ರಾಮ ನಡೆದಿದೆ. ಘಟನೆಯಲ್ಲಿ  ವಿದ್ಯಾರ್ಥಿಗಳು ಸೇರಿದಂತೆ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

Related posts

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

June 19, 2026
ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

RSS ಕುರಿತು ಪ್ರಿಯಾಂಕ್ ಖರ್ಗೆಗೆ ಜಿಗಜಿಣಗಿ ತಿರುಗೇಟು

June 19, 2026

ಗಾಯವಾದ ಘಟನೆ ಗುರ್ಲಪೂರ ಗ್ರಾಮದ ಜತ್ತ – ಜಾಂಬೋಟಿ ಹೆದ್ದಾರಿ ಮೇಲೆ ಕೆಎಸ್‍ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಮೂಡಲಗಿ ಖಾಸಗಿ ಕಾಲೇಜಿಗೆ ತೆರಳುತ್ತಿದ್ದ ಕಾಲೇಜು ಬಸ್‍ನಲ್ಲಿದ್ದ 10 ವಿದ್ಯಾರ್ಥಿಗೆ ಹಾಗೂ ಕೆಎಸ್‍ಆರ್‍ಟಿಸಿ ಬಸ್‍ನಲ್ಲಿದ್ದ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಕೆ‌ಎಸ್‌ಆರ್‌ಟಿಸಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮೂಡಲಗಿ ಪಟ್ಟಣದ ಖಾಸಗಿ ಕಾಲೇಜಿಗೆ ತೆರಳುತ್ತಿದ್ದ ಬಸ್ಸಿ​ಗೆ ಡಿಕ್ಕಿ ಹೊಡೆದಿದೆ. ಅದರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮೂಡಲಗಿ‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ksrtc bus collides with college bus more than 20 passengers including students injured

Tags: college busksrtc bus
ShareTweetSendShare
Join us on:

Related Posts

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

by Shwetha
June 19, 2026
0

ಬೆಂಗಳೂರು ನಗರದ ಸಾರ್ವಜನಿಕರಿಗೆ ಇದೀಗ ರಾಜ್ಯ ಸರ್ಕಾರದಿಂದ ಮಹತ್ವದ ಎಚ್ಚರಿಕೆಯೊಂದು ಹೊರಬಿದ್ದಿದೆ. ರಸ್ತೆಗಳ ಮೇಲೆ ಎಲ್ಲೆಂದರಲ್ಲಿ ಕಸ ಎಸೆಯುವ ಪ್ರವೃತ್ತಿಗೆ ಕಡಿವಾಣ ಹಾಕಲು ಮತ್ತು ನಗರದ ಮೂಲಭೂತ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

RSS ಕುರಿತು ಪ್ರಿಯಾಂಕ್ ಖರ್ಗೆಗೆ ಜಿಗಜಿಣಗಿ ತಿರುಗೇಟು

by Shwetha
June 19, 2026
0

ರಮೇಶ್ ಜಿಗಜಿಣಗಿ ಅವರು RSS ಕುರಿತು ನೀಡಿದ ಹೇಳಿಕೆಗಳ ಹಿನ್ನೆಲೆಯಲ್ಲಿ ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಗಜಿಣಗಿ, ದಲಿತ...

ಮೈತ್ರಿಗೆ ಮರ್ಮಘಾತ ಕಾಂಗ್ರೆಸ್ ಗೆ ದಿಗ್ವಿಜಯ ಪರಿಷತ್ ಅಖಾಡದಲ್ಲಿ ಧೂಳೀಪಟವಾಯ್ತು ವಿಪಕ್ಷಗಳ ತಂತ್ರ : ವರ್ಕೌಟ್ ಆಯ್ತು ಕನಕಪುರ ಬಂಡೆಯ ಮಾಸ್ಟರ್ ಪ್ಲ್ಯಾನ್

ಮೈತ್ರಿಗೆ ಮರ್ಮಘಾತ ಕಾಂಗ್ರೆಸ್ ಗೆ ದಿಗ್ವಿಜಯ ಪರಿಷತ್ ಅಖಾಡದಲ್ಲಿ ಧೂಳೀಪಟವಾಯ್ತು ವಿಪಕ್ಷಗಳ ತಂತ್ರ : ವರ್ಕೌಟ್ ಆಯ್ತು ಕನಕಪುರ ಬಂಡೆಯ ಮಾಸ್ಟರ್ ಪ್ಲ್ಯಾನ್

by Shwetha
June 19, 2026
0

ರಾಜ್ಯ ರಾಜಕಾರಣದ ಹೈ ವೋಲ್ಟೇಜ್ ಕದನ ಎಂದೇ ಬಿಂಬಿತವಾಗಿದ್ದ ವಿಧಾನಪರಿಷತ್ತಿನ ಏಳು ಸ್ಥಾನಗಳ ಚುನಾವಣಾ ಫಲಿತಾಂಶ ಅಧಿಕೃತವಾಗಿ ಪ್ರಕಟವಾಗಿದ್ದು ಆಡಳಿತಾರೂಢ ಕಾಂಗ್ರೆಸ್ ಪಕ್ಷ ಭರ್ಜರಿ ಜಯಭೇರಿ ಬಾರಿಸಿದೆ....

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

by Shwetha
June 19, 2026
0

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ರೈತರ ಪ್ರತಿಭಟನೆಯ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರವನ್ನು ಟೀಕಿಸುತ್ತಿದ್ದ ವಿರೋಧ ಪಕ್ಷಗಳಿಗೆ ಸಚಿವ ರಾಮಲಿಂಗಾ...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (19-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 19, 2026
0

ದಿನ ಭವಿಷ್ಯ : 19-06-2026 ಮೇಷ ರಾಶಿ ಇಂದು ನಿಮಗೆ ಅತ್ಯುತ್ಸಾಹದ ದಿನವಾಗಿದೆ. ನಿಮ್ಮಲ್ಲಿರುವ ನಾಯಕತ್ವದ ಗುಣಗಳು ಮತ್ತು ಧೈರ್ಯವು ಎಲ್ಲರ ಗಮನ ಸೆಳೆಯುತ್ತದೆ. ಹೊಸ ಕೆಲಸಗಳನ್ನು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram