ADVERTISEMENT
Thursday, July 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಿಎಂ ಯಡಿಯೂರಪ್ಪ ಜಾತಿ ರಾಜಕಾರಣ ಮಾಡುತ್ತಿರುವುದು ಸರಿಯೇ : ಕುಮಾರಸ್ವಾಮಿ

Namratha Rao by Namratha Rao
March 10, 2021
in Newsbeat, Politics, ರಾಜಕೀಯ
hdk
Share on FacebookShare on TwitterShare on WhatsappShare on Telegram

ಸಿಎಂ ಯಡಿಯೂರಪ್ಪ ಜಾತಿ ರಾಜಕಾರಣ ಮಾಡುತ್ತಿರುವುದು ಸರಿಯೇ : ಕುಮಾರಸ್ವಾಮಿ

ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪನವರು ಜಾತಿ ರಾಜಕಾರಣ ಮಾಡ್ತಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಆರೋಪ ಮಾಡಿದ್ದಾರೆ. ಒಕ್ಕಲಿಗ ನಿಗಮ ಸ್ಥಾಪನೆಯ ವಿಚಾರವಾಗಿ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ ಅವರು  ಸರ್ಕಾರ ಒಕ್ಕಲಿಗ ನಿಗಮ ಸ್ಥಾಪನೆಗೆ ಕೇವಲ ಯೋಜನೆ ಮಾಡಿದೆ. ಅದಕ್ಕಾಗಿ 500 ಕೋಟಿ ರು ಅನುದಾನ ನೀಡಲಾಗುವುದು ಎಂದು ಹೇಳಿದೆ. ನಿಗಮ ಸ್ಥಾಪನೆಗೆ ಎಷ್ಟು ವರ್ಷ ಸಮಯ ತೆಗೆದುಕೊಳ್ಳಲಿದ್ದಾರೆ. 25 ವರ್ಷ ಬೇಕಾಗುತ್ತಾ ಎಂದು ಲೇವಡಿ ಮಾಡಿದ್ದಾರೆ.

Related posts

Argentina celebrate reaching back-to-back final

fifaworldcup 2026- ಇಂಗ್ಲೆಂಡ್ ಕನಸನ್ನು ಭಗ್ನಗೊಳಿಸಿದ ಮೆಸ್ಸಿ..! ಕ್ಲೈಮ್ಯಾಕ್ಸ್ ಫೈಟ್‍ನಲ್ಲಿ ಗೆದ್ದ ಅರ್ಜೆಂಟಿನಾ ಫೈನಲ್‍ಗೆ ಎಂಟ್ರಿ..!

July 16, 2026
2030ರೊಳಗೆ ಮಲೇರಿಯಾ ಮುಕ್ತ ಭಾರತ; ಕೇಂದ್ರ ಸರ್ಕಾರದ ಗುರಿ

2030ರೊಳಗೆ ಮಲೇರಿಯಾ ಮುಕ್ತ ಭಾರತ; ಕೇಂದ್ರ ಸರ್ಕಾರದ ಗುರಿ

July 15, 2026

ಅಲ್ಲದೇ ಸಿಎಂ ಜಾತಿ ರಾಜಕಾರಣ ಮಾಡುತ್ತಿರುವುದು ಸರಿಯೇ ಎಂದು. 16 ಸಣ್ಣ ಸಮುದಾಯಗಳಿಗೆ 500 ಕೋಟಿ ರು ನೀಡಿ, ಲಿಂಗಾಯತ ಸಮುದಾಯದಂತ ದೊಡ್ಡ ದೊಡ್ಡ ಸಮುದಾಯಕ್ಕೆ 1,100 ಕೋಟಿ ನೀಡಿರುವುದು  ಯಾವ ನ್ಯಾಯ ಎಂದು ಪ್ರಶ್ನೆ ಮಾಡಿದ್ದಾರೆ.HDK AND BSY

ಇದೇ ವೇಳೆ ಕಳೆದ ವರ್ಷದ ಬಜೆಟ್‌ನಲ್ಲಿ ಭರವಸೆ ನೀಡಿದ 150 ಯೋಜನೆಗಳಲ್ಲಿ ಸುಮಾರು 65 ಯೋಜನೆಗಳನ್ನು ಜಾರಿಗೆ ತರಲಾಗಿಲ್ಲ ಎಂದು ಕೆಂಡಕಾರಿರುವ ಹೆಚ್ ಡಿಕೆ ಕಳೆದ ಬಾರಿಯ ಬಜೆಟ್ ನಲ್ಲಿ ಘೋಷಣೆಯಾದ ಯೋಜನೆಗಳಲ್ಲಿ ಎಷ್ಟು ಜಾರಿಗೆ ಬಂದಿವೆ ಎಷ್ಟು ಜಾರಿಯಾಗಿಲ್ಲ ಎನ್ನುವ ಕುರಿತು ಸರ್ಕಾರವು ಕ್ರಮ ಕೈಗೊಂಡ ವರದಿ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನೂ ಸರ್ಕಾರ ಜನರ ದಿಕ್ಕು ತಪ್ಪಿಸುತ್ತಿದೆ. ಇಂತಹ ಕೆಲಸಗಳು ಆಗಬಾರದು. ಮಹಿಳೆಯರಿಗೆ 60,000 ಉದ್ಯೋಗಗಳನ್ನು ಒದಗಿಸುವುದಾಗಿ ಸಿಎಂ ಹೇಳಿದ್ದಾರೆ, ಅವರು ಅದನ್ನು ಎಲ್ಲಿ ಮಾಡುತ್ತಾರೆ ಮತ್ತು ಅವರು ಹೇಗೆ ಉದ್ಯೋಗ ನೀಡುತ್ತಾರೆ ಸ್ಪಷ್ಟಪಡಿಸಲಿ ಎಂದು  ಸವಾಲ್ ಹಾಕಿದ್ದಾರೆ.

ಸಿಎಂ ನಾಪತ್ತೆಯಾಗಿದ್ದಾರೆ ಎಂದ ಯತ್ನಾಳ್ ಗೆ  ರೇಣುಕಾಚಾರ್ಯ ಟಾಂಗ್..!

Tags: BJPcm yadiyurappaH D KUMARASWAMYJDS
ShareTweetSendShare
Join us on:

Related Posts

Argentina celebrate reaching back-to-back final

fifaworldcup 2026- ಇಂಗ್ಲೆಂಡ್ ಕನಸನ್ನು ಭಗ್ನಗೊಳಿಸಿದ ಮೆಸ್ಸಿ..! ಕ್ಲೈಮ್ಯಾಕ್ಸ್ ಫೈಟ್‍ನಲ್ಲಿ ಗೆದ್ದ ಅರ್ಜೆಂಟಿನಾ ಫೈನಲ್‍ಗೆ ಎಂಟ್ರಿ..!

by admin
July 16, 2026
0

ಗೆಟ್‍ರೆಡಿ..! ಜುಲೈ 20, 2026..! ಫಿಫಾ ವಿಶ್ವಕಪ್‍ನ ಸೂಪರ್ ಸಂಡೆಯ ಅಲ್ಟಿಮೇಟ್ ಫೈನಲ್ ಮ್ಯಾಚ್..! ಇಂತಹ ಪಂದ್ಯ ಈ ಹಿಂದೆ ಬಂದಿಲ್ಲ. ಮುಂದೆ ಬರುತ್ತೋ ಇಲ್ವೋ ಅನ್ನೋದು...

2030ರೊಳಗೆ ಮಲೇರಿಯಾ ಮುಕ್ತ ಭಾರತ; ಕೇಂದ್ರ ಸರ್ಕಾರದ ಗುರಿ

2030ರೊಳಗೆ ಮಲೇರಿಯಾ ಮುಕ್ತ ಭಾರತ; ಕೇಂದ್ರ ಸರ್ಕಾರದ ಗುರಿ

by Shwetha
July 15, 2026
0

ಕೇಂದ್ರ ಸರ್ಕಾರವು 2030ರ ವೇಳೆಗೆ ಭಾರತವನ್ನು ಮಲೇರಿಯಾ ಮುಕ್ತ ರಾಷ್ಟ್ರವನ್ನಾಗಿ ಮಾಡುವ ಗುರಿ ಹೊಂದಿದೆ ಎಂದು ತಿಳಿಸಿದೆ. ಕೇಂದ್ರದ ಮಾಹಿತಿಯ ಪ್ರಕಾರ, 2015ರಿಂದ 2023ರ ಅವಧಿಯಲ್ಲಿ ದೇಶದಲ್ಲಿ...

ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

by Shwetha
July 15, 2026
0

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಭಾರತ್ ಜೋಡೋ ಯುವ ಸಂಘಗಳ ಯೋಜನೆ ಈಗ ದೊಡ್ಡ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಈ ಯೋಜನೆಯು ಸಾಮಾನ್ಯ ಜನರಿಗಾಗಿ...

ಬಲೂಚಿಸ್ತಾನ್ ಸ್ವತಂತ್ರ ರಾಷ್ಟ್ರ ಘೋಷಣೆ: ಅಧಿಕೃತ ಮಾನ್ಯತೆ ಇನ್ನೂ ಇಲ್ಲ

ಬಲೂಚಿಸ್ತಾನ್ ಸ್ವತಂತ್ರ ರಾಷ್ಟ್ರ ಘೋಷಣೆ: ಅಧಿಕೃತ ಮಾನ್ಯತೆ ಇನ್ನೂ ಇಲ್ಲ

by Shwetha
July 15, 2026
0

ಸಾಮಾಜಿಕ ಜಾಲತಾಣಗಳಲ್ಲಿ ಬಲೂಚಿಸ್ತಾನ್ ಸ್ವತಂತ್ರ ರಾಷ್ಟ್ರ ಎಂದು ಘೋಷಿಸಿಕೊಂಡಿದೆ ಎಂಬ ಮಾಹಿತಿ ವ್ಯಾಪಕವಾಗಿ ಹರಿದಾಡುತ್ತಿದೆ. ಕೆಲ ಬಲೂಚ್ ಪ್ರತ್ಯೇಕತಾವಾದಿ ನಾಯಕರು ಸ್ವಾತಂತ್ರ್ಯ ಘೋಷಣೆ, ಹೊಸ ಧ್ವಜ, ರಾಷ್ಟ್ರಗೀತೆ,...

ರಾಮನ ಮನೆಗೇ ಕನ್ನ ಬಿದ್ದ ಮೇಲೆ ನಾವೆಲ್ಲಿಯ ವಿಶ್ವಗುರು? ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಗಾಯಕಿ ಅನುರಾಧಾ ಪೌಡ್ವಾಲ್ ಆಕ್ರೋಶದ ನುಡಿ

ರಾಮನ ಮನೆಗೇ ಕನ್ನ ಬಿದ್ದ ಮೇಲೆ ನಾವೆಲ್ಲಿಯ ವಿಶ್ವಗುರು? ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಗಾಯಕಿ ಅನುರಾಧಾ ಪೌಡ್ವಾಲ್ ಆಕ್ರೋಶದ ನುಡಿ

by Shwetha
July 15, 2026
0

ಭಾರತವು ವಿಶ್ವಗುರು ಆಗುತ್ತಿದೆ, ಜಗತ್ತೇ ನಮ್ಮತ್ತ ಬೆರಗು ಕಣ್ಣಿನಿಂದ ನೋಡುತ್ತಿದೆ ಎಂಬ ಮಾತುಗಳು ಕಳೆದ ಹತ್ತು ವರ್ಷಗಳಿಂದ ದೇಶಾದ್ಯಂತ ಮಾರ್ದನಿಸುತ್ತಿವೆ. ಆದರೆ ಈ ರಂಗು ರಂಗಿನ ಘೋಷಣೆಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram