ರಾಮನಗರದಲ್ಲಿ ಮಾಜಿ ಸಿ.ಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತು ಶಾಸಕಿ ಅನಿತಾ ಕುಮಾರಸ್ವಾಮಿ ಉಚಿತವಾಗಿ ಬೆಳಗಿನ ಉಪಹಾರ ಮತ್ತು ರಾತ್ರಿ ಊಟದ ವ್ಯವಸ್ಥೆ ಮಾಡಿದ್ದಾರೆ. ಬೆಳಿಗ್ಗೆ 2500, ಹಾಗೂ ರಾತ್ರಿ 2500 ಜನಕ್ಕೆ ಆಹಾರದ ವ್ಯವಸ್ಥೆ ಮಾಡಲಾಗಿದೆ. ಇದರಿಂದಾಗಿ ದಿನಕ್ಕೆ ಒಟ್ಟು 5000 ಜನ ಆಹಾರವನ್ನು ಸೇವಿಸುತ್ತಾರೆ. ಊಟವನ್ನ ಹೆಚ್ಡಿಕೆ ದಾಸೋಹ ಯೋಜನೆ ಮೂಲಕ ವಿತರಿಸಲಾಗುತ್ತಿದೆ. ಇಂದು ರಾಮನಗರದಲ್ಲಿ ಆಹಾರ ನೀಡುವ ಸಮಯದಲ್ಲಿ 30 ಸಾವಿರ ಮಾಸ್ಕ್ ಗಳನ್ನ ಕೂಡ ನೀಡಲಾಗಿದೆ.
ಆರ್‌ಎಸ್‌ಎಸ್ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮೊಹಮ್ಮದ್ ನಲಪಾಡ್‌ಗೆ ಕೋರ್ಟ್‌ನಿಂದ ಸಮನ್ಸ್ ಜಾರಿ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ ಅಥವಾ ಆರ್‌ಎಸ್‌ಎಸ್ ಸಂಘಟನೆಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಯೂತ್ ಕಾಂಗ್ರೆಸ್...








