ADVERTISEMENT
Saturday, March 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಕುಮಾರಸ್ವಾಮಿ, ದೇವೇಗೌಡ ರಾಜ್ಯಕ್ಕೆ ಅನ್ಯಾಯವಾದಾಗ ಮಾತನಾಡಿಲ್ಲ!

ಸವಾಲು ಹಾಕಿದ ಸಿಎಂ ಸಿದ್ದರಾಮಯ್ಯ

Author2 by Author2
November 18, 2024
in State, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ದೇವೇಗೌಡ (HD Devegowda) ಮತ್ತು ಕುಮಾರಸ್ವಾಮಿ (HD Kumaraswamy) ರಾಜ್ಯಕ್ಕೆ ಅನ್ಯಾಯವಾಗಿರು ತೆರಿಗೆ ಹಣ ಕೊಡಿಸಲಿ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ರಾಜ್ಯದ ತೆರಿಗೆ ದುಡ್ಡು ಎಲ್ಲಿ ಹೋಗುತ್ತಿದೆ ಎಂಬ ಕುಮಾರಸ್ವಾಮಿ ಮಾತಿಗೆ ಉತ್ತರ ನೀಡಿದ ಸಿಎಂ, ಕುಮಾರಸ್ವಾಮಿ ಇರುವಾಗ ಗ್ಯಾರಂಟಿ ಯೋಜನೆ ಕೊಟ್ಟಿದ್ದಾರಾ? ಕುಮಾರಸ್ವಾಮಿಗೆ ಮಾತಾಡಲು ಯಾವ ನೈತಿಕ ಹಕ್ಕಿದೆ? ದೇವೇಗೌಡ ಆಗಲಿ, ಕುಮಾರಸ್ವಾಮಿ ಆಗಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಮಾತನಾಡುತ್ತಿಲ್ಲ ಎಂದು ಗುಡುಗಿದ್ದಾರೆ.

Related posts

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

March 14, 2026
ಸ್ವಪಕ್ಷೀಯರ ಆಕ್ರೋಶಕ್ಕೆ ಕ್ಯಾರೇ ಎನ್ನದ ಶಾಸಕ: ರಾಮನಗರದ ಹಿತವೇ ಮುಖ್ಯ; ಬಜೆಟ್ ನಿರಾಸೆ ಬಗ್ಗೆ ಗುಡುಗಿದ ಇಕ್ಬಾಲ್ ಹುಸೇನ್

ಸ್ವಪಕ್ಷೀಯರ ಆಕ್ರೋಶಕ್ಕೆ ಕ್ಯಾರೇ ಎನ್ನದ ಶಾಸಕ: ರಾಮನಗರದ ಹಿತವೇ ಮುಖ್ಯ; ಬಜೆಟ್ ನಿರಾಸೆ ಬಗ್ಗೆ ಗುಡುಗಿದ ಇಕ್ಬಾಲ್ ಹುಸೇನ್

March 14, 2026

ನಾವು ಒಂದು ವರ್ಷಕ್ಕೆ 4.5 ಲಕ್ಷ ಕೋಟಿ ರೂ. ತೆರಿಗೆ ಕಟ್ಟುತ್ತಿದ್ದೇವೆ. 59 ಸಾವಿರ ರೂ. ನಮಗೆ ವಾಪಸ್ ಬರುತ್ತದೆ. ಒಂದು ರೂಪಾಯಿ ಕೊಟ್ಟರೆ ನಮಗೆ ಬರೋದು 14 ಪೈಸೆ. ಉಳಿದದ್ದು ಕೇಂದ್ರ ಸರ್ಕಾರ ಇಟ್ಟುಕೊಳ್ಳುತ್ತದೆ. ಕುಮಾರಸ್ವಾಮಿ ಆ ಹಣವನ್ನು ರಾಜ್ಯಕ್ಕೆ ಕೊಡಿಸಲಿ ಎಂದು ಸವಾಲು ಹಾಕಿದ್ದಾರೆ.
ಕಳೆದ ವರ್ಷ ನಬಾರ್ಡ್‌ನಲ್ಲಿ 5,600 ಕೋಟಿ ರೂ. ರೈತರಿಗೆ ಸಾಲ ಕೊಟ್ಟಿದ್ದರು. ಈ ವರ್ಷ 2,340 ಕೋಟಿ ರೂ. ಕೊಟ್ಡಿದ್ದಾರೆ. ಇದು ಅನ್ಯಾಯ ಅಲ್ಲವಾ? ಕುಮಾರಸ್ವಾಮಿ ಎಂದು ಪ್ರಶ್ನಿಸಿದ್ದಾರೆ.

15ನೇ ಹಣಕಾಸು ಆಯೋಗ 11,595 ಕೋಟಿ ರೂ. ಘೋಷಣೆ ಮಾಡಿದ್ದರು. ಆದರೆ ಕೇಂದ್ರ ಸರ್ಕಾರ ಕೊಡಲಿಲ್ಲ. ಇದೆಲ್ಲವನ್ನು ಕೇಳುವುದಿಲ್ಲ. ಬರೆಯುವುದಿಲ್ಲ, ತೋರಿಸುವುದಿಲ್ಲ. ಕುಮಾರಸ್ವಾಮಿ ಹೇಳಿದ ಹಾಗೆ ಕೇಳಬೇಡಿ ಎಂದು ಕೂಡ ಮಾಧ್ಯಮಗಳನ್ನು ತಿವಿದಿದ್ದಾರೆ.

Tags: Deve Gowda did not speak when injustice was done to the state!KUMARASWAMY
ShareTweetSendShare
Join us on:

Related Posts

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

by Shwetha
March 14, 2026
0

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಅಧಿಕೃತ ಚಾಲನೆ ನೀಡಲು ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಅತಿ...

ಸ್ವಪಕ್ಷೀಯರ ಆಕ್ರೋಶಕ್ಕೆ ಕ್ಯಾರೇ ಎನ್ನದ ಶಾಸಕ: ರಾಮನಗರದ ಹಿತವೇ ಮುಖ್ಯ; ಬಜೆಟ್ ನಿರಾಸೆ ಬಗ್ಗೆ ಗುಡುಗಿದ ಇಕ್ಬಾಲ್ ಹುಸೇನ್

ಸ್ವಪಕ್ಷೀಯರ ಆಕ್ರೋಶಕ್ಕೆ ಕ್ಯಾರೇ ಎನ್ನದ ಶಾಸಕ: ರಾಮನಗರದ ಹಿತವೇ ಮುಖ್ಯ; ಬಜೆಟ್ ನಿರಾಸೆ ಬಗ್ಗೆ ಗುಡುಗಿದ ಇಕ್ಬಾಲ್ ಹುಸೇನ್

by Shwetha
March 14, 2026
0

ರಾಜ್ಯ ಬಜೆಟ್ ಕುರಿತು ಅಸಮಾಧಾನ ವ್ಯಕ್ತಪಡಿಸಿ ಸ್ವಪಕ್ಷೀಯ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ತಮ್ಮ ಹೇಳಿಕೆಗೆ ಅಂಟಿಕೊಂಡಿದ್ದಾರೆ. ಪಕ್ಷದೊಳಗಿನ ಟೀಕೆಗಳಿಗೆ ಕಿವಿಗೊಡದ ಅವರು,...

ಕಾಂಗ್ರೆಸ್‌ನಲ್ಲಿ ಬಜೆಟ್ ಅಸಮಾಧಾನ ಸ್ಫೋಟ.. ಪಕ್ಷಕ್ಕೆ ಡ್ಯಾಮೇಜ್?

ಕಾಂಗ್ರೆಸ್‌ನಲ್ಲಿ ಬಜೆಟ್ ಅಸಮಾಧಾನ ಸ್ಫೋಟ.. ಪಕ್ಷಕ್ಕೆ ಡ್ಯಾಮೇಜ್?

by Shwetha
March 14, 2026
0

ಕರ್ನಾಟಕ ರಾಜ್ಯ ಬಜೆಟ್ ಕುರಿತು ಸ್ವಪಕ್ಷ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿರುವುದು ಆಡಳಿತ ಪಕ್ಷಕ್ಕೆ ಮುಜುಗರ ಉಂಟುಮಾಡಿದೆ. ರಾಮನಗರ MLA ಇಕ್ಸಾಲ್ ಹುಸೇನ್ ಅವರು ತಮ್ಮ ಕ್ಷೇತ್ರಕ್ಕೆ ನಿರೀಕ್ಷಿಸಿದ್ದಷ್ಟು...

ನನ್ನನ್ನು ಬೆಳೆಸಿದಂತೆ ಯತೀಂದ್ರನನ್ನೂ ಬೆಳೆಸಿ ಪುತ್ರನ ರಾಜಕೀಯ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿದ ಸಿಎಂ  ಸಿದ್ದರಾಮಯ್ಯ

ನನ್ನನ್ನು ಬೆಳೆಸಿದಂತೆ ಯತೀಂದ್ರನನ್ನೂ ಬೆಳೆಸಿ ಪುತ್ರನ ರಾಜಕೀಯ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿದ ಸಿಎಂ ಸಿದ್ದರಾಮಯ್ಯ

by Shwetha
March 14, 2026
0

ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ತಮ್ಮ ಪುತ್ರ ಡಾ ಯತೀಂದ್ರ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯವನ್ನು ಮತ್ತಷ್ಟು ಭದ್ರಪಡಿಸಲು...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (14-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 14, 2026
0

ದಿನ ಭವಿಷ್ಯ: 14-03-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಶುಭದಾಯಕವಾದ ದಿನ. ಉದ್ಯೋಗದಲ್ಲಿ ನೀವು ಅಂದುಕೊಂಡ ಗುರಿಗಳನ್ನು ಸುಲಭವಾಗಿ ತಲುಪುವಿರಿ ಮತ್ತು ನಿಮ್ಮ ಕಠಿಣ ಪರಿಶ್ರಮಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram