ADVERTISEMENT
Thursday, February 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕರ್ನಾಟಕ ಚುನಾವಣೆ 2023

ಕುಮಾರಸ್ವಾಮಿ ಸಾಮ್ರಾಜ್ಯಕ್ಕೆ ಲಗ್ಗೆ ಇಡಲಿರುವ ಪ್ರಧಾನಿ

ಏ. 30ರಂದು ರಾಜ್ಯಕ್ಕೆ ಆಗಮಿಸಲಿರುವ ಮೋದಿ

Author2 by Author2
April 22, 2023
in ಕರ್ನಾಟಕ ಚುನಾವಣೆ 2023
Share on FacebookShare on TwitterShare on WhatsappShare on Telegram

ರಾಮನಗರ : ಪ್ರಧಾನಿ ನರೇಂದ್ರ ಮೋದಿ ಅವರು ಹಳೇ ಮೈಸೂರು (Old Mysuru) ಭಾಗದಲ್ಲಿ ಬಿಜೆಪಿ (BJP) ಪರ ಪ್ರಚಾರ ಮಾಡಲು ಮುಂದಾಗಿದ್ದು, ಏ.30ರಂದು ಚನ್ನಪಟ್ಟಣಕ್ಕೆ(Channapatna) ಪ್ರಧಾನಿ ಮೋದಿ (PM Narendra Modi) ಆಗಮಿಸಲಿದ್ದಾರೆ.

ಚನ್ನಪಟ್ಟಣ ತಾಲೂಕಿನ ಮತ್ತಿಕೆರೆ ಗ್ರಾಮದಲ್ಲಿ 30 ಎಕರೆಯಲ್ಲಿ ಜಾಗದಲ್ಲಿ ಬೃಹತ್ ಸಮಾವೇಶ ನಡೆಸಲು ಮುಂದಾಗಿದ್ದು ಸುಮಾರು 10ಕ್ಕೂ ಅಧಿಕ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ಈ ಸಂದರ್ಭದಲ್ಲಿ ಮೋದಿಗಾಗಿ ಆಗಮಿಸಲಿದ್ದಾರೆ. ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳನ್ನು ಒಳಗೊಂಡಂತೆ ಸಮಾವೇಶ ನಡೆಯಲಿದ್ದು ಸುಮಾರು 2 ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗುವ ಸಾಧ್ಯತೆಯಿದೆ.

Related posts

ಕಾರು ಪಲ್ಟಿಯಾಗಿ ವ್ಯಕ್ತಿ ಸಾವು

ಕಾರು ಪಲ್ಟಿಯಾಗಿ ವ್ಯಕ್ತಿ ಸಾವು

December 14, 2024
ಕಾರು ಹರಿದು ಗಾಯಗೊಂಡಿದ್ದ ನಾಗರಹಾವು; ಚಿಕಿತ್ಸೆ ನೀಡಿದ ವೈದ್ಯೆ

ಕಾರು ಹರಿದು ಗಾಯಗೊಂಡಿದ್ದ ನಾಗರಹಾವು; ಚಿಕಿತ್ಸೆ ನೀಡಿದ ವೈದ್ಯೆ

November 22, 2024

ಈ ಕುರಿತು ಮಾಹಿತಿ ಹಂಚಿಕೊಂಡ ಚನ್ನಪಟ್ಟಣ ಬಿಜೆಪಿ ಅಭ್ಯರ್ಥಿ ಯೋಗೇಶ್ವರ್‌, ಕೋಲಾರದಲ್ಲಿ (Kolara) ಸಮಾವೇಶ ಮುಗಿಸಿ ಮಧ್ಯಾಹ್ನ 2ಕ್ಕೆ ಗೆ ಚನ್ನಪಟ್ಟಣಕ್ಕೆ ಮೋದಿ ಆಗಮಿಸಲಿದ್ದಾರೆ. ಚನ್ನಪಟ್ಟಣದಲ್ಲಿ ಸಮಾವೇಶಕ್ಕೆ ಅವಕಾಶ ಕೊಟ್ಟಿದ್ದು ಖುಷಿ ತಂದಿದೆ. ರಾಮನಗರ ರಾಜಕೀಯ ಇತಿಹಾಸದಲ್ಲಿ ಇದೊಂದು ಅದ್ಬುತ ಕಾರ್ಯಕ್ರಮ ಆಗಲಿದೆ ಎಂದು ಹೇಳಿದರು.

ಈ ಬಾರಿಯ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದಲ್ಲಿ ಕಮಲ ಅರಳಲೇಬೇಕು ಎಂದು ಪಣ ತೊಟ್ಟಿರುವ ಬಿಜೆಪಿ ಕನಕಪುರದಲ್ಲಿ ಡಿಕೆ ಶಿವಕುಮಾರ್‌ ವಿರುದ್ಧ ಆರ್‌.ಅಶೋಕ್‌ ಮತ್ತು ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಅವರನ್ನು ನಿಲ್ಲಿಸಿದೆ. ಮೇ 7ರವರೆಗೆ ಸುಮಾರು ಸುಮಾರು ಏಳು ದಿನಗಳ ಕಾಲ ಪ್ರಚಾರ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗುವ ಸಾಧ್ಯತೆಯಿದೆ. ಸುಮಾರು 20ಕ್ಕೂ ಹೆಚ್ಚು ಸಮಾವೇಶ ಆಯೋಜಿಸಲು ಪಕ್ಷ ಮುಂದಾಗಿದೆ. ಜಗದೀಶ್‌ ಶೆಟ್ಟರ್‌, ಲಕ್ಷ್ಮಣ ಸವದಿ ಸೇರಿದಂತೆ ಕೆಲ ಹಿರಿಯ ನಾಯಕರು ಕಾಂಗ್ರೆಸ್‌ ಸೇರ್ಪಡೆ, ಕೆಲವು ಕಡೆ ಟಿಕೆಟ್‌ ನಿರಾಕರಿಸಿದ್ದರಿಂದ ಕೆಲ ಕ್ಷೇತ್ರಗಳನ್ನು ಭಾರೀ ಸವಾಲು ಎದುರಿಸುತ್ತಿರುವ ಕಾರಣ ಬಿಜೆಪಿ ಈ ಬಾರಿ ಮೋದಿ ಕಾರ್ಯಕ್ರಮ ಹೆಚ್ಚು ಆಯೋಜಿಸಲು ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಒಟ್ಟು 224 ಕ್ಷೇತ್ರಗಳಿರುವುದರಿಂದ ಪ್ರತಿ 12-14 ಕ್ಷೇತ್ರಗಳಿಗೆ ಒಂದರಂತೆ ಬೃಹತ್ ಸಮಾವೇಶ (Modi Rally) ನಡೆಸಲು ಸಿದ್ಧತೆ ನಡೆದಿದೆ. ರಾಜ್ಯವನ್ನು 6 ಭಾಗವನ್ನಾಗಿ ವಿಂಗಡಿಸಿರುವ ಬಿಜೆಪಿ ಪ್ರದೇಶವಾರು, ಕಾಂಗ್ರೆಸ್ (Congress), ಜೆಡಿಎಸ್ (JDS) ಭದ್ರಕೋಟೆಯಲ್ಲಿ ಹೆಚ್ಚು ಸಮಾವೇಶ ಆಯೋಜಿಸಲಾಗಿದೆ.

Tags: Kumaraswamy is the Prime Minister who will lay the foundation for the empire
ShareTweetSendShare
Join us on:

Related Posts

ಕಾರು ಪಲ್ಟಿಯಾಗಿ ವ್ಯಕ್ತಿ ಸಾವು

ಕಾರು ಪಲ್ಟಿಯಾಗಿ ವ್ಯಕ್ತಿ ಸಾವು

by Author2
December 14, 2024
0

ಬೀದರ್: ಕಾರು ಪಲ್ಟಿಯಾದ ಪರಿಣಾಮ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್ (Bidar) ಜಿಲ್ಲೆಯ ಔರಾದ್ (Aurad) ತಾಲೂಕಿನ ಧರಿಹನುಮಾನ್ ಕ್ರಾಸ್ ಹತ್ತಿರ ನಡೆದಿದೆ. ಕಾರು ವೇಗವಾಗಿ...

ಕಾರು ಹರಿದು ಗಾಯಗೊಂಡಿದ್ದ ನಾಗರಹಾವು; ಚಿಕಿತ್ಸೆ ನೀಡಿದ ವೈದ್ಯೆ

ಕಾರು ಹರಿದು ಗಾಯಗೊಂಡಿದ್ದ ನಾಗರಹಾವು; ಚಿಕಿತ್ಸೆ ನೀಡಿದ ವೈದ್ಯೆ

by Author2
November 22, 2024
0

ಚಿಕ್ಕಮಗಳೂರು: ಹಾವಿನ ಮೇಲೆ ಕಾರು ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಹಾವಿಗೆ ವೈದ್ಯೆಯೊಬ್ಬರು ಚಿಕಿತ್ಸೆ ನೀಡಿದ್ದಾರೆ. ಎರಡು ನಾಗರಹಾವು (Snake) ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದವು. ಪಶುವೈದ್ಯರು (Doctor)...

ಮಧ್ಯರಾತ್ರಿ ಕೂಪನ್ ಕೊಟ್ಟು ನನ್ನನ್ನು ಸೋಲಿಸಿದರು; ನಿಖಿಲ್ ಕುಮಾರಸ್ವಾಮಿ

ಮಧ್ಯರಾತ್ರಿ ಕೂಪನ್ ಕೊಟ್ಟು ನನ್ನನ್ನು ಸೋಲಿಸಿದರು; ನಿಖಿಲ್ ಕುಮಾರಸ್ವಾಮಿ

by Author2
May 18, 2023
0

ರಾಮನಗರ : ಮಧ್ಯರಾತ್ರಿ ಕಾಂಗ್ರೆಸ್‌ (Congress) ಪಕ್ಷವು ಹಣದ ಕೂಪನ್ ಕಾರ್ಡ್ ಕೊಟ್ಟು ಆರ್ಥಿಕವಾಗಿ ಹಿಂದುಳಿದವರ ಮತ ಪಡೆದು ನನ್ನನ್ನು ಸೋಲಿಸಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ (Nikhil...

ಐದು ದಿನ ಕಳೆದರೂ ಕಗ್ಗಾಂಟಾಗಿಯೇ ಉಳಿದ ಕುರ್ಚಿ ಪೈಪೋಟಿ!

ಖಾತೆ ಹಂಚಿಕೆ ವಿಚಾರದಲ್ಲಿ ಸಿದ್ದು- ಡಿಕೆಶಿ ಮಧೆ ಫೈಟ್; ವಿಮಾನ ಏರಿದ ಉಭಯ ನಾಯಕರು!

by Author2
May 18, 2023
0

ಬೆಂಗಳೂರು : ಸಿದ್ದರಾಮಯ್ಯ ಅವರು ಸಿಎಂ ಹಾಗೂ ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿ ಎಂದು ಖುದ್ದು ಎಐಸಿಸಿ ಅಧಿಕೃತವಾಗಿ ಘೋಷಣೆ ಮಾಡಿದೆ. ಹೀಗಾಗಿ ಕುರ್ಚಿಯ ಗದ್ದಲಕ್ಕೆ ಅಂತ್ಯ ಸಿಕ್ಕಿತ್ತು....

ಸಿದ್ದರಾಮಯ್ಯ ಸಿಎಂ, ಡಿಕೆಶಿ ಡಿಸಿಎಂ ಅಷ್ಟೇ!…ಮತ್ತೆ ಡಿಸಿಎಂ ಬೇರೆ ಯಾರಿಗೂ ಇಲ್ಲ!

ಸಿದ್ದರಾಮಯ್ಯ ಸಿಎಂ, ಡಿಕೆಶಿ ಡಿಸಿಎಂ ಅಷ್ಟೇ!…ಮತ್ತೆ ಡಿಸಿಎಂ ಬೇರೆ ಯಾರಿಗೂ ಇಲ್ಲ!

by Author2
May 18, 2023
0

ನವದೆಹಲಿ : ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಎಐಸಿಸಿ (AICC) ಅಧಿಕೃತವಾಗಿ ಹೇಳಿದೆ. ಪ್ರಧಾನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram