ADVERTISEMENT
Friday, March 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

Kumaraswamy : ಮೈತ್ರಿ ಸಹವಾಸವೇ ಬೇಡ – ಹೆಚ್.ಡಿ.ಕುಮಾರಸ್ವಾಮಿ

ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡರೆ ಏನಾಗುತ್ತದೆ ಅನ್ನುವುದು ಅನುಭವಕ್ಕೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

admin by admin
December 2, 2022
in State, Newsbeat, ರಾಜ್ಯ
HD Kumaraswamy

ex cm hd-kumaraswamy-reacts-on-bidar-accident

Share on FacebookShare on TwitterShare on WhatsappShare on Telegram

Kumarswamy : ಮೈತ್ರಿ ಸಹವಾಸವೇ ಬೇಡ – ಹೆಚ್.ಡಿ.ಕುಮಾರಸ್ವಾಮಿ

ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡರೆ ಏನಾಗುತ್ತದೆ ಅನ್ನುವುದು ಅನುಭವಕ್ಕೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Related posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

March 12, 2026
ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

March 12, 2026

ಈ ಬಾರಿಯ ಚುನಾವಣೆ ಬಳಿಕ ಯಾರ ಮನೆ ಬಾಗಿಲಿಗೂ ಹೋಗದೆ ಯಾರ ಸಹವಾಸವನ್ನೂ ಮಾಡದೆ ನಮ್ಮದೇ ದಾರಿಯಲ್ಲಿ ನಡೆಯುತ್ತೇವೆ. ಜನರ ಬದುಕು ಲೂಟಿ ಮಾಡುವ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡು ಅಧಿಕಾರ ನಡೆಸುವುದಿಲ್ಲ ಎಂದು ಅವರು ಹೇಳಿದ್ದಾರೆ.

G.T.Deve Gowda

ಎರಡು ಬಾರಿ ಬಿಜೆಪಿ ಹಾಗೂ ಇನ್ನೊಂದು ಬಾರಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೆ ಎಂದು ಹೇಳಿದ ಹೆಚ್.ಡಿ.ಕುಮಾರಸ್ವಾಮಿ ನಾವಾಗಿ ಯಾವತ್ತೂ ಸ್ವತಂತ್ರವಾಗಿ ಸರ್ಕಾರ ರಚಿಸಿಲ್ಲ. ಹೀಗಾಗಿ ರಾಜ್ಯದ ಹಿತದೃಷ್ಟಿಯಿಂದ ಸ್ವತಂತ್ರವಾಗಿ ಯಾವುದೇ ನಿರ್ಧಾರ ಕೈಗೊಳ್ಳಬೇಕಾದರೆ ನಮ್ಮದೇ ಸರ್ಕಾರವಿರಬೇಕು.‌ಅದಕ್ಕಾಗಿ ಜೆಡಿಎಸ್ ಗೆ ಅವಕಾಶ ನೀಡುವಂತೆ ಹೆಚ್ಡಿಕೆ ಜನರಲ್ಲಿ ಮನವಿ ಮಾಡಿದರು.

ಬಿಜೆಪಿ ಮತ್ತು ಕಾಂಗ್ರೆಸ್‌ಗಿಂತ ಮೊದಲೇ ರಾಜ್ಯಾದ್ಯಂತ ಯಾತ್ರೆ ಕೈಗೊಂಡಿರುವ ಜೆಡಿಎಸ್‌, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಕಸರತ್ತು ಆರಂಭಿಸಿದೆ. ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪಂಚರತ್ನ ರಥಯಾತ್ರೆ ಮೂಲಕ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ಜನತೆಯ ನಾಡಿಮಿಡಿತ ಅರ್ಥ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

 

Kumaraswamy : No need for alliance – H.D. Kumaraswamy

Tags: H D KUMarswamyJDSKarnataka politicsKumarswamy
ShareTweetSendShare
Join us on:

Related Posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

by Shwetha
March 12, 2026
0

ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್‌ಎಸ್‌ಎಸ್ ಸಹ ಒಪ್ಪಿಗೆ...

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

by Shwetha
March 12, 2026
0

ಮಾರ್ಚ್ 28ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿ ಮುಂದೂಡಲಾಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿ ಮತ್ತು ಅದರ ಪರಿಣಾಮಗಳಿಂದ ಹಲವು ವ್ಯವಸ್ಥಾತ್ಮಕ ಸಮಸ್ಯೆಗಳು...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

NCERT ಪಠ್ಯಪುಸ್ತಕಗಳ ಸಮಗ್ರ ಪರಿಶೀಲನೆ: ಸುಪ್ರೀಂ ಕೋರ್ಟ್ ಸೂಚನೆ

by Shwetha
March 12, 2026
0

ಸುಪ್ರೀಂ ಕೋರ್ಟ್ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ವಿವಾದದ ಹಿನ್ನೆಲೆಯಲ್ಲಿ ಮಹತ್ವದ ಸೂಚನೆ ನೀಡಿದೆ. NCERT ಪ್ರಕಟಿಸಿರುವ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ವಿಷಯಕ್ಕೆ...

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

by Shwetha
March 12, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡಗಳು ಕವಿದಿರುವ ಪ್ರಸ್ತುತ ಸಂದರ್ಭದಲ್ಲಿ, ಇಡೀ ವಿಶ್ವದ ಜೀವನಾಡಿಯಾಗಿರುವ ತೈಲ ಪೂರೈಕೆ ಮಾರ್ಗ 'ಹಾರ್ಮುಜ್ ಜಲಸಂಧಿ' ಬಹುತೇಕ ಸ್ತಬ್ಧಗೊಂಡಿದೆ. ಇರಾನ್ ನೀಡಿದ್ದ ನೇರ...

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

by Shwetha
March 12, 2026
0

ಬೆಂಗಳೂರು ನಗರದಲ್ಲಿನ ಹೋಟೆಲ್‌ಗಳಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ತಿಂಡಿಗಳನ್ನು ತಾತ್ಕಾಲಿಕವಾಗಿ ತಯಾರಿಸದಂತೆ ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ. ವಿಶೇಷವಾಗಿ ಹೆಚ್ಚು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram