ನವದೆಹಲಿ : ನಟಿ ಖುಷ್ಬೂ ( Kushboo ) ಅವರು ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸಮ್ಮುಖದಲ್ಲಿ ನಟಿ ಖುಷ್ಬೂ ಅವರು ಕೇಸರಿ ಬಾವುಟ ಹಿಡಿದಿದ್ದಾರೆ.
ಇದನ್ನೂ ಓದಿ : ಡಿಸಿಎಂ ನಿರೀಕ್ಷೆಯಲ್ಲಿದ್ದ ಶ್ರೀರಾಮುಲುಗೆ ಡಬಲ್ ಶಾಕ್
ತಮಿಳುನಾಡಿನಲ್ಲಿ 2021 ರಲ್ಲಿ ವಿಧಾನಸಭೇ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಖುಷ್ಬೂ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇವರಿಗೆ ಪಕ್ಷದಲ್ಲಿ ಮಹತ್ವದ ಸ್ಥಾನ ನೀಡುವ ಸಾಧ್ಯತೆ ಇದೆ.
ನಟಿ ಖುಷ್ಬೂ 2014ರ ಸೆಪ್ಟೆಂಬರ್ ನಲ್ಲಿ ಡಿಎಂಕೆ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel