ಕುಟ್ರುಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ, ಉದ್ಘಾಟನೆ ಹಾಗೂ ಗಾಂಧಿ ಗ್ರಾಮ ಪುರಸ್ಕಾರ ಅಭಿನಂದನಾ ಕಾರ್ಯಕ್ರಮ ಗ್ರಾಮ ಪಂಚಾಯತ್ ಕಛೇರಿ ಆವರಣದಲ್ಲಿ ನಡೆಯಿತು. ಎಪಿಎಂಸಿ ನಿರ್ದೇಶಕಿ ಪುಲಸ್ಯ ರೈ ಸ್ಮಶಾನ ಕಾಮಗಾರಿ ಶಿಲಾನ್ಯಾಸ ನೆರವೇರಿಸಿದರು. ಜ.ಪಂ. ಸದಸ್ಯ ಪಿ.ಪಿ.ವರ್ಗೀಸ್ ಗಾಂಧಿ ಗ್ರಾಮ ಸೌಧ. ಶಿಲಾನ್ಯಾಸ ಮಾಡಿದರೆ, ಕುಟ್ರುಪಾಡಿ ಗ್ರಾ.ಪಂ ಅಧ್ಯಕ್ಷೆ ವಿದ್ಯಾ.ಕೆ. ಗೋಗಟೆ ಘನತ್ಯಾಜ ವಾಹನಕ್ಕೆ ಚಾಲನೆ ನೀಡಿದರು.
ಕಾಂಗ್ರೆಸ್ ಶಾಸಕ ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್
ಬೆಂಗಳೂರು, ಸೆ.16: ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ (Congress) ಶಾಸಕ ಕೆವೈ ನಂಜೇಗೌಡ (KY Nanjegowda) ಅವರ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್ ಅಸಿಂಧುಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೇ, ಮತ...








