Lahari : ಲಹರಿ ಅಡಿಯೋ ಮುಖ್ಯಸ್ಥ ಲಹರಿ ವೇಲು ಅಸ್ವಸ್ಥ
ಲಹರಿ ಅಡಿಯೋ ಮುಖ್ಯಸ್ಥ ಲಹರಿ ವೇಲು ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕನ್ನಡ ಚಿತ್ರರಂಗದ ಖ್ಯಾತ ನಟಿ ಅದಿತಿ ಪ್ರಭುದೇವ ಅವರ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಲಹರಿ ವೇಲು ಇದ್ದಕ್ಕಿದ್ದಂತೆ ಅಸ್ವಸ್ಥಗೊಂಡ ಘಟನೆ ನಡೆದಿದೆ. ಕೂಡಲೇ ಅವರನ್ನು ಅವರ ಸ್ನೇಹಿತರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ..
lahari-lahari-adio-chief-lahari-velu-is-ill