ADVERTISEMENT
Monday, September 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಲಕ್ಷ್ಮೀ ಬಾರಮ್ಮ’ ಖ್ಯಾತಿಯ ನಟ ಚಂದು ಗೌಡ

Namratha Rao by Namratha Rao
October 30, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

lakshmi baramma chandu

ಇತ್ತೀಚೆಗೆ ಸ್ಯಾಂಡಲ್ ವುಡ್ ಹಾಗೂ ಇತರೇ ಚಿತ್ರರಂಗದಲ್ಲೂ ಕಿರುತೆರೆಯಲ್ಲಿ ಮದುವೆ ಸಂಭ್ರಮ ಜೋರಾಗಿದೆ. ನಟ ನಟಿಯರ ಮದುವೆ ಪರ್ವ ಆರಂಭವಾಗಿದೆ. ಇದೀಗ ಕನ್ನಡ ಖ್ಯಾತ ಕಿರುತೆರೆಯ ನಟನಾದ ಲಕ್ಷ್ಮೀ ಬಾರಮ್ಮ ದಾರವಾಹಿಯ ಚಂದು ಬಿ ಗೌಡ  ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

Related posts

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಕರಾವಳಿಯ ಜಾನಪದ ಕ್ರೀಡೆಗೆ ಮೈಸೂರಿನಲ್ಲಿ ಅದ್ದೂರಿ ವೇದಿಕೆ: ಅಕ್ಟೋಬರ್ 18 ರಿಂದ ವಿಜಯ ದಶಮಿ ಕರೆಯಲ್ಲಿ ಕಂಬಳದ ಗತ್ತು ನೋಡಲು ಸನ್ನದ್ಧರಾಗಿ

September 27, 2026
ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಶಾಲಾ ಮಕ್ಕಳ ಶೂ ಭಾಗ್ಯದ ಸುತ್ತ ವಿವಾದದ ಹುತ್ತ: ಗುಣಮಟ್ಟ ಕಳಪೆಯಲ್ಲ ಕೇವಲ ಸೈಜ್ ಸಮಸ್ಯೆ- ಶೂ ವಿವಾದದ ಬಗ್ಗೆ ಮಧು ಬಂಗಾರಪ್ಪ ಡಿಫೆನ್ಸ್

September 27, 2026

ತಮ್ಮ ಬಹುಕಾಲದ ಗೆಳತಿ ಶಾಲಿನಿ ಅವರನ್ನ ವರಿಸಿ ವೈವಾಹಿಕ ಜೀವನ ಆರಂಭಿಸಿದ್ದಾರೆ. ಗುರುವಾರ  ನಡೆದ ಮದುವೆ ಸಮಾರಂಭದಲ್ಲಿ ನಟ ಚಂದು ಹಾಗೂ ಗೆಳತಿ ಶಾಲಿನಿ  ವಿವಾಹವಾಗಿದ್ದಾರೆ. ಸಂಬಂಧಿಕರು, ಗೆಳೆಯರು ಆಪ್ತರ ಸಮ್ಮುಖದಲ್ಲಿ ಚಂದು ಅವರು ಶಾಲಿನಿ ಅವರ ಕೊರಳಿಗೆ ಮಾಂಗಲ್ಯ ಧಾರಣೆ ಮಾಡಿ ಶಾಸ್ತ್ರೋಕ್ತವಾಗಿ ಮದುವೆಯಾಗಿದ್ದಾರೆ.lakshmi baramma chandu

ಮೊಮ್ಮಗನನ್ನ ಪ್ರೀತಿಯಿಂದ ಈ ಹೆಸರಿನಿಂದ ಕರೆಯುತ್ತಾರಂತೆ ಸುಂದರ್ ರಾಜ್..!

ಇನ್ನೂ ಈ ಜೋಡಿಯ ಮದುವೆ  ಸಮಾರಂಭಕ್ಕೆ ಕುಟುಂಬದವರು, ಸ್ನೇಹಿತರು ಮತ್ತು ಆಪ್ತರು ಮಾತ್ರ ಹಾಜರಾಗಿ ನವಜೋಡಿಗೆ ಶುಭಹಾರೈಸಿದ್ದಾರೆ.  ನಟ ವಿಜಯ್ ಸೂರ್ಯ ಸೇರಿದಂತೆ ಕಿರುತೆರೆಯ ಕೆಲವು ಕಲಾವಿದರು ಮದುವೆ ಸಂಭ್ರಮದಲ್ಲಿ ಭಾಗಿಯಾಗಿದ್ದರು. ಕೊರೊನಾ ವೈರಸ್ ಹಿನ್ನಲೆ ಸರಳವಾಗಿ ಚಂದು ವಿವಾಹ ಜೀವನಕ್ಕೆ ಕಾಲಿಟ್ಟಿದ್ದಾರೆ. ಚಂದು ಶಾಲಿನಿ ಮದುವೆಯ ಕೆಲವು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಈ ಜೋಡಿಗೆ ಸಾಮಾಜಿಕ ಜಾಲತಾಣಗಳ ಮೂಲಕ ನೆಟ್ಟಿಗರು ಶುಭಹಾರೈಸಿದ್ದಾರೆ. lakshmi baramma chandu

ಲಕ್ಷ್ಮೀ ಬಾರಮ್ಮ ಧಾರಾವಾಹಿ ಮೂಲಕ ಖ್ಯಾತಿ ಚಂದು ಲಕ್ಷ್ಮೀ ಬಾರಮ್ಮ ಧಾರಾವಾಹಿಯ ಚಂದನ್ ಪಾತ್ರದ ಮೂಲಕ ಕನ್ನಡ ಕಿರುತೆರೆ ಪ್ರೇಕ್ಷಕರ ಮನಗೆದ್ದಿದ್ದಾರೆ. ಕನ್ನಡ ಕಿರುತೆರೆ ಮಾತ್ರವಲ್ಲದೆ ತೆಲುಗು ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ತೆಲುಗಿನ ಸೂಪರ್ ಹಿಟ್ ತ್ರಿನಯನಿ ಸೀರಿಯಲ್ ನಲ್ಲಿ ನಟಿಸುತ್ತಿದ್ದಾರೆ. ಬೇರೆ ಭಾಷೆಯಲ್ಲೂ ಬೇಡಿಕೆಯ ನಟನಾಗಿ ಗುರುತಿಸಿಕೊಂಡಿದ್ದಾರೆ. ಅಲ್ಲದೆ ಚಾಟ್ ಕಾರ್ನರ್ ಎಂಬ ಟಾಕಿಂಗ್ ಶೋ ಮೂಲಕ ನಿರೂಪಕರಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಮತಕ್ಕಾಗಿ `ಗಜ’ ಸಂಚಾರ : ಸಾಮಾಜಿಕ ಅಂತರ ಎಲ್ಲಿ ‘ಸ್ವಾಮಿ’..?

ಅಲ್ಲದೇ  ಧಾರಾವಾಹಿ ಮಾತ್ರವಲ್ಲದೆ ಬೆಳ್ಳಿ ಪರದೆಮೇಲು ಮಿಂಚಿದ್ದಾರೆ. ಸದ್ಯ ದರ್ಶನ್ ನಟನೆಯ ರಾಬರ್ಟ್ ಸಿನಿಮಾದಲ್ಲಿ ಚಂದು ಅಭಿನಯಿಸಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಚಂದು ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನೂ ಚಂದು, ಕುಷ್ಕ, ಜಾಕ್ ಪಾಟ್, ಕಮರೊಟ್ಟು ಚಕ್ ಪೋಸ್ಟ್, ಶ್ರೀ ಸೇರಿದಂತೆ ಕೆಲವು ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.  ಇನ್ನೂ ಚಂದು ಅವರ ಗೆಳತಿ ಶಾಲಿನಿ ಸದ್ಯ ಮಾಡಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದಾರೆ. ಈ ಜೋಡಿ 4 ವರ್ಷ ಪ್ರೀತಿಸಿದ್ದು, ಇದೀಗ ಇವರ ಪ್ರೀತಿ ಸುಖಾಂತ್ಯ ಕಂಡಿದೆ.
lakshmi baramma chandu

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: chandu blakshmi barammaSandalwoodserialtelevison
ShareTweetSendShare
Join us on:

Related Posts

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಕರಾವಳಿಯ ಜಾನಪದ ಕ್ರೀಡೆಗೆ ಮೈಸೂರಿನಲ್ಲಿ ಅದ್ದೂರಿ ವೇದಿಕೆ: ಅಕ್ಟೋಬರ್ 18 ರಿಂದ ವಿಜಯ ದಶಮಿ ಕರೆಯಲ್ಲಿ ಕಂಬಳದ ಗತ್ತು ನೋಡಲು ಸನ್ನದ್ಧರಾಗಿ

by Shwetha
September 27, 2026
0

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂಭ್ರಮಕ್ಕೆ ಈ ಬಾರಿ ಕರಾವಳಿಯ ಸಾಂಪ್ರದಾಯಿಕ ಕ್ರೀಡೆ ಕಂಬಳದ ಮೆರುಗು ಸಿಗಲಿದೆ. ಅರಮನೆ ನಗರಿಯ ಅಂಗಳದಲ್ಲಿ ಅಕ್ಟೋಬರ್ 18 ಮತ್ತು...

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಶಾಲಾ ಮಕ್ಕಳ ಶೂ ಭಾಗ್ಯದ ಸುತ್ತ ವಿವಾದದ ಹುತ್ತ: ಗುಣಮಟ್ಟ ಕಳಪೆಯಲ್ಲ ಕೇವಲ ಸೈಜ್ ಸಮಸ್ಯೆ- ಶೂ ವಿವಾದದ ಬಗ್ಗೆ ಮಧು ಬಂಗಾರಪ್ಪ ಡಿಫೆನ್ಸ್

by Shwetha
September 27, 2026
0

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗುತ್ತಿರುವ ಶೂ ಮತ್ತು ಸಾಕ್ಸ್‌ಗಳ ಗುಣಮಟ್ಟದ ಬಗ್ಗೆ ಕೇಳಿಬಂದಿರುವ ಗಂಭೀರ ಆರೋಪಗಳ ಬೆನ್ನಲ್ಲೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು...

ಟೆಲಿಕಾಂ ಕಂಪನಿಗಳ ದಬ್ಬಾಳಿಕೆಗೆ ಟ್ರಾಯ್ ಬ್ರೇಕ್:ಫೋನ್ ಕಾಲ್ ಮಾಡುವವರಿಗೆ ಮಾತ್ರ ಗುಡ್ ನ್ಯೂಸ್-ಗ್ರಾಹಕರಿಗೆ ಬೇಕಾದ ಪ್ಲಾನ್ ನೀಡದಿದ್ದರೆ ಇನ್ನು ದಂಡ ಫಿಕ್ಸ್

ಟೆಲಿಕಾಂ ಕಂಪನಿಗಳ ದಬ್ಬಾಳಿಕೆಗೆ ಟ್ರಾಯ್ ಬ್ರೇಕ್:ಫೋನ್ ಕಾಲ್ ಮಾಡುವವರಿಗೆ ಮಾತ್ರ ಗುಡ್ ನ್ಯೂಸ್-ಗ್ರಾಹಕರಿಗೆ ಬೇಕಾದ ಪ್ಲಾನ್ ನೀಡದಿದ್ದರೆ ಇನ್ನು ದಂಡ ಫಿಕ್ಸ್

by Shwetha
September 27, 2026
0

ನವದೆಹಲಿ: ಮೊಬೈಲ್ ಬಳಸುವ ಪ್ರತಿಯೊಬ್ಬರಿಗೂ ಇನ್ನು ಮುಂದೆ ಜೇಬು ಸುಡುವ ರೀಚಾರ್ಜ್ ಚಿಂತೆ ಕಡಿಮೆಯಾಗಲಿದೆ. ಅಂತರಜಾಲ ಅಥವಾ ಡೇಟಾ ಬಳಸದಿದ್ದರೂ ಅನಿವಾರ್ಯವಾಗಿ ಡೇಟಾ ಇರುವ ಪ್ಲಾನ್ ಗಳನ್ನೇ...

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ದೇಶದ್ರೋಹದ ಕೆಲಸ ಮಾಡುತ್ತಿದೆಯೇ ಚುನಾವಣಾ ಆಯೋಗ? ಒಬ್ಬ ನಾಯಕನಿಗಾಗಿ ಪ್ರಜಾಪ್ರಭುತ್ವದ ಬಲಿ: ಚುನಾವಣಾ ಆಯೋಗದ ಏಕಪಕ್ಷೀಯ ನಿರ್ಧಾರದ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

by Shwetha
September 27, 2026
0

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಈಗ ಸಾರ್ವಜನಿಕವಾಗಿ ಪ್ರಶ್ನೆಯಾಗುತ್ತಿದೆ. ಒಬ್ಬ ನಾಯಕ ಮತ್ತು ಒಂದು ರಾಜಕೀಯ ಪಕ್ಷದ ಹಿತಾಸಕ್ತಿ ಕಾಯಲು ಇಡೀ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು...

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

by Shwetha
September 27, 2026
0

ನವದೆಹಲಿ: ದೆಹಲಿಯಲ್ಲಿ ನಡೆದ ಭಜನ್ ಕ್ಲಬ್ಬಿಂಗ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ ವಿಚಾರ ಈಗ ಆಡಳಿತ ಮತ್ತು ವಿಪಕ್ಷಗಳ ನಡುವೆ ದೊಡ್ಡ ರಾಜಕೀಯ ಸಮರಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram