ADVERTISEMENT
Thursday, May 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Kerala landslide : ಕೇರಳದ ಇಡುಕ್ಕಿಯಲ್ಲಿ ಭೂ ಕುಸಿತ – 3 ಸಾವು ಇಬ್ಬರು ನಾಪತ್ತೆ..

ಸೋಮವಾರ ಬೆಳಗ್ಗೆ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಉಂಟಾಗಿ ಹಲವರು ಮಣ್ಣಿನಡಿ ಸಿಲುಕಿಕೊಂಡಿದ್ದಾರೆ.  ಮೂವರ ಮೃತದೇಹಗಳು ಪತ್ತೆಯಾಗಿದ್ದು, ಇನ್ನೂ ಇಬ್ಬರ  ಹುಡುಕಾಟ ನಡೆಯುತ್ತಿದೆ.

Naveen Kumar B C by Naveen Kumar B C
August 29, 2022
in National, Newsbeat, ದೇಶ - ವಿದೇಶ
Landslide in Kerala

Landslide in Kerala

Share on FacebookShare on TwitterShare on WhatsappShare on Telegram

ಕೇರಳದ ಇಡುಕ್ಕಿಯಲ್ಲಿ ಭೂ ಕುಸಿತ – 3 ಸಾವು ಇಬ್ಬರು ನಾಪತ್ತೆ..

ಸೋಮವಾರ ಬೆಳಗ್ಗೆ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಉಂಟಾಗಿ ಹಲವರು ಮಣ್ಣಿನಡಿ ಸಿಲುಕಿಕೊಂಡಿದ್ದಾರೆ.  ಮೂವರ ಮೃತದೇಹಗಳು ಪತ್ತೆಯಾಗಿದ್ದು, ಇನ್ನೂ ಇಬ್ಬರ  ಹುಡುಕಾಟ ನಡೆಯುತ್ತಿದೆ.  ಜಿಲ್ಲೆಯ ತೊಡುಪುಳ ಸಮೀಪದ ಕಂಜರ್ ಗ್ರಾಮದಲ್ಲಿ ಬೆಳಗಿನ ಜಾವ 2:30ರ ಸುಮಾರಿಗೆ ಮನೆಯೊಂದಕ್ಕೆ ಭೂಕುಸಿತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Related posts

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

May 13, 2026
ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

May 13, 2026

“ಇಡುಕ್ಕಿ ಜಿಲ್ಲೆಯ ತೊಡುಪುಳ ತಾಲೂಕಿನ ಕುಡಯತ್ತೂರ್ ಗ್ರಾಮದಲ್ಲಿ ಇಂದು ಬೆಳಗ್ಗೆ ಭೂಕುಸಿತ ಸಂಭವಿಸಿದ ನಂತರ ಮೂರು ಶವಗಳು ಪತ್ತೆಯಾಗಿವೆ. ಶೋಧ ಕಾರ್ಯಾಚರಣೆ ನಡೆಯುತ್ತಿದೆ” ಎಂದು ಎಎನ್‌ಐ ವರದಿ ಮಾಡಿದೆ.

ಮೂರು ಮೃತದೇಹಗಳನ್ನ ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಕಾಣೆಯಾದವರ ಹುಡುಕಾಟದಲ್ಲಿ ರಕ್ಷಣಾ ಸಿಬ್ಬಂದಿ ತೊಡಗಿಸಿಕೊಂಡಿದ್ದಾರೆ. ಕಳೆದ ಎರಡು ದಿನಗಳಿಂದ ಕೇರಳದ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ.

Landslide hits village in Kerala’s Idukki district; three bodies found, rescue ops underway

Tags: Idukki district;keralalandslide
ShareTweetSendShare
Join us on:

Related Posts

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

by Shwetha
May 13, 2026
0

ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಇಡೀ ದೇಶವನ್ನೇ ಬೆರಗುಗೊಳಿಸಿದೆ. ಭದ್ರಕೋಟೆಯಂತಿದ್ದ ಡಿಎಂಕೆ ಪಕ್ಷವು ಹೀನಾಯ ಸೋಲನ್ನನುಭವಿಸಿ ಅಧಿಕಾರ ಕಳೆದುಕೊಂಡಿದ್ದರೂ, ಮಾಜಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್...

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

by Shwetha
May 13, 2026
0

ರಾಜ್ಯದ ಲಕ್ಷಾಂತರ ಮಹಿಳೆಯರು ಅತ್ಯಂತ ಕುತೂಹಲದಿಂದ ಕಾಯುತ್ತಿದ್ದ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು...

ಪ್ರಧಾನಿ ಮೋದಿ ಮಾರ್ಗದಲ್ಲಿ ಸ್ಪೋಟಕ ಪತ್ತೆ..! ಪ್ರಕರಣ ಎನ್‌ಐಎಗೆ

ಪ್ರಧಾನಿ ಮೋದಿ ಮಾರ್ಗದಲ್ಲಿ ಸ್ಪೋಟಕ ಪತ್ತೆ..! ಪ್ರಕರಣ ಎನ್‌ಐಎಗೆ

by Shwetha
May 13, 2026
0

ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆಯಾದ ಪ್ರಕರಣ ಇದೀಗ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಸ್ಥಳದಲ್ಲಿ...

NEET ಪರೀಕ್ಷೆ ರದ್ದು: ವಿದ್ಯಾರ್ಥಿಗಳ ಕನಸುಗಳ ಜೊತೆ ಚೆಲ್ಲಾಟವೇ?

NEET ಪರೀಕ್ಷೆ ರದ್ದು: ವಿದ್ಯಾರ್ಥಿಗಳ ಕನಸುಗಳ ಜೊತೆ ಚೆಲ್ಲಾಟವೇ?

by Shwetha
May 13, 2026
0

ಡಾಕ್ಟರ್ ಆಗುವ ಮಹತ್ತರ ಕನಸನ್ನು ಹೊತ್ತು ರಾತ್ರಿ-ಹಗಲು ಶ್ರಮಪಟ್ಟು NEET ಪರೀಕ್ಷೆಗೆ ಸಿದ್ಧರಾದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಇದೀಗ ಭಾರೀ ಆಘಾತ ಎದುರಾಗಿದೆ. ದೇಶದ ಅತ್ಯಂತ ಪ್ರಮುಖ ವೈದ್ಯಕೀಯ...

ಮಿತವ್ಯಯ ಮಂತ್ರಕ್ಕೆ ಡಿಕೆಶಿ ಕಿಡಿ ಬೊಮ್ಮಾಯಿ ಖಡಕ್ ತಿರುಗೇಟು: ರಾಜ್ಯ ರಾಜಕಾರಣದಲ್ಲಿ ಮೋದಿ ಕಿವಿಮಾತಿನದ್ದೇ ಸದ್ದು

ಮಿತವ್ಯಯ ಮಂತ್ರಕ್ಕೆ ಡಿಕೆಶಿ ಕಿಡಿ ಬೊಮ್ಮಾಯಿ ಖಡಕ್ ತಿರುಗೇಟು: ರಾಜ್ಯ ರಾಜಕಾರಣದಲ್ಲಿ ಮೋದಿ ಕಿವಿಮಾತಿನದ್ದೇ ಸದ್ದು

by Shwetha
May 13, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನೀಡಿದ ಚಿನ್ನ ಮತ್ತು ಇಂಧನ ಮಿತವ್ಯಯದ ಸಲಹೆ ಈಗ ರಾಜ್ಯ ರಾಜಕಾರಣದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram