ADVERTISEMENT
Wednesday, June 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಮಮತಾ ನೆತ್ತಿ ಮೇಲೆ ಕಾನೂನಿನ ತೂಗುಗತ್ತಿ

admin by admin
March 1, 2020
in International, Politics
Share on FacebookShare on TwitterShare on WhatsappShare on Telegram

ಮಹತ್ವದ ಬೆಳವಣಿಗೆಯಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧಾಂಖರ್ ಸಾರ್ವಜನಿಕ ಹಣದ ದುರುಪಯೋಗ ಆರೋಪ ಕೇಳಿ ಬಂದ ಕಾರಣ ರಾಜ್ಯ ಸರಕಾರದ ಮಾಹಿತಿ ಕೋರಿದ್ದಾರೆ. ಮಮತಾ ಸರಕಾರ ಹೊಸ ಪೌರತ್ವ ಕಾನೂನಿನ ವಿರುದ್ಧ ಜಾಹೀರಾತು ಪ್ರಚಾರ ಅಭಿಯಾನವನ್ನು ಕೈಗೊಂಡಿತ್ತು . ಇದೀಗ ಅದನ್ನು ಅನುಮೋದಿಸಿದ ಅಧಿಕಾರಿಗಳ ಮಾಹಿತಿಯನ್ನು ಕೇಳಿದ್ದಾರೆ. ರಾಜ್ಯಪಾಲರ ಕಚೇರಿಯಿಂದ ಪ್ರಧಾನ ಕಾರ್ಯದರ್ಶಿ, ಮಾಹಿತಿ ಮತ್ತು ಸಾಂಸ್ಕೃತಿಕ ವ್ಯವಹಾರಗಳು ಅವರಿಗೆ ಸೂಕ್ತ ಮಾಹಿತಿ ಒದಗಿಸಲು ಸೂಚನೆ ನೀಡಿದ್ದಾರೆ.

ಈ ಮೊದಲು ಕೋಟಿ, ಕೋಟಿ ರೂಪಾಯಿಗಳನ್ನು ಪೌರತ್ವ ಕಾಯ್ದೆಯ ವಿರುದ್ಧ ಮುದ್ರಣ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಜಾಹೀರಾತು ನೀಡಲಾಗಿತ್ತು. ಹಿರಿಯ ಆಡಳಿತ ತಂಡ , ಪೊಲೀಸ್ ಕಾರ್ಯಕಾರಿಗಳು, ಮುಖ್ಯ ಮತ್ತು ಗೃಹ ಇಲಾಖೆಯ ಕಾರ್ಯದರ್ಶಿಗಳು ಭಾಗಿಯಾಗಿರುವುದು ವಿಪರ್ಯಾಸ ಎಂದು ಆತಂಕ ವ್ಯಕ್ತಪಡಿಸಿದರು. ಧನ್ಕರ್ ಈ ಮೊದಲು ರಾಜ್ಯ ಸರಕಾರಕ್ಕೆ ಹಣ ದುರುಪಯೋಗದ ಬಗ್ಗೆ ಚಾಟಿ ಬೀಸಿದ್ದರು. ಇತ್ತೀಚೆಗೆ ಕಲ್ಕತ್ತ ಹೈಕೋರ್ಟ್ ಎಲ್ಲ ಜಾಹಿರಾತುಗಳಿಗೆ ನಿರ್ಬಂಧ ಹೇರಿತ್ತು.

Related posts

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

June 10, 2026
ಎಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಿ; ಯತ್ನಾಳ್ ಆಗ್ರಹ

ಎಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಿ; ಯತ್ನಾಳ್ ಆಗ್ರಹ

June 10, 2026

ಒಂದು ವೇಳೆ ಅಕ್ರಮ ಎಸಗಿದ್ದರೆ ಮಮತಾ ಕಾನೂನು ಕ್ರಮ ಎದುರಿಸಲಿದ್ದಾರೆ. ಈ ಮೊದಲು ಬಿಹಾರ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಮತ್ತು ಕರ್ನಾಟಕ ಮುಖ್ಯಮಂತ್ರಿ ಯಡ್ಯೂರಪ್ಪ ತನ್ನ ಮುಖ್ಯಮಂತ್ರಿ ಸ್ಥಾನವನ್ನು ಕಳೆದು ಕೊಂಡಿದ್ದರು. ರಾಜ್ಯಪಾಲರ ನೋಟೀಸಿಗೆ ರಾಜ್ಯ ಸರಕಾರ ಯಾವ ರೀತಿ ಉತ್ತರ ನೀಡುತ್ತದೆ ಎಂದು ಕಾದು ನೋಡಬೇಕಿದೆ.

Tags: BengalMamata Banerjee
ShareTweetSendShare
Join us on:

Related Posts

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

by Shwetha
June 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಈ ಬಾರಿ ರಾಜ್ಯಸಭೆ ಟಿಕೆಟ್ ಕೈತಪ್ಪಿದ ವಿಚಾರವಾಗಿ ಕರ್ನಾಟಕ ರಾಜಕಾರಣದಲ್ಲಿ ಭಾರಿ ವಾಕ್ಸಮರ ಏರ್ಪಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ...

ಎಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಿ; ಯತ್ನಾಳ್ ಆಗ್ರಹ

ಎಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಿ; ಯತ್ನಾಳ್ ಆಗ್ರಹ

by Shwetha
June 10, 2026
0

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ರಾಜ್ಯಸಭಾ ಟಿಕೆಟ್ ದೊರಕದಿರುವ ವಿಚಾರಕ್ಕೆ ಶಾಸಕ ಬಸನಗೌಡ ಯತ್ನಾಳ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಯತ್ನಾಳ್, ದೇವೇಗೌಡರಿಗೆ ರಾಜ್ಯಸಭಾ...

ಒಳ್ಳೆಯ ಆಡಳಿತ ಕೊಡದಿದ್ದರೆ ಜನರೇ ಪಾಠ ಕಲಿಸುತ್ತಾರೆ: ಸಿಎಂಗೆ ಸಚಿವ ರಾಜಣ್ಣ ನೇರ ಎಚ್ಚರಿಕೆ.

ಒಳ್ಳೆಯ ಆಡಳಿತ ಕೊಡದಿದ್ದರೆ ಜನರೇ ಪಾಠ ಕಲಿಸುತ್ತಾರೆ: ಸಿಎಂಗೆ ಸಚಿವ ರಾಜಣ್ಣ ನೇರ ಎಚ್ಚರಿಕೆ.

by Shwetha
June 10, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗಿನಿಂದಲೇ ಮುಂದಿನ ವಿಧಾನಸಭಾ ಚುನಾವಣೆಯ ತಯಾರಿ ಹಾಗೂ ಆಡಳಿತ ವೈಖರಿಯ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಸಚಿವ ಕೆ.ಎನ್. ರಾಜಣ್ಣ ಅವರು ಮುಖ್ಯಮಂತ್ರಿ ಡಿ.ಕೆ....

ಆರ್‌ಎಸ್‌ಎಸ್ ದೇಶಪ್ರೇಮಿಗಳ ಸಂಘಟನೆ, ಪಾಕಿಸ್ತಾನಕ್ಕೆ ಜೈ ಎನ್ನುವ ಸಂಸ್ಥೆಯಲ್ಲ: ಪ್ರಿಯಾಂಕ್ ಖರ್ಗೆಗೆ ಕೋಟಾ ಶ್ರೀನಿವಾಸ್ ಪೂಜಾರಿ ತಿರುಗೇಟು

ಆರ್‌ಎಸ್‌ಎಸ್ ದೇಶಪ್ರೇಮಿಗಳ ಸಂಘಟನೆ, ಪಾಕಿಸ್ತಾನಕ್ಕೆ ಜೈ ಎನ್ನುವ ಸಂಸ್ಥೆಯಲ್ಲ: ಪ್ರಿಯಾಂಕ್ ಖರ್ಗೆಗೆ ಕೋಟಾ ಶ್ರೀನಿವಾಸ್ ಪೂಜಾರಿ ತಿರುಗೇಟು

by Shwetha
June 10, 2026
0

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಗೃಹ ಸಚಿವರು ಜವಾಬ್ದಾರಿಯನ್ನು ಮರೆತು ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಿದ್ದಾರೆ ಎಂದು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಅತಿ ವಿನಯಂ ಧೂರ್ತ ಲಕ್ಷಣಂ: ನಾನೇನು ಹರಿದಿಲ್ಲ ಎಂದ ಮೇಲೆ ಸಲಹೆ ಯಾಕೆ? ಡಿಕೆಶಿ ಭೇಟಿಗೆ ಹಳೆಯ ಇತಿಹಾಸ ನೆನಪಿಸಿದ ಹೆಚ್‌ಡಿಕೆ

ಅತಿ ವಿನಯಂ ಧೂರ್ತ ಲಕ್ಷಣಂ: ನಾನೇನು ಹರಿದಿಲ್ಲ ಎಂದ ಮೇಲೆ ಸಲಹೆ ಯಾಕೆ? ಡಿಕೆಶಿ ಭೇಟಿಗೆ ಹಳೆಯ ಇತಿಹಾಸ ನೆನಪಿಸಿದ ಹೆಚ್‌ಡಿಕೆ

by Shwetha
June 10, 2026
0

ರಾಜ್ಯ ರಾಜಕಾರಣದ ದಿಗ್ಗಜರಾದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಡುವಿನ ರಾಜಕೀಯ ವಾಕ್ಸಮರ ಈಗ ಮತ್ತೊಂದು ರೋಚಕ ಘಟ್ಟವನ್ನು ತಲುಪಿದೆ. ಇತ್ತೀಚೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram