ಈ ಮಂತ್ರವನ್ನು 11ಬಾರಿ ಜಪಿಸಿದರೆ ಕಷ್ಟ ಕಾರ್ಪಣ್ಯಗಳು ದೂರವಾಗಿ ನೆಮ್ಮದಿಯ ಅಷ್ಟೈಶ್ವರ್ಯ ಜೀವನವನ್ನು ನಡೆಸಬಹುದು..
ಈ ಮಂತ್ರ ಜಪಿಸಿದರೆ ಲಕ್ಷ್ಮಿ ಹಾಗೂ ವಿಷ್ಣು ದೇವರ ಅನುಗ್ರಹ ಸದಾಕಾಲ ನಿಮ್ಮ ಮೇಲೆ ಇರುತ್ತದೆ
ಲಕ್ಷ್ಮಿಯನ್ನು ಯಾವೆಲ್ಲಾ ಮಂತ್ರಗಳ ಪಠಣೆಯಿಂದ ಆರಾಧಿಸಬೇಕು ಗೊತ್ತಾ..? ಲಕ್ಷ್ಮಿ ಮಂತ್ರಗಳೊಂದಿಗೆ ಲಕ್ಷ್ಮಿಯನ್ನು ಆರಾಧಿಸಿದರೆ ಸಿರಿ, ಸಂಪತ್ತು, ಅಷ್ಟೈಶ್ವರ್ಯ ನಿಮ್ಮದಾಗುತ್ತದೆ. ಯಾವುದೇ ಹಣಕ್ಕೆ ಸಂಬಂಧಿಸಿದ ಸಮಸ್ಯೆಯಿದ್ದರೂ ಕೂಡ ಬಹುಬೇಗ ಬಗೆ ಹರಿಯುತ್ತದೆ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಹಿಂದೂ ಧರ್ಮದಲ್ಲಿ ಲಕ್ಷ್ಮಿ ದೇವಿಯನ್ನು ಸಂಪತ್ತಿನ ಅಧಿದೇವತೆ ಎಂದು ಪರಿಗಣಿಸಲಾಗುತ್ತದೆ. ಲಕ್ಷ್ಮಿ ದೇವಿಯು ಸಂಪತ್ತು ಮತ್ತು ಸಮೃದ್ಧಿಯ ಪ್ರತೀಕವಾಗಿದ್ದಾಳೆ. ಪ್ರತೀ ಹಿಂದೂ ಮನೆಯಲ್ಲೂ ಕೂಡ ಲಕ್ಷ್ಮಿಯನ್ನು ಆರಾಧಿಸುತ್ತಾರೆ. ಅದರಲ್ಲೂ ಮಹಿಳೆಯರು ಹೆಚ್ಚಾಗಿ ಲಕ್ಷ್ಮಿ ದೇವಿಯನ್ನು, ಆರಾಧಿಸುತ್ತಾರೆ ಹಾಗೂ ಮೆಚ್ಚುತ್ತಾರೆ ಕೂಡ. ಲಕ್ಷ್ಮಿ ದೇವಿಯನ್ನು ನಿತ್ಯವೂ ಪೂಜಿಸಲಾಗುತ್ತಿದ್ದು, ಶುಕ್ರವಾರದ ದಿನ ಅಂದರೆ ಇಂದು ಈಕೆಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಗುತ್ತದೆ.
ಲಕ್ಷ್ಮಿ ಮತ್ತು ವಿಷ್ಣು ದೇವರ ಅನುಗ್ರಹವನ್ನು ಪಡೆದುಕೊಳ್ಳಬೇಕೆಂದರೆ ಕೆಲವೊಂದು ಮಂತ್ರ ಪಠನೆಯನ್ನು ಮಾಡಬೇಕಾಗುತ್ತದೆ. ಹಾಗಾದರೆ ಲಕ್ಷ್ಮೀದೇವಿ ಹಾಗೂ ವಿಷ್ಣು ದೇವರ ಅನುಗ್ರಹವನ್ನು ಪಡೆದುಕೊಳ್ಳಬೇಕೆಂದರೆ ಯಾವ ಮಂತ್ರ ಜಪಿಸಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಲಕ್ಷ್ಮಿದೇವಿ ಹಾಗು ವಿಷ್ಣು ದೇವರ ಅನುಗ್ರಹವನ್ನು ಪಡೆದುಕೊಳ್ಳುವುದಕ್ಕೆ ಆನಂದ ಲಕ್ಷ್ಮಿ ಮಂತ್ರವನ್ನು ಜಪಿಸಬೇಕು. ಈ ಆನಂದ ಲಕ್ಷ್ಮಿ ಮಂತ್ರವನ್ನು ಪ್ರತಿದಿನ ಪೂಜೆ ಮಾಡುವ ಸಂದರ್ಭದಲ್ಲಿ 11 ಬಾರಿ ಜಪಿಸಿಕೊಂಡು ಪೂಜೆ ಮಾಡಿದರೆ ನಮಗಿರುವ ಎಲ್ಲಾ ತೊಂದರೆಗಳು ನಿವಾರಣೆಯಾಗುತ್ತದೆ. ಇಷ್ಟೇ ಅಲ್ಲದೆ ಹಣಕಾಸಿನ ಸಮಸ್ಯೆ, ಸಾಲಬಾಧೆ ದೂರವಾಗಿ ಜನಬಲ, ಧನಬಲ ಮತ್ತು ದೈವ ಬಲ ಲಭಿಸುತ್ತದೆ.

ಆನಂದ ಲಕ್ಷ್ಮಿ ಸ್ತೋತ್ರವನ್ನು ಜಪ ಮಾಡುವುದಕ್ಕೆ ಯಾವುದೇ ದಿನದ ನಿರ್ಬಂಧವಿಲ್ಲ. ಪ್ರತಿನಿತ್ಯವೂ ಈ ಮಂತ್ರವನ್ನು ಜಪಿಸಬಹುದು ಅದರಲ್ಲೂ ಮಂಗಳವಾರ, ಶುಕ್ರವಾರ, ಅಮಾವಾಸ್ಯೆ, ಹುಣ್ಣಿಮೆಯ ದಿನದಂದು ಈ ಮಂತ್ರವನ್ನು ಜಪ ಮಾಡುವುದು ತುಂಬಾ ಒಳ್ಳೆಯದು.
ಓಂ ಶ್ರೀ ವಿಷ್ಣು ವೃಕ್ಷ ಸ್ಥಳ ಸ್ಥಿತಿಯೇ ನಮೋ ನಮಃ
ಈ ಮೇಲಿನ ಮಂತ್ರವನ್ನು ಪ್ರತಿನಿತ್ಯ 11 ಬಾರಿ ಜಪಿಸಬೇಕು.ಈ ಮೇಲಿನ ಮಂತ್ರದ ಅರ್ಥವೇನೆಂದರೆ ವಿಷ್ಣುವಿನ ಜೊತೆ ಇರುವ ಲಕ್ಷ್ಮಿ ಸದಾ ಕಾಲ ನಮ್ಮನ್ನು ಅನುಗ್ರಹಿಸಿ ನಮ್ಮ ಎಲ್ಲಾ ಕಷ್ಟಕಾರ್ಪಣ್ಯಗಳನ್ನು ದೂರಮಾಡು ಎಂಬ ಅರ್ಥವನ್ನು ಈ ಮೇಲಿನ ಮಂತ್ರ ನೀಡುತ್ತದೆ. ಈ ಈ ಮೆಲಿನ ಲಕ್ಷ್ಮಿ ಮಂತ್ರಗಳನ್ನು ಪಠಿಸುವಾಗ ಕೈಯಲ್ಲಿ ಮಣಿಮಾಲೆಯನ್ನೋ ಅಥವಾ ಕಮಲದ ಬಿಜದಿಂದ ತಯಾರಿಸಿದ ಮಾಲೆಯನ್ನೋ ಹಿಡಿದು ಲಕ್ಷ್ಮಿಯನ್ನು ಆರಾಧಿಸಬೇಕು. ಇದರಿಂದ ಲಕ್ಷ್ಮಿ ದೇವಿಯು ನಿಮ್ಮ ಮನೆಯಲ್ಲಿ ನೆಲೆಸುತ್ತಾಳೆ. ನಿಮ್ಮ ಮನೆಯ ಸಿರಿ, ಸಂಪತ್ತು, ಐಶ್ವರ್ಯ ವೃದ್ಧಿಸುತ್ತದೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಮಂತ್ರವನ್ನು ಜಪಿಸುವುದರಿಂದ ಲಕ್ಷ್ಮಿ ಹಾಗೂ ವಿಷ್ಣು ದೇವರ ಅನುಗ್ರಹ ಸಿಗಲಿದ್ದು ಇದರ ಜೊತೆಗೆ ಹಣಕಾಸಿನ ಸಮಸ್ಯೆ ದೂರವಾಗಿ ಧನಲಾಭ, ಜನಬಲ ಹಾಗೂ ದೈವ ಬಲ ದೊರೆಯುತ್ತದೆ.