ADVERTISEMENT
Wednesday, March 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕುಟುಂಬ ರಾಜಕಾರಣ, ಅಧಿಕಾರ ವ್ಯಾಮೋಹ ಬಿಡಿ: ಇದು `ರಾಜಾಹುಲಿಗೆ ಚಾಣಾಕ್ಯ’ನ ಪರೋಕ್ಷ ಎಚ್ಚರಿಕೆಯೇ..?

Kariyappa N by Kariyappa N
January 18, 2021
in Newsbeat, Politics, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಳಗಾವಿ: ಕಾಂಗ್ರೆಸ್ ಕುಟುಂಬನ ಕುಟುಂಬ ರಾಜಕಾರಣ, ವಂಶಾಡಳಿತ ವಿರುದ್ಧ ಹೋರಾಟ ನಡೆಸಿ ಎರಡನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ವಿರುದ್ಧವೂ ಕುಟುಂಬ ರಾಜಕಾರಣದ ಆರೋಪಗಳು ಕೇಳಿ ಬರುತ್ತಿದೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

Related posts

ಬೆಂಗಳೂರಿನ ವಾಹನ ಸವಾರರೇ ಎಚ್ಚರ  ಇಂದಿನಿಂದ ಮತ್ತೆ ಶುರುವಾಗಲಿದೆ ಟೋಯಿಂಗ್ ನೋ ಪಾರ್ಕಿಂಗ್ ಜಾಗದಲ್ಲಿ ಗಾಡಿ ನಿಲ್ಲಿಸಿದರೆ ಬೀಳಲಿದೆ 2000 ರೂಪಾಯಿ  ದಂಡ ಗ್ಯಾರಂಟಿ!

ಬೆಂಗಳೂರಿನ ವಾಹನ ಸವಾರರೇ ಎಚ್ಚರ ಇಂದಿನಿಂದ ಮತ್ತೆ ಶುರುವಾಗಲಿದೆ ಟೋಯಿಂಗ್ ನೋ ಪಾರ್ಕಿಂಗ್ ಜಾಗದಲ್ಲಿ ಗಾಡಿ ನಿಲ್ಲಿಸಿದರೆ ಬೀಳಲಿದೆ 2000 ರೂಪಾಯಿ ದಂಡ ಗ್ಯಾರಂಟಿ!

March 25, 2026
ತೈಲ ಕೊರತೆ ನೀಗಿಸಲು ಎಲ್ಲ ಪ್ರಯತ್ನಗಳು ನಡೆಯುತ್ತಿವೆ: ಮೋದಿ

ತೈಲ ಕೊರತೆ ನೀಗಿಸಲು ಎಲ್ಲ ಪ್ರಯತ್ನಗಳು ನಡೆಯುತ್ತಿವೆ: ಮೋದಿ

March 25, 2026

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಇದಕ್ಕೆ ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬ ಕೂಡ ಹೊರತಾಗಿಲ್ಲ. ಈ ವಿಚಾರವಾಗಿ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನದ ಕಿಡಿ ಹೊಗೆಯಾಡುತ್ತಿದೆ. ಈ ವಿಚಾರವನ್ನು ಪರೋಕ್ಷವಾಗಿ ಉಲ್ಲೇಖಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕುಟುಂಬ ರಾಜಕಾರಣ ಕಾರಣದಿಂದಲೇ ದೇಶದ ಜನ ಕಾಂಗ್ರೆಸ್ ತಿರಸ್ಕಾರ ಮಾಡಿದ್ದಾರೆ. ನಮ್ಮ ಪಕ್ಷದ ಸಚಿವರು, ಶಾಸಕರು ಇದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ಕೊಡಬಾರದು. ಅಧಿಕಾರದ ವ್ಯಾಮೋಹ ಬಿಟ್ಟು ಪಕ್ಷದ ಕೆಲಸವನ್ನು ನಿಷ್ಠೆಯಿಂದ ಮಾಡಬೇಕು ಎಂದು ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ.

bsy-shah
ಬೆಳಗಾವಿಯಲ್ಲಿ ನಡೆದ ಜನಸೇವಕ ಸಮಾರಂಭದ ಬಳಿಕ ಬೆಳಗಾವಿ ನಗರ, ಬೆಳಗಾವಿ ಗ್ರಾಮೀಣ ಹಾಗೂ ಚಿಕ್ಕೋಡಿ ಬಿಜೆಪಿ ಸಂಘಟನಾತ್ಮಕ ಜಿಲ್ಲೆ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಮಾತನಾಡಿದ ಚಾಣಾಕ್ಯ, ದೂರು ನೀಡಲು ಮುಂದಾದ ಶಾಸಕರಿಗೆ ತಮ್ಮ ಸಮಸ್ಯೆ ಜಿಲ್ಲಾ, ರಾಜ್ಯ ಮಟ್ಟದಲ್ಲಿ ಇತ್ಯರ್ಥ ಮಾಡಿಕೊಳ್ಳುವಂತೆ ಸೂಚನೆ ನೀಡಿದರು.

 

bjp

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಸದ್ಯದಲ್ಲೇ ಬೆಳಗಾವಿ ಲೋಕಸಭೆಗೆ ಉಪಚುನಾವಣೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ದಿ.ಸುರೇಶ್ ಅಂಗಡಿ ಕುಟುಂಬದ ಯಾರಾದರೂ ಒಬ್ಬರಿಗೆ ಟಿಕೆಟ್ ನೀಡಬೇಕೆಂಬ ಒತ್ತಾಯ ಹೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಕುಟುಂಬ ರಾಜಕಾರಣಕ್ಕೆ ಸೊಪ್ಪು ಹಾಕಲ್ಲ ಎನ್ನುವ ಸಂದೇಶ ರವಾನಿಸಿರುವ ಅಮಿತ್ ಶಾ, ಲೋಕಸಭಾ ಉಪಚುನಾವಣೆ ಟಿಕೆಟ್ ಬಗ್ಗೆ ಎಲ್ಲವೂ ಚರ್ಚೆ ಮಾಡದೆ ಕೇಂದ್ರದ ನಿರ್ಧಾರಕ್ಕೆ ಎಲ್ಲರೂ ಬದ್ಧವಾಗಿ ಇರಬೇಕು ಎನ್ನುವ ಸೂಚನೆ ನೀಡಿದ್ದಾರೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: amith shah indirect warningBJPchief minister Bs yadiyurappaCongresskarnatakaLeave family politicspower infatuated
ShareTweetSendShare
Join us on:

Related Posts

ಬೆಂಗಳೂರಿನ ವಾಹನ ಸವಾರರೇ ಎಚ್ಚರ  ಇಂದಿನಿಂದ ಮತ್ತೆ ಶುರುವಾಗಲಿದೆ ಟೋಯಿಂಗ್ ನೋ ಪಾರ್ಕಿಂಗ್ ಜಾಗದಲ್ಲಿ ಗಾಡಿ ನಿಲ್ಲಿಸಿದರೆ ಬೀಳಲಿದೆ 2000 ರೂಪಾಯಿ  ದಂಡ ಗ್ಯಾರಂಟಿ!

ಬೆಂಗಳೂರಿನ ವಾಹನ ಸವಾರರೇ ಎಚ್ಚರ ಇಂದಿನಿಂದ ಮತ್ತೆ ಶುರುವಾಗಲಿದೆ ಟೋಯಿಂಗ್ ನೋ ಪಾರ್ಕಿಂಗ್ ಜಾಗದಲ್ಲಿ ಗಾಡಿ ನಿಲ್ಲಿಸಿದರೆ ಬೀಳಲಿದೆ 2000 ರೂಪಾಯಿ ದಂಡ ಗ್ಯಾರಂಟಿ!

by Shwetha
March 25, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವ ಮುನ್ನ ನೂರು ಬಾರಿ ಯೋಚಿಸಿ. ಏಕೆಂದರೆ ನಗರದಲ್ಲಿ ಸಂಚಾರಿ ಪೊಲೀಸರು ಮತ್ತೆ ಟೋಯಿಂಗ್ ಅಸ್ತ್ರವನ್ನು ಕೈಗೆತ್ತಿಕೊಂಡಿದ್ದಾರೆ....

ತೈಲ ಕೊರತೆ ನೀಗಿಸಲು ಎಲ್ಲ ಪ್ರಯತ್ನಗಳು ನಡೆಯುತ್ತಿವೆ: ಮೋದಿ

ತೈಲ ಕೊರತೆ ನೀಗಿಸಲು ಎಲ್ಲ ಪ್ರಯತ್ನಗಳು ನಡೆಯುತ್ತಿವೆ: ಮೋದಿ

by Shwetha
March 25, 2026
0

ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಗಳ ನಡುವೆಯೂ ತೈಲ ಕೊರತೆಯನ್ನು ಎದುರಿಸಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಜ್ಯಸಭೆಯಲ್ಲಿ...

ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಭಿನಂದನೆಗಳು -ಹೈಕಮಾಂಡ್ ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ಕೇರಳಕ್ಕೆ ಹತ್ತು ಕೋಟಿ ನೆರವು : ಆರ್ ಅಶೋಕ್ ಆಕ್ರೋಶ

ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಭಿನಂದನೆಗಳು -ಹೈಕಮಾಂಡ್ ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ಕೇರಳಕ್ಕೆ ಹತ್ತು ಕೋಟಿ ನೆರವು : ಆರ್ ಅಶೋಕ್ ಆಕ್ರೋಶ

by Shwetha
March 25, 2026
0

ಬೆಂಗಳೂರು: ರಾಜ್ಯದಲ್ಲಿ ಆರ್ಥಿಕ ಬಿಕ್ಕಟ್ಟು ಎದುರಾಗಿರುವಾಗ, ದೆಹಲಿ ನಾಯಕರನ್ನು ಮೆಚ್ಚಿಸಿ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ಏಕೈಕ ಉದ್ದೇಶದಿಂದ ನೆರೆ ರಾಜ್ಯ ಕೇರಳಕ್ಕೆ 10 ಕೋಟಿ ರೂಪಾಯಿಗಳ...

ಹಿಂದೂ ಸಮಾಜದ ಅಸ್ತಿತ್ವಕ್ಕೆ ಮೂರು ಮಕ್ಕಳ ಸೂತ್ರ ಅನಿವಾರ್ಯ ಜನಸಂಖ್ಯಾ ಸ್ಫೋಟದ ನಡುವೆಯೂ ಎಚ್ಚರಿಕೆ ಗಂಟೆ ಬಾರಿಸಿದ ಮೋಹನ್ ಭಾಗವತ್

ಹಿಂದೂ ಸಮಾಜದ ಅಸ್ತಿತ್ವಕ್ಕೆ ಮೂರು ಮಕ್ಕಳ ಸೂತ್ರ ಅನಿವಾರ್ಯ ಜನಸಂಖ್ಯಾ ಸ್ಫೋಟದ ನಡುವೆಯೂ ಎಚ್ಚರಿಕೆ ಗಂಟೆ ಬಾರಿಸಿದ ಮೋಹನ್ ಭಾಗವತ್

by Shwetha
March 25, 2026
0

ಮಥುರಾ : ಭಾರತೀಯ ಸಂಸ್ಕೃತಿ, ಪರಂಪರೆ ಮತ್ತು ಸನಾತನ ಧರ್ಮದ ಅಸ್ತಿತ್ವವನ್ನು ದೀರ್ಘಕಾಲದವರೆಗೆ ಉಳಿಸಿಕೊಳ್ಳಬೇಕಾದರೆ ಪ್ರತಿಯೊಂದು ಹಿಂದೂ ಕುಟುಂಬವು ಕನಿಷ್ಠ ಮೂರು ಮಕ್ಕಳನ್ನು ಹೊಂದಲೇಬೇಕು ಎಂದು ರಾಷ್ಟ್ರೀಯ...

ಬೆಂಗಳೂರು ಕರಗ ಉತ್ಸವಕ್ಕೆ  ಚಾಲನೆ

ಬೆಂಗಳೂರು ಕರಗ ಉತ್ಸವಕ್ಕೆ ಚಾಲನೆ

by Shwetha
March 25, 2026
0

ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಮಾರ್ಚ್ 21ರಂದು ಅಧಿಕೃತ ಚಾಲನೆ ದೊರಕಿದೆ. ಸಂಜೆ ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಉತ್ಸವ ಆರಂಭವಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram