ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

Chamarajanagar | ಹುಟ್ಟುಹಬ್ಬದಂದೇ ಉಪನ್ಯಾಸಕಿ ಆತ್ಮಹತ್ಯೆ!

Mahesh M Dhandu by Mahesh M Dhandu
August 9, 2022
in Hale Mysore, Newsbeat, ಹಳೇ ಮೈಸೂರು
lecturer commits suicide

lecturer commits suicide

Share on FacebookShare on TwitterShare on WhatsappShare on Telegram

Chamarajanagar | ಹುಟ್ಟುಹಬ್ಬದಂದೇ ಉಪನ್ಯಾಸಕಿ ಆತ್ಮಹತ್ಯೆ!

ಚಾಮರಾಜನಗರದ ಅಂಬಳೆ ಗ್ರಾಮದಲ್ಲಿ ಘಟನೆ

Related posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

August 7, 2026
indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026

26 ವರ್ಷದ ಚಂದನಾ ಮೃತ ಉಪನ್ಯಾಸಕಿ

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣು

ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಚಾಮರಾಜನಗರ : ಹುಟ್ಟುಹಬ್ಬದಂದೇ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದ ಯಳಂದೂರು ತಾಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ.

26 ವರ್ಷದ ಚಂದನಾ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.

ಚಂದನಾ ಅವರು ಜೆಎಸ್ ಎಸ್ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಆದ್ರೆ ಇಂದು ಅದೇ ಕಾಲೇಜಿನ ಜೆಎಸ್ ಎಸ್ ಹಾಸ್ಟೇಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಸಾವಿಗೆ ಶರಣಾಗಿದ್ದಾರೆ.

lecturer-commits-to-suicide-after-writing-death-note-in-chamarajanagar saaksha tv
lecturer-commits-to-suicide-after-writing-death-note-in-chamarajanagar saaksha tv

ಇನ್ನು ಚಂದನಾ ಅವರು ಸಾವಿಗೂ ಮುನ್ನಾ ಡೆತ್ ನೋಟ್ ಬರೆದಿಟ್ಟಿದ್ದಾರೆ.

ಅದರಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಉಲ್ಲೇಖಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಚಾಮರಾನಗರದ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸದ್ಯ ಪ್ರಕರಣ ದಾಖಲಿಸಿಕೊಂಡಿರುವ  ಪೊಲೀಸರು ತನಿಖೆ ಮುಂದುವರೆಸಿದ್ದಾರೆ. lecturer-commits-to-suicide-after-writing-death-note-in-chamarajanagar saaksha tv

Tags: #Saaksha TVChamarajanagarsuicide
ShareTweetSendShare
Join us on:

Related Posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

by admin
August 7, 2026
0

    ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು...

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ನಿನ್ನೆ ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram