ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

ಮೂಗಿಗೆ ನಿಂಬೆ ರಸ ಹಾಕಿಸಿಕೊಂಡಿದ್ದ ಶಿಕ್ಷಕ ಸಾವು

admin by admin
April 28, 2021
in Kalyana karnataka, Newsbeat, ಕಲ್ಯಾಣ ಕರ್ನಾಟಕ
raichuru
Share on FacebookShare on TwitterShare on WhatsappShare on Telegram

ಮೂಗಿಗೆ ನಿಂಬೆ ರಸ ಹಾಕಿಸಿಕೊಂಡಿದ್ದ ಶಿಕ್ಷಕ ಸಾವು

ರಾಯಚೂರು : ಮೂಗಿಗೆ ನಿಂಬೆ ಹಣ್ಣಿನ ರಸ ಹಾಕಿಸಿಕೊಂಡರೇ ಕೊರೊನಾ ಬರೋದಿಲ್ಲ ಅನ್ನೋ ವಿಚಾರ ಕೆಲ ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ.

Related posts

rekhya-village-belthangady-wild-elephant-attack-sanath-rai

Mangaluru – ಕಾಡಿನವರು ಊರಿಗೆ ಬಂದಿದ್ದಾರೆ..ಊರಿನವರು ಎಲ್ಲಿಗೆ ಹೋಗಬೇಕು..? ಜೀವ ಉಳಿಸಿ..ನಮ್ಮನ್ನು ರಕ್ಷಿಸಿ..! ಈ ಸಣ್ಣ ಕೂಗು ಕೇಳಿ ಬರುತ್ತಿರುವುದು ಎಲ್ಲಿಂದ..? ಆ ಊರು ಯಾವುದು..?

August 3, 2026
todays-rashi-bhavishya-kannada-03-august-2026

Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ

August 3, 2026

ಈ ಸುದ್ದಿಯನ್ನ ಕೇಳಿ ಓದಿ ಎಷ್ಟೋ ಮಂದಿ ಇದನ್ನ ಟ್ರೈ ಮಾಡಿದ್ದಾರೆ. ಅದೇ ರೀತಿ ರಾಯಚೂರಿನನ ಸಿಂಧನೂರಿನಲ್ಲಿ ಮೂಗಿಗೆ ನಿಂಬೆ ಹಣ್ಣಿನ ರಸ ಹಾಕಿಸಿಕೊಂಡಿದ್ದ ಶಾಲಾ ಶಿಕ್ಷಕ ಮೃತಪಟ್ಟಿದ್ದಾರೆ.

raichuru

ಸಿಂಧನೂರು ನಗರದ ಶರಣಬಸವೇಶ್ವರ ಕಾಲೋನಿಯ ಶಾಲಾ ಶಿಕ್ಷಕ ಬಸವರಾಜ್ ಮೃತ ದುರ್ದೈವಿ. ಬಸವರಾಜ್ ಅವರು ಬೆಳಗ್ಗೆ ಮೂಗಿಗೆ ನಿಂಬೆಹಣ್ಣಿನ ಹನಿ ಬಿಟ್ಟು ಕೊಂಡಿದ್ದರು.

ನಂತರ ಕೆಲಸಮಯಗಳ ಬಳಿಕ ಬಸವರಾಜ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಕೂಡಲೇ ಅವರನ್ನ ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದು, ದಾರಿ ಮಧ್ಯೆಯಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.

ಆದ್ರೆ ಬಸವರಾಜ್ ಅವರು ನಿಂಬೆ ಹಣ್ಣಿನ ರಸದಿಂದಲೇ ಮೃತಪಟ್ಟಿದ್ದಾರೆ ಅನ್ನೋದಕ್ಕೆ ಯಾವುದೇ ಪುರಾವೆ ಇಲ್ಲ. ಬಸವರಾಜ್ ಮೃತಪಡಲು ನಿಜವಾದ ಕಾರಣ ಏನು ಎನ್ನುವುದು ಇನ್ನೂ ದೃಢಪಟ್ಟಿಲ್ಲ.

corona cases

Tags: Corona VirusLemonraichooru
ShareTweetSendShare
Join us on:

Related Posts

rekhya-village-belthangady-wild-elephant-attack-sanath-rai

Mangaluru – ಕಾಡಿನವರು ಊರಿಗೆ ಬಂದಿದ್ದಾರೆ..ಊರಿನವರು ಎಲ್ಲಿಗೆ ಹೋಗಬೇಕು..? ಜೀವ ಉಳಿಸಿ..ನಮ್ಮನ್ನು ರಕ್ಷಿಸಿ..! ಈ ಸಣ್ಣ ಕೂಗು ಕೇಳಿ ಬರುತ್ತಿರುವುದು ಎಲ್ಲಿಂದ..? ಆ ಊರು ಯಾವುದು..?

by admin
August 3, 2026
0

ಕತ್ತಲೆಯ ರಾತ್ರಿಯಲ್ಲಿ ರಾಜಾರೋಷದ ಓಡಾಟ..! ಕಾಡು ದಾರಿಯಲ್ಲಿ ಸದ್ದಿಲದ ಕಾರ್ಯಾಚರಣೆ..! ಬಲಿಯಾಯ್ತು ಒಂದು ಬಡ ಜೀವ..! ಕಾಡಿನವರು ಊರಿಗೆ ಬಂದಿದ್ದಾರೆ..ಊರಿನವರು ಎಲ್ಲಿಗೆ ಹೋಗಬೇಕು..? ಜೀವ ಉಳಿಸಿ..ನಮ್ಮನ್ನು ರಕ್ಷಿಸಿ..!...

todays-rashi-bhavishya-kannada-03-august-2026

Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ

by admin
August 3, 2026
0

ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ ಪಂಡಿತ್ ಜ್ಞಾನೇಶ್ವರ್ ರಾವ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ...

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

by Shwetha
August 3, 2026
0

ಬಿಜೆಪಿಯ ಪ್ರಖರ ವಾಗ್ಮಿ ಮತ್ತು ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಎಕ್ಸ್ ಖಾತೆಯ ಪರಿಚಯದ ಪುಟದಿಂದ (Bio) ಬಿಜೆಪಿ ರಾಷ್ಟ್ರೀಯ ವಕ್ತಾರ ಎಂಬ ಉಲ್ಲೇಖವನ್ನು...

ಹಾಕಿ ತಂಡದ ಜರ್ಸಿಗೆ ಕೇಸರಿ ಬಣ್ಣ: ಕ್ರೀಡೆಯಲ್ಲೂ ರಾಜಕೀಯ ಬೆರೆಸಬೇಡಿ ಎಂದು ಕೇಂದ್ರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ಹಾಕಿ ತಂಡದ ಜರ್ಸಿಗೆ ಕೇಸರಿ ಬಣ್ಣ: ಕ್ರೀಡೆಯಲ್ಲೂ ರಾಜಕೀಯ ಬೆರೆಸಬೇಡಿ ಎಂದು ಕೇಂದ್ರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

by Shwetha
August 3, 2026
0

ಭಾರತೀಯ ಹಾಕಿ ತಂಡದ ಸಾಂಪ್ರದಾಯಿಕ ನೀಲಿ ಬಣ್ಣದ ಜರ್ಸಿಯನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಲು ಕೇಂದ್ರ ಸರ್ಕಾರ ಮುಂದಾಗಿರುವುದಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಅಸಮಾಧಾನ...

ವಿದ್ಯಾರ್ಥಿಗಳಿಗೆ ನಿಮ್ಮ ಕ್ಷಮಾದಾನ ಬೇಡ ಕ್ಷಮೆಯಾಚನೆ ಬೇಕು- ಮಕ್ಕಳು ಕಳೆದುಕೊಂಡ ಪಾಲಕರನ್ನು ಭೇಟಿ ಮಾಡುವ ದಿಟ್ಟತನ ನಿಮಗಿಲ್ಲ: ಮೋದಿ ವಿಡಿಯೋ ವಿರುದ್ಧ ರಾಹುಲ್ ಕಿಡಿ

ವಿದ್ಯಾರ್ಥಿಗಳಿಗೆ ನಿಮ್ಮ ಕ್ಷಮಾದಾನ ಬೇಡ ಕ್ಷಮೆಯಾಚನೆ ಬೇಕು- ಮಕ್ಕಳು ಕಳೆದುಕೊಂಡ ಪಾಲಕರನ್ನು ಭೇಟಿ ಮಾಡುವ ದಿಟ್ಟತನ ನಿಮಗಿಲ್ಲ: ಮೋದಿ ವಿಡಿಯೋ ವಿರುದ್ಧ ರಾಹುಲ್ ಕಿಡಿ

by Shwetha
August 3, 2026
0

ಭ್ರಷ್ಟತೆಯಿಂದ ಕೂಡಿದ ಪರೀಕ್ಷಾ ವ್ಯವಸ್ಥೆಯನ್ನು ದೇಶದ ಯುವಜನತೆಗೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳ ಕ್ಷಮೆ ಯಾಚಿಸಬೇಕೇ ಹೊರತು ಅವರಿಗೆ ಕ್ಷಮಾದಾನ ನೀಡುವುದಲ್ಲ ಎಂದು ಕಾಂಗ್ರೆಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram