ADVERTISEMENT
Thursday, June 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

National News – ಏಳು ಜನರ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ…  

Naveen Kumar B C by Naveen Kumar B C
January 27, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ತಮಿಳುನಾಡಿನಲ್ಲಿ ಏಳು ಜನರ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ…

ತಮಿಳುನಾಡಿನ ತಿರುಪ್ಪೂರ್‌ನಲ್ಲಿ ಇಬ್ಬರು ರೈತರು ಸೇರಿದಂತೆ ಏಳು ಜನರ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ್ದ ಚಿರತೆಯನ್ನು ಗುರುವಾರ ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ.

Related posts

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

June 18, 2026
Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

June 17, 2026

ನಾಲ್ಕು ದಿನಗಳ ಹಿಂದೆ ಜನವಸತಿ ಪ್ರದೇಶಕ್ಕೆ ನುಗ್ಗಿದ ಚಿರತೆ ಹೊಲದ ಬಳಿಯಿದ್ದ ವರದರಾಜನ್ ಮತ್ತು ಮಾರನ್ ಎಂಬ ಇಬ್ಬರು ರೈತರ ಮೇಲೆ ದಾಳಿ ಮಾಡಿತ್ತು. ರೈತರನ್ನು ರಕ್ಷಿಸಲು ಯತ್ನಿಸಿದ ಇತರ ಮೂವರಿಗೆ ಗಾಯಗಳಾಗಿವೆ.ಗ್ರಾಮಸ್ಥರ ಪ್ರಕಾರ, 60 ವರ್ಷದ ವರದರಾಜನ್ ಜನವರಿ 24 ರಂದು ಮುಂಜಾನೆ ತನ್ನ ಜಮೀನಿಗೆ ಹೋದಾಗ ಚಿರತೆ ಅವನ ಮೇಲೆ ಧಾಳಿ ನಡೆಸಿ ಭುಜವನ್ನು ಕಚ್ಚಿತ್ತು. ಎಲ್ಲರೂ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿರತೆಯನ್ನ ಸೆರೆ ಹಿಡಿದು ಬೋನಿಗೆ ಹಾಕುವ ಪ್ರಯತ್ನದಲ್ಲಿ ಅರಣ್ಯ ಇಲಾಖೆ ಅಧಿಕಾರಿಗೂ ಗಾಯಗಳಾಗಿವೆ. ಚಿರತೆ ಚಲನವಲನದ ಮೇಲೆ ನಿಗಾ ಇಡಲು ಅಧಿಕಾರಿಗಳು 10 ಸಿಸಿಟಿವಿ ಕ್ಯಾಮೆರಾಗಳನ್ನು ಹಾಕಲಾಗಿತ್ತು, ಕತ್ತಲಲ್ಲಿ ಒಂಟಿಯಾಗಿ ಓಡಾಡದಂತೆ ಜನರಿಗೆ ಮನವಿ ಮಾಡಿದ್ದರು.ಅಮ್ಮಾಪಾಳ್ಯಂ ಬಳಿ ಪ್ರಾಣಿಯನ್ನು ಪತ್ತೆಹಚ್ಚಲಾಗಿದೆ. ಚಿರತೆಯನ್ನು ಅಣ್ಣಮಲೈ ಅರಣ್ಯಕ್ಕೆ ಬಿಡಲು ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ.

https://twitter.com/i/status/1486612445867114497

Tags: leopardTamil Nadu
ShareTweetSendShare
Join us on:

Related Posts

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

by admin
June 18, 2026
0

ಗ್ಯಾರಂಟಿ (GUARANTEE) ಯೋಜನೆಗೆ ಸರ್ಜರಿ ಬೆನ್ನಲ್ಲೇ ಇದೀಗ ರಾಜ್ಯದ ಲಕ್ಷ ಲಕ್ಷ ವೃದ್ಧರಿಗೆ ದೊಡ್ಡ ಆಘಾತವನ್ನೇ ಕೊಟ್ಟಿದೆ ಕಾಂಗ್ರೆಸ್ 2.0 ಸರ್ಕಾರ.. ಒಂದಲ್ಲಾ ಎರಡಲ್ಲಾ… 16 ಲಕ್ಷ...

Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

by admin
June 17, 2026
0

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..! ಸರಿ ಸುಮಾರು 20 ವರ್ಷಗಳ ಹಿಂದೆ ಆತ ಕುರಿಗಾಯಿ ಬಾಲಕ. ಅಲೆಮಾರಿ ಕುಟುಂಬದ ಈ ಹುಡುಗನಿಗೆ...

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

by Shwetha
June 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ನೋಂದಣಿ ವಿಚಾರವಾಗಿ ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಸಂಘಟನೆಯನ್ನು ಹಿಂದೂ ಧರ್ಮಕ್ಕೆ ಹೋಲಿಸಿ...

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

by Shwetha
June 17, 2026
0

ರೌಡಿಪಟ್ಟಿಯಿಂದ 66 ರೌಡಿಶೀಟರ್‌ಗಳ ಹೆಸರನ್ನು ಕೈಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಪೊಲೀಸ್...

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

by Shwetha
June 17, 2026
0

ಚೆನ್ನೈ: ಮುಂಬರುವ ನೀಟ್ ಯುಜಿ ಮರುಪರೀಕ್ಷೆಗೆ ಕೇಂದ್ರ ಶಿಕ್ಷಣ ಸಚಿವಾಲಯ ಹಾಗೂ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಕೈಗೊಂಡಿರುವ ಅತಿಯಾದ ಭದ್ರತಾ ಕ್ರಮಗಳ ವಿರುದ್ಧ ತಮಿಳುನಾಡಿನ ಪ್ರಭಾವಿ ನಾಯಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram