ಬಣ ಬಡಿದಾಟದ ಕಥೆ ಒಂದು ಕಡೆಯಾದರೆ ಇನ್ನೊಂದೆಡೆ ಅನಾಮಧೇಯ ಪತ್ರವೊಂದು BJPಯಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ.
ವಿಜಯೇಂದ್ರ, ಯಡಿಯೂರಪ್ಪ, ಆರ್.ಅಶೋಕ್ ರವರುಗಳು ಅಡ್ಡೆಸ್ಟ್ಮೆಂಟ್ ಪಾಲಿಟಿಕ್ಸ್ ಮಾಡುತ್ತಿದ್ದಾರೆಂದು ಆರೋಪಿಸಿ RSS ಮೋಹನ್ ಭಾಗವತ್, JP ನಡ್ಡಾ, PM ಮೋದಿ, ಅಮಿತ್ ಶಾ ಮುಂತಾದವರಿಗೆ ಪತ್ರ ಬರೆಯಲಾಗಿದೆ. ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರರನ್ನು ಇಳಿಸಿ, ಪಕ್ಷ ಉಳಿಸಿ. ಈ ಸಮಸ್ಯೆಗಳನ್ನು ಅತೀ ಬೇಗನೆ ಪರಿಹರಿಸದಿದ್ದರೆ ಭವಿಷ್ಯದಲ್ಲಿ ಪಕ್ಷದ ಪತನಕ್ಕೆ ಕಾರಣವಾಗಲಿದೆ ಎಂದು ಪತ್ರದಲ್ಲಿ ಬರೆಯಲಾಗಿದೆ.
ಬಣ ರಾಜಕೀಯದ ಬಗ್ಗೆ ನಿಮ್ಮ ಅನಿಸಿಕೆ ಕಾಮೆಂಟ್ ಮಾಡಿ