ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಿ ಎಂ ಬಸವರಾಜ್ ಬೊಮ್ಮಾಯಿಗೆ 34 ಗಣ್ಯರ ಪತ್ರ… 

Naveen Kumar B C by Naveen Kumar B C
January 27, 2022
in Newsbeat, State, ರಾಜ್ಯ
COVID
Share on FacebookShare on TwitterShare on WhatsappShare on Telegram

 

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ವಿವಿಧ ಕ್ಷೇತ್ರದ 34 ಗಣ್ಯರು ಬಹಿರಂಗ ಪತ್ರವನ್ನ ಬರೆದಿದ್ದಾರೆ.Letter of 34 dignitaries to CM Basavaraj Bommai …

Related posts

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

August 2, 2026
ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

August 2, 2026

ಕರ್ನಾಟಕದಲ್ಲಿ ದ್ವೇ‍ಷ ಭಾಷಣಗಳು ಹೆಚ್ಚುತ್ತಿವೆ. ಧಾರ್ಮಿಕ ಅಲ್ಪಸಂಖ್ಯಾತರ ಆರಾಧನಾ ಸ್ಥಳಗಳ ಮೇಲೆ ಸಾರ್ವಜನಿಕ ಬೆದರಿಕೆ ಮತ್ತು ದಾಳಿಗಳು ನಡೆದಿವೆ. ಮಾನಗೇಡಿ ಹತ್ಯೆಗಳು, ಅನೈತಿಕ ಪೋಲೀಸ್‌ ಗಿರಿ,  ಮಹಿಳೆಯರ ಮೇಲೆ ಶಾಸಕರೇ ಅವಮಾನಕಾರಿ ಹೇಳಿಕೆ ನೀಡುವಂಥಹ ವಿದ್ಯಾಮಾನಗಳು ನಡೆಯುತ್ತಿವೆ  ಎಂದು ಪ್ರಗತಿಪರ ಕವಿ ವಿಜ್ಞಾನಿ ಸಾಮಾಜಿಕ ಕಾರ್ಯಕರ್ತರು ಪತ್ರ ಬರೆದಿದ್ದಾರೆ.

ಭೂ-ಭೌತಶಾಸ್ತ್ರಜ್ಞ, ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಮಾಜಿ ಕಾರ್ಯದರ್ಶಿ ಪ್ರೊ. ವಿನೋದ್ ಗೌರ್, ವಕೀಲರು ಮತ್ತು ಲೇಖಕರಾದ ಫ್ಲಾವಿಯಾ ಆಗ್ನೆಸ್, ಇತಿಹಾಸಕಾರರಾದ ಪ್ರೊ. ಜಾನಕಿ ನಾಯರ್, ಇತಿಹಾಸಕಾರ ಡಾ. ರಾಮಚಂದ್ರ ಗುಹಾ, ಪರಸರವಾದಿ ನಾಗೇಶ್ ಹೆಗಡೆ ಮುಂತಾದ ಪ್ರಗತಿಪರರು ಸಿ ಎಂ ಗೆ ಬೆರದ ಪತ್ರಕ್ಕೆ ಸಹಿ ಹಾಕಿದ್ದಾರೆ.

ಈ ರೀತಿಯ ಘಟನೆಗಳು  ಪ್ರಗತಿಪರ ರಾಜ್ಯವೆಂಬ ಕರ್ನಾಟಕದ ಸುದೀರ್ಘ ಚರಿತ್ರೆಗೇ ಕಳಂಕವಾಗಿದೆ.  ಕರ್ನಾಟಕವು ಬಹುತ್ವದ ಸಮಾಜವೊಂದರ ಸೌಹಾರ್ದಯುತ ಬಾಳ್ವೆಗೆ ನೀರೆರೆದ ರಾಜ್ಯ. ಎಲ್ಲಾ ವರ್ಗಗಳ ಅಭ್ಯುದಯಕ್ಕೆ  ಮಾದರಿ ಕಲ್ಯಾಣ ಕಾರ್ಯಕ್ರಮಗಳನ್ನೂ ಆರಂಭಿಸಿದ ರಾಜ್ಯ. ಬಸವಣ್ಣ, ಅಕ್ಕಮಹಾದೇವಿ, ಕನಕದಾಸ, ಪುರಂದರದಾಸ, ಶೀಶುನಾಳ ಶರೀಫ ಮುಂತಾದವರೇ ನಮ್ಮ ನಾಯಕರು. ಬೇಂದ್ರೆ, ಕುವೆಂಪು ಸಹಿತ ನಮ್ಮ ಸಾಹಿತಿಗಳು ಬಹು ಸಂಸ್ಕೃತಿಯ ಚಹರೆಗಳನ್ನೇ ಆಧಾರವಾಗಿಟ್ಟುಕೊಂಡ ಕರ್ನಾಟಕತ್ವವನ್ನು ಸಂಭ್ರಮಿಸಿದವರು. ಈ  ಸಹಿಷ್ಣುತೆ ಮತ್ತು ಹಂಚಿಕೊಂಡ ಸಹಬಾಳ್ವೆಯ ಪರಂಪರೆ ಈಗ ಛಿದ್ರವಾಗುತ್ತಿದೆ ಎಂದು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಆರ್ಥಿಕ, ಆಡಳಿತಾತ್ಮಕ ಮತ್ತು ರಾಜಕೀಯ ಆಯಾಮಗಳಲ್ಲಿ ಕರ್ನಾಟಕವು ತನ್ನ ಒಕ್ಕೂಟ ಭಾಗಿದಾರಿಯ ಶಕ್ತಿಯನ್ನು ಕಳೆದುಕೊಳ್ಳುತ್ತಿದೆ. ಇತ್ತೀಚೆಗಿನ ದಮನಕಾರಿ ಗೋ ಸಂರಕ್ಷಣಾ ಕಾಯಿದೆ ಮತ್ತು ಮತಾಂತರ ನಿಷೇಧ ಕಾಯಿದೆಗಳು ಧಾರ್ಮಿಕ ಅಲ್ಪಸಂಖ್ಯಾತರ ಆರ್ಥಿಕ ಮತ್ತು ಧಾರ್ಮಿಕ ಹಕ್ಕುಗಳನ್ನು  ದಮನಿಸುವ ಕಾಯಿದೆಗಳಾಗಿವೆ. ಈ ಸಮಸ್ಯೆಗಳನ್ನು ಪರಿಹರಿಸದಿದ್ದರೆ, ಹೂಡಿಕೆ, ಮತ್ತು ಉದ್ಯಮಗಳ ತಾಣವಾಗಿ ಕರ್ನಾಟಕಕ್ಕಿರುವ ಖ್ಯಾತಿಯೂ ಕೆಡುವುದರಲ್ಲಿ ಸಂಶಯವಿಲ್ಲ. ಹಾಗಾಗಿ ಸಂಕುಚಿತ ಕೋಮು ಹಿತಾಸಕ್ತಿಯ  ಅಜೆಂಡಾಗಳನ್ನು, ಯಾರಿಂದಲೋ ಪಡೆದ ಸಲಹೆಗಳನ್ನು ಅನುಷ್ಠಾನಗೊಳಿಸುವುದು ರಾಜ್ಯದ ಮತ್ತು ರಾಜ್ಯದ ಪ್ರಜೆಗಳ ಹಿತಾಸಕ್ತಿಗೆ ಮಾರಕ ಎಂದು ಪತ್ರದಲ್ಲಿ ಕಳವಳ  ವ್ಯಕ್ತಪಡಿಸಲಾಗಿದೆ.

Tags: Basavaraj Bommailetter
ShareTweetSendShare
Join us on:

Related Posts

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

by Shwetha
August 2, 2026
0

ನಟ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಆಗಸ್ಟ್ 8ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ 'ಟಾಕ್ಸಿಕ್' ಟ್ರೇಲರ್ ಲಾಂಚ್ ಕಾರ್ಯಕ್ರಮ...

ಸ್ವಾತಂತ್ರ್ಯ ಎಂದರೆ ಇಷ್ಟಬಂದಿದ್ದನ್ನು ಮಾಡುವುದಲ್ಲ, ಯುವ ಭಾರತಕ್ಕೆ ರಾಷ್ಟ್ರ ನಿರ್ಮಾಣದ ಪಾಠ ಮಾಡಿದ ಅಜಿತ್ ದೋವಲ್: ಸ್ವಾತಂತ್ರ್ಯದ ನಿಜವಾದ ಅರ್ಥ ವಿವರಿಸಿದ ಭದ್ರತಾ ಸಲಹೆಗಾರ.

ಸ್ವಾತಂತ್ರ್ಯ ಎಂದರೆ ಇಷ್ಟಬಂದಿದ್ದನ್ನು ಮಾಡುವುದಲ್ಲ, ಯುವ ಭಾರತಕ್ಕೆ ರಾಷ್ಟ್ರ ನಿರ್ಮಾಣದ ಪಾಠ ಮಾಡಿದ ಅಜಿತ್ ದೋವಲ್: ಸ್ವಾತಂತ್ರ್ಯದ ನಿಜವಾದ ಅರ್ಥ ವಿವರಿಸಿದ ಭದ್ರತಾ ಸಲಹೆಗಾರ.

by Shwetha
August 2, 2026
0

ಪುಣೆ: ದೇಶದ ಯುವಜನತೆಗೆ ಸ್ವಾತಂತ್ರ್ಯದ ನಿಜವಾದ ಅರ್ಥ ಮತ್ತು ಅದರೊಂದಿಗೆ ಬರುವ ಜವಾಬ್ದಾರಿಯ ಬಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಗಂಭೀರ ಎಚ್ಚರಿಕೆ ನೀಡಿದ್ದಾರೆ....

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

by Shwetha
August 2, 2026
0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಂದಿಸುವವರ ಪರವಾಗಿ ಬ್ಯಾಟ್ ಬೀಸುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಮ್ಮ ವಿರುದ್ಧ ಪೋಸ್ಟ್ ಹಾಕುವವರ ಮೇಲೆ ಕ್ರಮ ಕೈಗೊಳ್ಳುತ್ತಿರುವುದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram