ADVERTISEMENT
Saturday, April 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕಾಂಗ್ರೆಸ್ ಗೂ ತಿರುಗೇಟು ಕೊಟ್ಟ ಲಿಸಿಪ್ರಿಯಾ

admin by admin
March 8, 2020
in International, Politics
Share on FacebookShare on TwitterShare on WhatsappShare on Telegram

ಪ್ರಧಾನಿ ನರೇಂದ್ರ ಮೋದಿ ಆರಂಭಿಸಿದ #SheinspIresus ಅಭಿಯಾನದಲ್ಲಿ ಭಾಗಿಯಾಗಲ್ಲ ಎಂದು ಹೇಳಿದ ಪರಿಸರ ಹೋರಾಟಗಾರ್ತಿ ಲಿಸಿಪ್ರಿಯಾ ಕಂಗುಜಮ್ ಅವರಿಗೆ ಕಾಂಗ್ರೆಸ್ ಬೆಂಬಲ ನೀಡಿತ್ತು.

ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸಾಮಾಜಿಕ ಜಾಲತಾಣದ ಖಾತೆಯನ್ನು ನಿರ್ವಹಿಸುವ ಆಹ್ವಾನವನ್ನು ನೇರವಾಗಿ ತಿರಸ್ಕರಿಸಿದ್ದ ಲಿಸಿಪ್ರಿಯಾ ಕಂಗುಜಮ್ ಅವರನ್ನು ಬೆಂಬಲಿಸಿ ಕಾಂಗ್ರೆಸ್ ‘ಪರಿಸರ ಹೋರಾಟಗಾರ್ತಿ ಲಿಸಿಪ್ರಿಯಾ ಮೋದಿ ಅವರ ಬಾಯಿ ಮಾತಿನ, ಬೂಟಾಟಿಕೆಯ ಮಹಿಳಾ ಕಲ್ಯಾಣ ಕಾರ್ಯವನ್ನು ಧಿಕ್ಕರಿಸಿದ್ದಾರೆ. ಮೋದಿ ಅಭಿಯಾನದಲ್ಲಿ ಪಾಲ್ಗೊಳ್ಳುವುದನ್ನು ನಿರಾಕರಿಸಿರುವ ಆಕೆ, ಯಾವುದೇ ಟ್ವಿಟರ್ ಅಭಿಯಾನಕ್ಕಿಂತಲೂ ಹವಾಮಾನ ಬದಲಾವಣೆಗೆ ಸಂಬಂಧಿಸಿದ ತನ್ನ ಕೂಗು ಕೇಳುವುದು ಮುಖ್ಯ ಎಂದು ಹೇಳಿದ್ದಾರೆ’ ಎಂದು ಟ್ವೀಟ್ ಮಾಡಿತ್ತು.

Related posts

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

April 25, 2026
ದೆಹಲಿ ವಶಪಡಿಸಿಕೊಳ್ಳುತ್ತೇನೆ ಎಂದ ಮಮತಾ ಮಮತಾಗೆ ಬಂಗಾಳದಲ್ಲಿ ಏನೂ ಉಳಿದಿಲ್ಲ ಎಂದ ಶಾ

ದೆಹಲಿ ವಶಪಡಿಸಿಕೊಳ್ಳುತ್ತೇನೆ ಎಂದ ಮಮತಾ ಮಮತಾಗೆ ಬಂಗಾಳದಲ್ಲಿ ಏನೂ ಉಳಿದಿಲ್ಲ ಎಂದ ಶಾ

April 25, 2026

ಕಾಂಗ್ರೆಸ್ ನ ಟ್ವೀಟ್‌ ಗೆ ತಿರುಗೇಟು ಕೊಟ್ಟಿರುವ ಲಿಸಿಪ್ರಿಯಾ ‘ಕಾಂಗ್ರೆಸ್‌ನ ಎಷ್ಟು ಜನ ಸಂಸದರು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಹವಾಮಾನ ಬದಲಾವಣೆಯ ಕುರಿತಾಗಿ ಮಾತನ್ನು ಎತ್ತೀದ್ದೀರಿ? ಎಂದು ಪ್ರಶ್ನಿಸಿದ್ದಾರೆ. ಹಾಗೆಯೇ ನೀವು ಕೇವಲ ಟ್ವೀಟರ್ ಕ್ಯಾಂಪೇನ್ ಗಾಗಿ ನನ್ನ ಹೆಸರನ್ನು ಬಳಸುವುದು ಬೇಡ. ಎಷ್ಟು ಜನರು ನನ್ನ ಮಾತನ್ನು ಕೇಳಿದ್ದೀರಿ?’ ಎಂದು ಪ್ರಶ್ನಿಸಿದ್ದಾರೆ.

Tags: CongressKangujamLicypriyaNarendra modiPrime ministerSheInspiresUsWomen's Day
ShareTweetSendShare
Join us on:

Related Posts

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

by Shwetha
April 25, 2026
0

ದೆಹಲಿಯ ರಾಜಕೀಯ ಅಂಗಳದಲ್ಲಿ ಅಚ್ಚರಿ ಮೂಡಿಸುವ ಬೆಳವಣಿಗೆ ನಡೆದಿದೆ. ಯುವ ಸಂಸದ ರಾಘವ್ ಚಡ್ಡಾ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯಸಭೆಯಲ್ಲಿ ಇರುವ ಆಮ್ ಆದ್ಮಿ ಪಕ್ಷದ (AAP)...

ದೆಹಲಿ ವಶಪಡಿಸಿಕೊಳ್ಳುತ್ತೇನೆ ಎಂದ ಮಮತಾ ಮಮತಾಗೆ ಬಂಗಾಳದಲ್ಲಿ ಏನೂ ಉಳಿದಿಲ್ಲ ಎಂದ ಶಾ

ದೆಹಲಿ ವಶಪಡಿಸಿಕೊಳ್ಳುತ್ತೇನೆ ಎಂದ ಮಮತಾ ಮಮತಾಗೆ ಬಂಗಾಳದಲ್ಲಿ ಏನೂ ಉಳಿದಿಲ್ಲ ಎಂದ ಶಾ

by Shwetha
April 25, 2026
0

ಪಶ್ಚಿಮ ಬಂಗಾಳದ ಚುನಾವಣಾ ಕಣ ಈಗ ಕೇವಲ ಒಂದು ರಾಜ್ಯದ ಅಧಿಕಾರಕ್ಕಾಗಿ ನಡೆಯುತ್ತಿರುವ ಹೋರಾಟವಾಗಿ ಉಳಿದಿಲ್ಲ. ಇದು ದೇಶದ ರಾಜಧಾನಿ ದೆಹಲಿಯ ಸಿಂಹಾಸನವನ್ನು ಹಿಡಿಯುವ ದೊಡ್ಡ ಮಟ್ಟದ...

ಬಿಜೆಪಿ ಸೇರಿದ ರಾಘವ್ ಚಡ್ಡಾ ಅಂಡ್ ಟೀಂ ದೆಹಲಿ ರಾಜಕಾರಣದಲ್ಲಿ ಹಲ್ ಚಲ್! ಕೇಜ್ರಿವಾಲ್ ಸಾಮ್ರಾಜ್ಯಕ್ಕೆ ಬಿತ್ತು ದೊಡ್ಡ ಕನ್ನ

ಬಿಜೆಪಿ ಸೇರಿದ ರಾಘವ್ ಚಡ್ಡಾ ಅಂಡ್ ಟೀಂ ದೆಹಲಿ ರಾಜಕಾರಣದಲ್ಲಿ ಹಲ್ ಚಲ್! ಕೇಜ್ರಿವಾಲ್ ಸಾಮ್ರಾಜ್ಯಕ್ಕೆ ಬಿತ್ತು ದೊಡ್ಡ ಕನ್ನ

by Shwetha
April 25, 2026
0

ದೇಶದ ರಾಜಕಾರಣದಲ್ಲಿ ಇಂದು ಸಂಚಲನ ಸೃಷ್ಟಿಸುವಂತಹ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಆಮ್ ಆದ್ಮಿ ಪಕ್ಷದ ಪ್ರಭಾವಿ ನಾಯಕ ಮತ್ತು ಅರವಿಂದ್ ಕೇಜ್ರಿವಾಲ್ ಅವರ ಅತ್ಯಂತ ಆಪ್ತರಲ್ಲಿ ಒಬ್ಬರಾಗಿದ್ದ...

SSLC RESULT – ಟ್ವೀಟ್ ಎಲ್ಲಿ ಮಹಾಜ್ಞಾನಿ ಕಲಬುರಗಿ ಕೊನೆಯ ಸ್ಥಾನಕ್ಕೆ ಪ್ರಿಯಾಂಕ್ ಖರ್ಗೆ ಕಾಲೆಳೆದ ಬಿಜೆಪಿ

SSLC RESULT – ಟ್ವೀಟ್ ಎಲ್ಲಿ ಮಹಾಜ್ಞಾನಿ ಕಲಬುರಗಿ ಕೊನೆಯ ಸ್ಥಾನಕ್ಕೆ ಪ್ರಿಯಾಂಕ್ ಖರ್ಗೆ ಕಾಲೆಳೆದ ಬಿಜೆಪಿ

by Shwetha
April 24, 2026
0

ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ಹೊಸ ಸಮರ ಶುರುವಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ...

ಮುಖ್ಯ ಚುನಾವಣಾ ಆಯುಕ್ತರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ: ಚುನಾವಣಾ ಆಯೋಗದ ವಿರುದ್ಧ ಕಪಿಲ್ ಸಿಬಲ್ ವ್ಯಂಗ್ಯಭರಿತ ವಾಗ್ದಾಳಿ

ಮುಖ್ಯ ಚುನಾವಣಾ ಆಯುಕ್ತರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ: ಚುನಾವಣಾ ಆಯೋಗದ ವಿರುದ್ಧ ಕಪಿಲ್ ಸಿಬಲ್ ವ್ಯಂಗ್ಯಭರಿತ ವಾಗ್ದಾಳಿ

by Shwetha
April 24, 2026
0

ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ಹಿರಿಯ ವಕೀಲ ಕಪಿಲ್ ಸಿಬಲ್ ಗಂಭೀರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram