ADVERTISEMENT
Sunday, April 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special Life Style

Bengaluru : ಚಿತ್ರಕಲಾ ಪರಿಷತ್ ನಲ್ಲಿ ಆರ್ಟಿಸಾನ್ಸ್‌ ಬಜಾರ್‌ ಕರಕುಶಲ ಮೇಳ

Namratha Rao by Namratha Rao
February 4, 2022
in Life Style, Newsbeat, ಜೀವನಶೈಲಿ
Share on FacebookShare on TwitterShare on WhatsappShare on Telegram

Bengaluru : ಚಿತ್ರಕಲಾ ಪರಿಷತ್ ನಲ್ಲಿ ಆರ್ಟಿಸಾನ್ಸ್‌ ಬಜಾರ್‌ ಕರಕುಶಲ ಮೇಳ

ಬೆಂಗಳೂರು : ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ‘ಇಂಡಿಯನ್‌ ಆರ್ಟಿಸಾನ್ಸ್‌ ಬಜಾರ್‌’ ವಿಶೇಷ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಿದ್ದು, ಕನ್ನಡ‌ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಶುಕ್ರವಾರ ಚಾಲನೆ ನೀಡಿದರು.

Related posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

April 4, 2026
ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

April 4, 2026

ಮೇಳವು ಫೆ.13 ರವರೆಗೆ ನಡೆಯಲಿದ್ದು, ದೇಶದ ನಾನಾ ಭಾಗಗಳ ವಿಶೇಷ ಉತ್ಪನ್ನಗಳು ಮೇಳದಲ್ಲಿವೆ. ಉದ್ಘಾಟನೆ ವೇಳೆ ನಟಿಯರಾದ ವಾಣಿಶ್ರೀ, ದ್ರವ್ಯಾ ಶೆಟ್ಟಿ ಪಾಲ್ಗೊಂಡು, ‘ಚಿತ್ರಕಲಾ ಪರಿಷತ್ ನಲ್ಲಿ ನಡೆಯುತ್ತಿರುವ ಮೇಳವು ಆಕರ್ಷಕವಾಗಿದ್ದು, ಒಂದೇ ಸೂರಿನಡಿ ಎಲ್ಲಾ ವಸ್ತುಗಳೂ ಸಿಗಲಿವೆ. ಹೆಚ್ಚು ಹೆಚ್ಚು ಗ್ರಾಹಕರು ಭಾಗವಹಿಸಿ, ಉತ್ಪನ್ನಗಳನ್ನು ಖರೀದಿಸುವ ಮೂಲಕ ಕಲಾವಿದರನ್ನು ಪ್ರೋತ್ಸಾಹಿಸಬೇಕು. ಕೋವಿಡ್ ಮಾರ್ಗಸೂಚಿಗಳಿಗೆ ಅನುಗುಣವಾಗಿ ಮೇಳ ನಡೆಯುತ್ತಿದೆ. ಹೀಗಾಗಿ ಗ್ರಾಹಕರು ನಿರಾತಂಕವಾಗಿ ಪಾಲ್ಗೊಳ್ಳಬಹುದು’ ಎಂದು ನಟಿಯರಿಬ್ಬರೂ ಗ್ರಾಹಕರನ್ನು ಆಹ್ವಾನಿಸಿದರು.

Top 5 Cinema News – ಸಿನಿಮಾ ಜಗತ್ತಿನ ದಿನದ ಪ್ರಮುಖ ಸುದ್ದಿಗಳು..!!

ಬಗೆ ಬಗೆಯ ಸೀರೆಗಳು, ಅಂದದ ಕರಕುಶಲ ವಸ್ತುಗಳು, ಮರದ ಆಟಿಕೆಗಳು, ಆಭರಣಗಳು, ಅಲಂಕಾರಿಕ ಬೆಡ್ ಶಿಟ್ ಗಳು, ಪೀಠೋಪಕರಣಗಳು, ಮ್ಯಾಟ್‍ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ಬಗೆ ಬಗೆಯ ಉತ್ಪನ್ನಗಳು ಚಿತ್ರಕಲಾ ಪರಿಷತ್ ನಲ್ಲಿ ಗ್ರಾಹಕರ ಗಮನ ಸೆಳೆಯುತ್ತಿವೆ. ದೇಶದ ನಾನಾ ಭಾಗಗಳಿಂದ ಕಲಾವಿದರು ಆಗಮಿಸಿದ್ದು, 80ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಗಿದೆ. ಕಲಾವಿದರು ತಮ್ಮ ಕಲಾಕೃತಿಗಳು ಹಾಗೂ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ತಲುಪಿಸುವರು.

bengaluru shopping - saakshatv

ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತವೆ. ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು, ಹೆಂಗಳೆಯರ ಆಕರ್ಷಣೆಗೆಂದು ಆಭರಣಗಳು, ಪೀಠೋಪಕರಣಗಳು, ಮ್ಯಾಟ್‍ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿರಲಿವೆ.

National: ಅಸಾದುದ್ದೀನ್ ಓವೈಸಿ ಅವರ ಕಾರಿನ ಮೇಲೆ ಗುಂಡಿನ ದಾಳಿ

ಟೇಬಲ್ ಮತ್ತು ನೆಲದ ಮೇಲೆ ಹಾಸುವಂತಹ ಮ್ಯಾಟ್‍ಗಳು ಹಾಗೂ ಗೋಡೆಯ ಮೇಲೆ ನೇತು ಹಾಕುವ ಮ್ಯಾಟ್‍ಗಳು ಇಲ್ಲಿ ಲಭ್ಯವಿವೆ. ಮಧುಬನಿ ಕಲಾ ಪ್ರಕಾರದ ವಸ್ತುಗಳು ಇಲ್ಲಿ ಲಭ್ಯವಿವೆ. ಇದೇ ವೇಳೆ ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷ ಡಾ. ಬಿ.ಎಲ್. ಶಂಕರ್, ಪರಿಷತ್ ನ ಪೃಧಾನ ಕಾರ್ಯದರ್ಶಿ ಕೆ.ಎಸ್. ಅಪ್ಪಾಜಯ್ಯ ಮತ್ತಿತರರು ಪಾಲ್ಗೊಂಡಿದ್ದರು.

ಕರ್ನಾಟಕ ಚಿತ್ರಕಲಾ ಪರಿಷತ್‌ ಆವರಣ, ಕುಮಾರಕೃಪಾ ರಸ್ತೆ. ಸಮಯ: ಫೆ.13 ರವರೆಗೆ ಪ್ರತಿದಿನ ಬೆಳಗ್ಗೆ 11 ರಿಂದ ಸಂಜೆ 7ರವರೆಗೆ ನಡೆಯಲಿದೆ. ಪ್ರವೇಶ ಉಚಿತ.

ಫೆ.13 ರವರೆಗೆ ಮೇಳ

Tags: #saakshatvartbengalurucraftLifestyle
ShareTweetSendShare
Join us on:

Related Posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

by Shwetha
April 4, 2026
0

ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ರಾಜ್ಯಸಭೆಯ ಎಎಪಿ ಉಪನಾಯಕ ಸ್ಥಾನದಿಂದ ಯುವ ನಾಯಕ ರಾಘವ್ ಚಡ್ಡಾ ಅವರನ್ನು ದಿಢೀರನೆ...

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

by Shwetha
April 4, 2026
0

ರಾಜ್ಯ ಸರ್ಕಾರದ ಎಸ್ಎಸ್ಎಲ್ ಸಿ ಪರೀಕ್ಷೆಯ ತೃತೀಯ ಭಾಷೆ ನೀತಿಗೆ ಇದೀಗ ಹೊಸ ತಿರುವು ಸಿಕ್ಕಿದೆ. ಹತ್ತನೇ ತರಗತಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ...

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

by Shwetha
April 4, 2026
0

ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯ ಕಾವೇರುತ್ತಿರುವ ಹೊತ್ತಿನಲ್ಲೇ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಕಳೆದ ಕೆಲವು ದಿನಗಳಿಂದ ಪ್ರಚಾರ ಕಣದಿಂದ ಅಂತರ ಕಾಯ್ದುಕೊಂಡಿದ್ದ...

ದೇವೇಗೌಡರ ಶ್ರಮದಿಂದ ಅಧಿಕಾರ ಉಂಡು ದ್ರೋಹ ಬಗೆದ್ರಿ:ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ದೇವೇಗೌಡರು ನಮ್ಮನ್ನು ವಸೂಲಿಗೆ ತಂದಿಲ್ಲ ಜನರ ಸೇವೆಗೆ ತಂದಿದ್ದಾರೆ : ಮಗನನ್ನು ರಾಜಕೀಯಕ್ಕೆ ತಂದು ವಸೂಲಿಗಿಳಿದ ಸಿಎಂ ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ; ಹೆಚ್ ಡಿಕೆ ವಾಗ್ದಾಳಿ

by Shwetha
April 4, 2026
0

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ, ಭ್ರಷ್ಟಾಚಾರದ ಆರೋಪಗಳ ನಡುವೆಯೇ ಇದೀಗ ಕುಟುಂಬ ರಾಜಕಾರಣದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಜೆಡಿಎಸ್ ವಿರುದ್ಧ ಕುಟುಂಬ ರಾಜಕಾರಣದ ಟೀಕೆ...

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

by Shwetha
April 4, 2026
0

ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಹಾಗೂ ವಾಹನ ಸವಾರರಿಗೆ ತಲೆನೋವಾಗಿ ಪರಿಣಮಿಸಿದ್ದ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಕಡ್ಡಾಯ ಆದೇಶವನ್ನು ರಾಜ್ಯ ಸರ್ಕಾರ ಅಂತಿಮವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram