ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special Life Style

ಕಾಡಿನೊಳಗೆ ಸಿಲುಕಿರುವ ಕನಸು ಬಿದ್ರೆ ಅದರ ಅರ್ಥವೇನು ಗೊತ್ತಾ..?

Namratha Rao by Namratha Rao
September 25, 2021
in Life Style, Newsbeat, ಜೀವನಶೈಲಿ
Share on FacebookShare on TwitterShare on WhatsappShare on Telegram

ಕಾಡಿನೊಳಗೆ ಸಿಲುಕಿರುವ  ಕನಸು ಬಿದ್ರೆ ಅದರ ಅರ್ಥವೇನು ಗೊತ್ತಾ..?

ಕನಸುಗಳ ಬಗ್ಗೆ ಹಲವರಿಗೆ ಹಲವು ರೀತಿಯಾದ ನಂಬಿಕೆಗಳಿವೆ.. ಕೆಲವರು ಇದಕ್ಕೆ ಅದ್ರದ್ದೇ ಆದ ಕಾರಣ ಇದೆ.. ಈ ರೀತಿ ಕನಸು ಬಂದ್ರೆ ಹಾಗಾಗುತ್ತೆ ಇದು ಒಳ್ಲೆಯದು ಅದು ಕೆಟ್ಟದ್ದು ಹೀಗೆ ನಾನಾ ರೀತಿಯಾದ ಕನಸುಗಳಿಗೆ ನಾನಾ ಅರ್ಥ ಕಲ್ಪಿಸುವವರ ನಡುವೆ ಇನ್ನೂ ಹಲವರು ಕನಸನ್ನ ಕೇವಲ ನಿದ್ದೆ ಮಾಡಿ ಏಳುವ ತನಕ ಅದಾದದ ನಂತರ ಅದು ಕನಸಷ್ಟೇ ಯಾವುದೇ ಅರ್ಥವಿಲ್ಲ ಅಂತಲೂ ಯೋಚನೆ ಮಾಡ್ತಾರೆ.

Related posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

March 22, 2026
ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

March 22, 2026

ಕನಸಿನ ವ್ಯಾಖ್ಯಾನಕಾರರು ಪ್ರತಿ ಕನಸಿಗೆ ಒಂದು ಅರ್ಥವಿದೆ ಎಂದು ನಂಬುತ್ತಾರೆ. ಅವರ ಪ್ರಕಾರ ಒಂದು ಕನಸು ವ್ಯಕ್ತಿಯ ಹಿಂದಿನ, ವರ್ತಮಾನ/ಭವಿಷ್ಯದ ಪ್ರತಿಬಿಂಬವಾಗಿದೆ. ನಮಗೆ ಅನೇಕ ರೀತಿಯಾದ ಕನಸುಗಳು ಬೀಳುತ್ತವೆ. ಪ್ರಪಂಚದಾದ್ಯಂತ ಜನರು ನಿದ್ದೆ ಮಾಡುವಾಗ ಕನಸು ಕಾಣುತ್ತಾರೆ. ಮತ್ತು ಕನಸಿನ ವ್ಯಾಖ್ಯಾನಕಾರರು ಪ್ರತಿ ಕನಸಿಗೆ ಒಂದು ಅರ್ಥವಿದೆ ಎಂದು ನಂಬುತ್ತಾರೆ.

ಅದ್ರಂತೆ ಸಾಮಾನ್ಯವಾಗಿ ನಾವು ಎತ್ತರದಿಂದ ಹಾರುವ ಕನಸನ್ನ ಆಗಾಗ ಕಾಣುತ್ತಿರುತ್ತೇವೆ. ಆದ್ರೆ ಅದ್ರ ಅರ್ಥ ಏನಿರಬಹುದು ಅನ್ನೋದರ ಬಗ್ಗೆಯೂ ಕೆಲವೊಮ್ಮೆ ಯೋಚನೆ ಮಾಡುತ್ತೇವೆ. ಅದರ ಅರ್ಥ ಹುಡುಕುವ ಪ್ರಯತ್ನ ಮಾಡ್ತೇವೆ.  ಕನಸುಗಳು ನಮಗೆ ಹಿಂದೆ ಸಂಭವಿಸಿದ ಅಥವಾ ವರ್ತಮಾನದ ಬಗ್ಗೆ ಅಥವಾ ಭವಿಷ್ಯದಲ್ಲಿ ಸಂಭವಿಸಬಹುದಾದ ಘಟನೆಗಳ ಸೂಚಕಗಳು ಎಂದು ಕೆಲವರು ಹೇಳ್ತಾರೆ. ಒಂದು ಕನಸನ್ನು ಅರ್ಥೈಸಿಕೊಳ್ಳುವಾಗ ಅತ್ಯಂತ ನಿರ್ಣಾಯಕ ವಿಷಯವೆಂದರೆ ಅದು ನಿಮ್ಮನ್ನು ಬಿಟ್ಟುಹೋಗುವ ಭಾವನೆ.

ಕಾಡಿನ ನಟ್ಟ ನಡುವೆ ಸಿಕ್ಕಿಹಾಕಿಕೊಂಡಿರುವಂತೆ ಕನಸು ಬಿದ್ರೆ ಅದರ ಅರ್ಥವೇನು ಗೊತ್ತಾ..?

ನೀವು ಸಾಹಸ ಪ್ರೇಮಿಗಳಾಗಿದ್ದರೆ, ಅಡ್ವೆಂಚರಸ್ , ಪ್ರಕೃತಿ ಪ್ರೇಮಿಗಳಾಗಿದ್ರೆ, ಇಂತಹ ಕಾಡು ಮೇಡಿರುವ ಸ್ಥಳಗಳಿಗೆ ಪ್ರವಾಸಕ್ಕೆ ಹೋಗುವ ಬಗ್ಗೆ ಸದಾ ಯೋಚನೆ ಮಾಡ್ತಿದ್ರೆ ಆಗ ನಿಮ್ಮ ಕನಸಲ್ಲಿ ಸಹಜವಾಗಿಯೇ ಅಂತಹದ್ದೇ ದೃಶ್ಯಗಳು ಬರುತ್ತವೆ. ಯಾಕೆಂದರೆ ನಿಮ್ಮ ಮನಸ್ಸು ಹಾಗೂ ತಲೆಯಲ್ಲಿ ಸದಾ ಈ ಯೋಚನೆ ಓಡುತ್ತಿರುತ್ತದೆ.

ಮತ್ತೊಂದು ರೀತಿ ನೋಡೋದಾದ್ರೆ ನೀವು ದಟ್ಟಾರಣ್ಯದ ನಟ್ಟನಡುವೆ ಸಿಕ್ಕಿಹಾಕಿಕೊಂಡಿದ್ದು, ದಾರಿ ಗೊತ್ತಾಗದೇ ಯಾವ ಕಡೆಗೆ ಹೋಗಬೇಕೆಂದು ಗೊತ್ತಾಗದೇ ಗೋಮದಲದ್ದಿದ್ದಾಗ ಅದರ ಅರ್ಥ ನೀವು ಯಾವುದೋ ಒಂದು ವಿಚಾರವನ್ನ ಮನಸಿನಲ್ಲಿ ಆಳವಾಗಿ ಯೋಚನೆ ಮಾಡುತ್ತಾ ಆ ಬಗ್ಗೆ ಸರಿಯಾದ ನಿರ್ಧಾರ ತೆಗೆದುಕೊಳ್ಳಲಾಗದೇ ಇದನ್ನ ಮಾಡಬೇಕಾ ಬೇಡವಾ, ಸರಿನಾ ತಪ್ಪಾ ಅನ್ನೋ ಸವಾಲುಗಳ ಗೊಂದಲದಲ್ಲಿ ಸಿಲುಕಿದ್ದ ಪ್ರಮೇಯದಲ್ಲೂ ಇಂತಹ ಕನಸುಗಳು ಬೀಳುವ ಸಾಧ್ಯೆತೆಯಿದೆ.

ಅರಣ್ಯವು ಪ್ರಕೃತಿ ತಾಯಿಯಿಂದ ನಿರ್ವಹಿಸಲ್ಪಡುವ ಒಂದು ನಿಧಿ, ಅಲ್ಲಿ ಕಂಡುಹಿಡಿಯಲು ತುಂಬಾ ಇದೆ. ಹೇಗಾದರೂ, ಇದು ನಿಗೂಢಕಾರಿ ಜೊತೆಗೆ ಅಪಾಯಕಾರಿಯೂ ಹೌದು. ಅಲ್ಲಿ ಸುತ್ತಲೂ ಏನಿದೆ ಏನಿಲ್ಲ , ಯಾವಾಗ ಅಪಾಯ ನಿಮ್ಮನ್ನ ಆವರಿಸುತ್ತದೆ ಗೊತ್ತಾಗೋದಿಲ್ಲ.  ನೀವು ಮಾಡುವ ಪ್ರಯತ್ನಗಳು ನಿಮಗೆ ಅನುಕೂಲಕರವಾಗಿದೆಯೋ ಇಲ್ಲವೋ ಎಂಬುದು ನಿಮಗೆ ತಿಳಿದಿರುವುದಿಲ್ಲ. ಉದಾಹರಣೆಗೆ, ನಿಮ್ಮ ಮುಂದು ವಿಷಕಾರಿ ಸರ್ಪ , ಕಾಡುಪ್ರಾಣಿಗಳೇ ಬರಬಹುದು. ಆ ಸಂದರ್ಭದಲ್ಲಿ ನಿಮಗೆ ಏನಾಗಬಹುದು ಎಂಬುದ್ರ ಅರಿವು ಕೂಡ ಇರೋದಿಲ್ಲ.  

ಅಂದ್ರೆ ಸಂಕ್ಷಿಪ್ತವಾಗಿ, ಕಾಡಿನ ಕನಸು ಅವಕಾಶಗಳನ್ನು ಸಂಕೇತಿಸುತ್ತದೆ, ಆದರೂ ಅದು ಸುರಕ್ಷಿತವಾಗಿದೆಯೋ ಇಲ್ಲವೋ ಎಂಬುದರ ಬಗ್ಗೆ ಗೊತ್ತಿರೋದಿಲ್ಲ.  ನಿಮ್ಮ ಎಲ್ಲಾ ಕನಸುಗಳನ್ನು ನನಸಾಗಿಸಲು ಸಹಾಯ ಮಾಡುವ ಆಕರ್ಷಕ ಉದ್ಯೋಗಾವಕಾಶದೊಂದಿಗೆ ನೀವು ಸಂಪರ್ಕಿಸಿರಬಹುದು. ಆದರೆ ಅದೇ ಸಮಯದಲ್ಲಿ, ನೀವು ಅದನ್ನು ಕೈಗೆತ್ತಿಕೊಂಡ ನಂತರ ನೀವು ಎದುರಿಸಬಹುದಾದ ಸವಾಲುಗಳ ಬಗ್ಗೆ ನಿಮಗೆ ಗೊತ್ತಿರುವುದಿಲ್ಲ. ಈ ರೀತಿ ಕನಸುಗಳು ಕೆಲವೊಂದರ ಬಗ್ಗೆ ನಮಗೆ ಗೊತ್ತಿಲದೇ ನಮಗೆ ತಿಳಿಬಿಟ್ಟಿರುತ್ತವೆ.

 

 

ಮಳೆಯಲ್ಲಿ ಸಿಕ್ಕಿಹಾಕಿಕೊಂಡಿರುವಂತಹ ಕನಸು ಬಿದ್ರೆ ಅದರ ಅರ್ಥವೇನು..?

Tags: #saakshatvdreamsInformationinteresting factsLifestylesleeping
ShareTweetSendShare
Join us on:

Related Posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

by Shwetha
March 22, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ರಣಕಹಳೆ ಜೋರಾಗಿ ಮೊಳಗಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತುದಿಗಾಲಿನಲ್ಲಿ ನಿಂತಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಹಾಗೂ ಮುಖ್ಯಮಂತ್ರಿ...

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

by Shwetha
March 22, 2026
0

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಬೇಕು ಎಂದು ಧ್ವನಿ ಎತ್ತಿದ್ದ ಮಠಾಧೀಶರ ವಿರುದ್ಧ ಸಿಎಂ ಸಿದ್ದರಾಮಯ್ಯ ನೇರ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಇತ್ತೀಚೆಗೆ...

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

by Shwetha
March 22, 2026
0

ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಕಾರ್ಮೋಡ ಈಗ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಗ್ಯಾಸ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ, ವಿಶೇಷವಾಗಿ...

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

by Shwetha
March 22, 2026
0

ದೇಶದ ಟೆಲಿಕಾಂ ವಲಯದಲ್ಲಿ ರಿಲಯನ್ಸ್ ಜಿಯೋ ಮತ್ತು ಭಾರ್ತಿ ಏರ್‌ಟೆಲ್ ಸಂಸ್ಥೆಗಳ ಏಕಸ್ವಾಮ್ಯಕ್ಕೆ ಬಲವಾದ ಪೆಟ್ಟು ನೀಡಲು ಹಾಗೂ ಕಳೆದುಕೊಂಡಿರುವ ತನ್ನ ಗ್ರಾಹಕರನ್ನು ಮರಳಿ ಸೆಳೆಯಲು ಸರ್ಕಾರಿ...

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

by Shwetha
March 22, 2026
0

ದೇಶದ ಕೋಟ್ಯಂತರ ಪಡಿತರ ಚೀಟಿ ಹೊಂದಿರುವ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ಕೇಂದ್ರ ಸರ್ಕಾರವು ಅತಿದೊಡ್ಡ ಸಿಹಿಸುದ್ದಿಯೊಂದನ್ನು ನೀಡಿದೆ. ಮುಂಬರುವ ಏಪ್ರಿಲ್ ತಿಂಗಳಿನಲ್ಲಿಯೇ ಮುಂದಿನ ಮೂರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram