ADVERTISEMENT
Saturday, May 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Business

ಸೆಪ್ಟೆಂಬರ್ ತಿಂಗಳ ಬ್ಯಾಂಕ್ ರಜಾದಿನಗಳ ಪಟ್ಟಿ

ರಜಾ ಪಟ್ಟಿ ನೋಡಿ ಬ್ಯಾಂಕ್ ಗೆ ಹೋಗಿ

Author2 by Author2
August 22, 2023
in Business, National, ದೇಶ - ವಿದೇಶ
bank of baroda
Share on FacebookShare on TwitterShare on WhatsappShare on Telegram

ಗ್ರಾಹಕರು ಹಣಕಾಸಿನ ಚಟುವಟಿಕೆಗಳು ಮತ್ತು ವಹಿವಾಟುಗಳನ್ನು ಯಾವುದೇ ತೊಂದರೆಯಿಲ್ಲದೆ ಯೋಜಿಸಲು ಮುಂಚಿತವಾಗಿ ಬ್ಯಾಂಕ್ ರಜೆಯ ಕುರಿತು ತಿಳಿದುಕೊಂಡು ತೆರಳುವುದು ಉತ್ತಮವಾಗಿದ್ದು, ಇದನ್ನು ಗಮನಿಸಬೇಕಿದೆ.

ಪ್ರತಿ ತಿಂಗಳ 2 ಮತ್ತು 4 ನೇ ಶನಿವಾರದಂದು ಭಾರತದಲ್ಲಿ ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕ್‌ ಗಳಿಗೆ ಬ್ಯಾಂಕ್ ರಜೆ (Bank Holidays in September )ನೀಡಲಾಗಿದೆ. 2 ಸಾವಿರ ಮುಖಬೆಲೆಯ ನೋಟುಗಳನ್ನು ಠೇವಣಿ ಇಡಲು ಅಥವಾ ವಿನಿಮಯ ಮಾಡಿಕೊಳ್ಳಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನಾಲ್ಕು ತಿಂಗಳ ಕಾಲಾವಕಾಶವನ್ನು ನೀಡಿದೆ. ಈ ಸಂದರ್ಭದಲ್ಲಿ ಬ್ಯಾಂಕ್ ಗೆ ಹೋಗುವವರ ಸಂಖ್ಯೆ ಹೆಚ್ಚಾಗಿದೆ.

Related posts

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

May 30, 2026
ಸನಾತನ ಧರ್ಮ ಅಂದ್ರೆ ಏನು ಗೊತ್ತಾ? ಉದಯನಿಧಿ ಸ್ಟಾಲಿನ್ ಗೆ ಪಾಠ ಮಾಡಿದ ನಟ ಅರ್ಜುನ್ ಸರ್ಜಾ

ಸನಾತನ ಧರ್ಮ ಅಂದ್ರೆ ಏನು ಗೊತ್ತಾ? ಉದಯನಿಧಿ ಸ್ಟಾಲಿನ್ ಗೆ ಪಾಠ ಮಾಡಿದ ನಟ ಅರ್ಜುನ್ ಸರ್ಜಾ

May 30, 2026

ಹೀಗಾಗಿ ಸೆಪ್ಟೆಂಬರ್ ತಿಂಗಳುಗಳಲ್ಲಿ ಠೇವಣಿ ಇಡಲು ಬಯಸಿದರೆ ನಿಮ್ಮ ರಾಜ್ಯದಲ್ಲಿ ಬ್ಯಾಂಕಿಗೆ ಭೇಟಿ ನೀಡುವ ಮೊದಲು ಬ್ಯಾಂಕ್ ರಜಾದಿನಗಳನ್ನು ತಿಳಿಯುವುದು ಉತ್ತಮ. ಸೆಪ್ಟೆಂಬರ್ ತಿಂಗಳಲ್ಲಿ ರಜಾ ದಿನಗಳು ಈ ರೀತಿ ಇವೆ.
ಸೆಪ್ಟೆಂಬರ್ 2023 ಬ್ಯಾಂಕ್ ರಜಾ ದಿನಗಳು ಹೀಗಿವೆ
3 ಸೆಪ್ಟೆಂಬರ್ 2023 ಭಾನುವಾರ.
7 ಸೆಪ್ಟೆಂಬರ್ 2023, ಗುರುವಾರ: ಜನ್ಮಾಷ್ಟಮಿ.
9 ಸೆಪ್ಟೆಂಬರ್ 2023, ಎರಡನೇ ಶನಿವಾರ.
10 ಸೆಪ್ಟೆಂಬರ್ 2023, ಭಾನುವಾರ.
17 ಸೆಪ್ಟೆಂಬರ್ 2023, ಭಾನುವಾರ.
19 ಸೆಪ್ಟೆಂಬರ್ 2023, ಮಂಗಳವಾರ: ಗಣೇಶ ಚತುರ್ಥಿ.
20 ಸೆಪ್ಟೆಂಬರ್ 2023, ಬುಧವಾರ: ಗಣೇಶ ಚತುರ್ಥಿ ರಜೆ.
21 ಸೆಪ್ಟೆಂಬರ್ 2023, ಗುರುವಾರ: ಶ್ರೀ ನಾರಾಯಣ ಗುರು ಸಮಾಧಿ.
23 ಸೆಪ್ಟೆಂಬರ್ 2023, ಶನಿವಾರ: ವೀರರ ಹುತಾತ್ಮ ದಿನ.
24 ಸೆಪ್ಟೆಂಬರ್ 2023, ಭಾನುವಾರ.
25 ಸೆಪ್ಟೆಂಬರ್ 2023, ಸೋಮವಾರ: ರಾಮದೇವ್ ಜಯಂತಿ.
28 ಸೆಪ್ಟೆಂಬರ್ 2023, ಗುರುವಾರ : ಇಂದ್ರ ಜಾತ್ರೆ.
29 ಸೆಪ್ಟೆಂಬರ್ 2023, ಶುಕ್ರವಾರ:
ಈದ್ ಇ ಮಿಲಾದ್

Tags: list-of-bank-holidays-for-the-month-of-september
ShareTweetSendShare
Join us on:

Related Posts

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

by Shwetha
May 30, 2026
0

ಸ್ವಯಂಪ್ರೇರಿತವಾಗಿ ಲೈಂಗಿಕ ವೃತ್ತಿಯಲ್ಲಿ ತೊಡಗಿಸಿಕೊಳ್ಳುವ ವಯಸ್ಕ ಮಹಿಳೆಯರ ವಿರುದ್ಧ ದಾಳಿ ನಡೆಸುವುದು ಅಥವಾ ಕ್ರಿಮಿನಲ್ ಪ್ರಕರಣ ದಾಖಲಿಸುವುದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ....

ಸನಾತನ ಧರ್ಮ ಅಂದ್ರೆ ಏನು ಗೊತ್ತಾ? ಉದಯನಿಧಿ ಸ್ಟಾಲಿನ್ ಗೆ ಪಾಠ ಮಾಡಿದ ನಟ ಅರ್ಜುನ್ ಸರ್ಜಾ

ಸನಾತನ ಧರ್ಮ ಅಂದ್ರೆ ಏನು ಗೊತ್ತಾ? ಉದಯನಿಧಿ ಸ್ಟಾಲಿನ್ ಗೆ ಪಾಠ ಮಾಡಿದ ನಟ ಅರ್ಜುನ್ ಸರ್ಜಾ

by Shwetha
May 30, 2026
0

ತಮಿಳುನಾಡಿನ ರಾಜಕೀಯ ಅಂಗಳದಲ್ಲಿ ಸನಾತನ ಧರ್ಮದ ಕುರಿತಾದ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡುತ್ತಿರುವ ಸರಣಿ...

ಮಮತಾ ಬ್ಯಾನರ್ಜಿ ಕೋಟೆಯಲ್ಲಿ ನಡುಕ ಶುರು: 50 ಶಾಸಕರು ಮತ್ತು 20 ಸಂಸದರು ಬಿಜೆಪಿ ಸೇರ್ಪಡೆ ಸುಳಿವು? ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಹೈವೋಲ್ಟೇಜ್ ಡ್ರಾಮಾ

ಮಮತಾ ಬ್ಯಾನರ್ಜಿ ಕೋಟೆಯಲ್ಲಿ ನಡುಕ ಶುರು: 50 ಶಾಸಕರು ಮತ್ತು 20 ಸಂಸದರು ಬಿಜೆಪಿ ಸೇರ್ಪಡೆ ಸುಳಿವು? ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಹೈವೋಲ್ಟೇಜ್ ಡ್ರಾಮಾ

by Shwetha
May 28, 2026
0

ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಈಗ ಭಾರಿ ಬಿರುಗಾಳಿ ಎದ್ದಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ (TMC) ಈ ಬಾರಿ ಅತಿ ದೊಡ್ಡ ಆಘಾತ...

ಧರ್ಮಶಾಲಾದಲ್ಲಿ ಆರ್ ಸಿಬಿ ಅಬ್ಬರ ಗುಜರಾತ್ ಟೈಟಾನ್ಸ್ ಧೂಳೀಪಟ ಮಾಡಿ ಸತತ ಎರಡನೇ ಬಾರಿಗೆ ಫೈನಲ್ ಗೇರಿದ ಹಾಲಿ ಚಾಂಪಿಯನ್ಸ್

ಧರ್ಮಶಾಲಾದಲ್ಲಿ ಆರ್ ಸಿಬಿ ಅಬ್ಬರ ಗುಜರಾತ್ ಟೈಟಾನ್ಸ್ ಧೂಳೀಪಟ ಮಾಡಿ ಸತತ ಎರಡನೇ ಬಾರಿಗೆ ಫೈನಲ್ ಗೇರಿದ ಹಾಲಿ ಚಾಂಪಿಯನ್ಸ್

by Shwetha
May 27, 2026
0

ಐಪಿಎಲ್ 2026ರ ಅಖಾಡದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯಯಾತ್ರೆ ಮುಂದುವರಿದಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಕ್ವಾಲಿಫೈಯರ್ 1 ಪಂದ್ಯದಲ್ಲಿ ಗುಜರಾತ್...

ತಮಿಳುನಾಡಿನ ಸಿಎಂ ಪಟ್ಟಕ್ಕೇರಿದ ದಳಪತಿ ವಿಜಯ್: ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಮೂರು ಬಿಗ್ ಗ್ಯಾರಂಟಿ ಘೋಷಣೆ

ಮೇಕೆದಾಟು ಯೋಜನೆಗೆ ಮತ್ತೆ ತಮಿಳುನಾಡು ವಿರೋಧ..!

by Shwetha
May 27, 2026
0

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಮೇಕೆದಾಟು ಜಲಾಶಯ ಯೋಜನೆ ಮತ್ತೆ ರಾಜಕೀಯ ಕಾವು ಪಡೆದುಕೊಂಡಿದೆ. ಕಾವೇರಿ ನದಿಗೆ ಅಡ್ಡಲಾಗಿ ಯೋಜನೆಗೆ ಭೂಮಿ ಪೂಜೆ ಘೋಷಣೆ ಮಾಡಿರುವ ಬೆನ್ನಲ್ಲೇ ತಮಿಳುನಾಡು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram