ADVERTISEMENT
Sunday, February 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕೇಂದ್ರ ಸರ್ಕಾರದಿಂದ ಕೊರೋನಾ ಸಹಾಯ ವಾಣಿ ಸಂಖ್ಯೆಗಳ ಪಟ್ಟಿ ಬಿಡುಗಡೆ…

admin by admin
March 13, 2020
in International, Newsbeat, Samagra karnataka
CENTRAL GOVT
Share on FacebookShare on TwitterShare on WhatsappShare on Telegram

ಕೊರೋನಾ ವೈರಸ್ ಸೋಂಕು ಭಾರತದಲ್ಲಿ ವ್ಯಾಪಿಸಿರುವ ಹಿನ್ನೆಲೆಯಲ್ಲಿ ಈಗಾಗಲೇ ಸರಕಾರ ಅನೇಕ ಕ್ರಮಗಳನ್ನು ಕೈಗೊಂಡಿದ್ದು, ಮುನ್ನೆಚ್ಚರಿಕೆ ವಹಿಸಿದೆ. ಅನೇಕ ರಾಜ್ಯಗಳಲ್ಲಿ ಶಾಲಾ ಕಾಲೇಜುಗಳಲ್ಲಿ ರಜೆ ಘೋಷಿಸಿದ್ದು, ಸಿನಿಮಾ ಮಂದಿರಗಳನ್ನು ಮಾರ್ಚ್ 31ರವರೆಗೆ ಮುಚ್ಚಲು ಆದೇಶಿಸಿದೆ. ಜನದಟ್ಟಣೆಯ ಪ್ರದೇಶಗಳಲ್ಲಿ, ಪ್ರವಾಸಿ ಸ್ಥಳಗಳಲ್ಲಿ ಹೆಚ್ಚಿನ ನಿಗಾ ಇಡಲಾಗಿದೆ. ಅಲ್ಲದೆ ಬೇರೆ ದೇಶಗಳಿಂದ ಭಾರತಕ್ಕೆ ಬರುವವರಿಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಪ್ರಧಾನಿ ಮೋದಿ ನಾಗರಿಕರಲ್ಲಿ, ‘ಭಯಕ್ಕೆ ನೋ ಎನ್ನಿ, ಮುನ್ನೆಚ್ಚರಿಕೆಗೆ ಎಸ್ ಎನ್ನಿ ‘ಎಂಬ ಸಂದೇಶ ರವಾನಿಸಿದ್ದಾರೆ.

ಇದೀಗ ಕೊರೋನಾ ಸೋಂಕಿನ ವ್ಯಾಪಿಸುವಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಜನರಿಗೆ ನೆರವಾಗುವ ನಿಟ್ಟಿನಿಂದ ಸಹಾಯವಾಣಿ ಸಂಖ್ಯೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಧಿಕೃತ ವೆಬ್‌ಸೈಟ್‌ನಲ್ಲಿ ಸಹಾಯವಾಣಿ ಸಂಖ್ಯೆಗಳ ಪಟ್ಟಿಯನ್ನು ಪ್ರಕಟಿಸಿದ್ದು, ಪಟ್ಟಿಯ ಪ್ರಕಾರ ಕರ್ನಾಟಕದ ಜನರು 104 ಸಂಖ್ಯೆಗೆ ಕರೆ ಮಾಡಿ ಅಗತ್ಯ ನೆರವು ಪಡೆಯಬಹುದಾಗಿದೆ.

Related posts

Those who say they have no peace of mind in life, read this story and you will know where to find peace.

ಜೀವನದಲ್ಲಿ ಮನಸ್ಸಿಗೆ ಶಾಂತಿ ಇಲ್ಲ ಎಂದು ಹೇಳುವವರು ಈ ಕಥೆಯನ್ನು ಓದಿ, ಶಾಂತಿ ಎಲ್ಲಿ ಸಿಗುತ್ತದೆ ಎಂದು ನಿಮಗೆ ತಿಳಿಯುತ್ತದೆ.

February 14, 2026
india vs pakistan

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026

LIST

ಆಯಾ ರಾಜ್ಯಗಳ ಸಹಾಯವಾಣಿ ಇಂತಿದೆ.

ಆಂಧ್ರಪ್ರದೇಶ- 0866241078

ಅರುಣಾಚಲ ಪ್ರದೇಶ-9436055743

ಅಸ್ಸಾಂ-6913347770

ಛತ್ತಿಸ್ ಘಡ್-07712235091

ನವದೆಹಲಿ-01122307145

ಹರ್ಯಾಣ-8558893911

ಜಮ್ಮು-01912520982

ಕಾಶ್ಮೀರ-01942440283

ಕೇರಳ-04712552056

ಲಡಾಕ್- 01982256462

ಮಧ್ಯಪ್ರದೇಶ- 0755-2527177

ಮಹಾರಾಷ್ಟ್ರ- 020-26127394

ನಾಗಾಲ್ಯಾಂಡ್- 7005539653

ಒಡಿಶಾ-9439994859

ರಾಜಸ್ಥಾನ್-01412225624

ತಮಿಳುನಾಡು-04429510500

ತ್ರಿಪುರಾ-03812315879

ಉತ್ತರಪ್ರದೇಶ-18001805145

ಪಶ್ಚಿಮ ಬಂಗಾಳ-3323412600

ಅಂಡಮಾನ್ ಮತ್ತು ನಿಕೋಬಾರ್ -03192232102

ಬಿಹಾರ, ಗೋವಾ, ಗುಜರಾತ್, ಹಿಮಾಚಲಪ್ರದೇಶ, ಜಾರ್ಖಂಡ್ , ಕರ್ನಾಟಕ, ಪಂಜಾಬ್, ಸಿಕ್ಕಿಂ, ತೆಲಂಗಾಣ, ಉತ್ತರಖಾಂಡ್, ದಾದ್ರ ಮತ್ತು ಹವೇಲಿ, ದಿಯು ಮತ್ತು ದಾಮನ್, ಲಕ್ಷದೀಪ, ಪುದುಚೇರಿ ಜನರು 104 ಸಂಖ್ಯೆಗೆ ಕರೆ ಮಾಡಿ ಅಗತ್ಯ ನೆರವು ಪಡೆಯಬಹುದು.

ಮೇಘಾಲಯ ಮತ್ತುಯ ಮಿಜೋರಾಂ ಜನರು 108 ಮತ್ತು 102 ಸಂಖ್ಯೆ ಗೆ ಕರೆ ಮಾಡಿ ಸಹಾಯ ಪಡೆಯಬಹುದು. ರಾಷ್ಟ್ರ ರಾಜಧಾನಿಯ ಜನರು ಸಹಾಯಕ್ಕಾಗಿ 011-22307145 ಅನ್ನು ಡಯಲ್ ಮಾಡಬಹುದು.

Tags: central governmentCorona VirusPrime Minister Modi
ShareTweetSendShare
Join us on:

Related Posts

Those who say they have no peace of mind in life, read this story and you will know where to find peace.

ಜೀವನದಲ್ಲಿ ಮನಸ್ಸಿಗೆ ಶಾಂತಿ ಇಲ್ಲ ಎಂದು ಹೇಳುವವರು ಈ ಕಥೆಯನ್ನು ಓದಿ, ಶಾಂತಿ ಎಲ್ಲಿ ಸಿಗುತ್ತದೆ ಎಂದು ನಿಮಗೆ ತಿಳಿಯುತ್ತದೆ.

by admin
February 14, 2026
0

ಮನಸ್ಸಿನ ಶಾಂತಿಗೆ ದಾರಿ ಜೀವನದಲ್ಲಿ ಮನಸ್ಸಿನ ಶಾಂತಿಯನ್ನು ಹುಡುಕುತ್ತಾ ಅಲೆದಾಡುವ ಅನೇಕ ಜನರು ನಮ್ಮ ನಡುವೆ ಇದ್ದಾರೆ. ಮನಸ್ಸಿನ ಶಾಂತಿ ಎಲ್ಲಿದೆ? ಒಬ್ಬ ಋಷಿ ತನ್ನ ಶಿಷ್ಯನಿಗೆ...

india vs pakistan

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

by admin
February 14, 2026
0

ಆತ್ಮೀಯ ಕ್ರಿಕೆಟ್ ಅಭಿಮಾನಿಗಳೇ.., ಐಸಿಸಿ ಬಂಡವಾಳ ಹೂಡಿರುವ, ಬಿಸಿಸಿಐ ನಿರ್ದೇಶನದ, ಪಿಸಿಬಿ ಚಿತ್ರಕಥೆ ಬರೆದಿರುವ, ಶ್ರೀಲಂಕಾ ನಿರ್ಮಾಣದ ಆಧುನಿಕ ಮಹಾಭಾರತದ ಐಸಿಸಿ ಟಿ-20ಯ ಮಹಾ ನಾಟಕ "ದಾಯಾದಿಗಳ...

KV Prabhakar, the protagonist of the CM Cup badminton tournament..!

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಪಾತ್ರಧಾರಿ ಕೆ.ವಿ. ಪ್ರಭಾಕರ್..!

by admin
February 14, 2026
0

ಕೆ.ವಿ. ಪ್ರಭಾಕರ್, ಪತ್ರಿಕಾ ರಂಗ, ರಾಜಕೀಯ ಕ್ಷೇತ್ರದಲ್ಲಿ ಚಿರಪರಿಚಿತ ಹೆಸರು. ಕಳೆದ 13 ವರ್ಷಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೆರಳಿನಂತೆ ಇರುವ ಕೆ.ವಿ. ಪ್ರಭಾಕರ್, ಒಂದು ಲೆಕ್ಕದಲ್ಲಿ...

₹3.6 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ… ರಷ್ಯಾದಿಂದ 288 S-400 ಕ್ಷಿಪಣಿಗಳು

₹3.6 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ… ರಷ್ಯಾದಿಂದ 288 S-400 ಕ್ಷಿಪಣಿಗಳು

by Shwetha
February 14, 2026
0

ಭಾರತದ ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ₹3.6 ಲಕ್ಷ ಕೋಟಿ ಮೌಲ್ಯದ ವಿವಿಧ ಯುದ್ಧ ಸಾಮಗ್ರಿಗಳ ಖರೀದಿಗೆ ರಕ್ಷಣಾ ಖರೀದಿ ಮಂಡಳಿ ಒಪ್ಪಿಗೆ ನೀಡಿದೆ. ಇದರ...

ವಿವಾಹ ಅಥವಾ ಮತಾಂತರದಿಂದ ಜಾತಿ ಅಳಿಯುವುದಿಲ್ಲ: ಹುಟ್ಟಿನಿಂದ ಬಂದ ಜಾತಿ ಸಾಯುವವರೆಗೂ ಶಾಶ್ವತ ಎಂದು ಸಾರಿದ  ಹೈಕೋರ್ಟ್

ವಿವಾಹ ಅಥವಾ ಮತಾಂತರದಿಂದ ಜಾತಿ ಅಳಿಯುವುದಿಲ್ಲ: ಹುಟ್ಟಿನಿಂದ ಬಂದ ಜಾತಿ ಸಾಯುವವರೆಗೂ ಶಾಶ್ವತ ಎಂದು ಸಾರಿದ ಹೈಕೋರ್ಟ್

by Shwetha
February 14, 2026
0

ಲಕ್ನೋ: ಜಾತಿ ಎನ್ನುವುದು ವ್ಯಕ್ತಿಯೊಬ್ಬನ ಹುಟ್ಟಿನಿಂದ ನಿರ್ಧಾರವಾಗುತ್ತದೆಯೇ ವಿನಃ ಆತ ಮಾಡಿಕೊಳ್ಳುವ ವಿವಾಹ ಅಥವಾ ಬದಲಾಯಿಸುವ ಧರ್ಮದಿಂದಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಅತ್ಯಂತ ಮಹತ್ವದ ಹಾಗೂ ಐತಿಹಾಸಿಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram