ಮಕ್ಕಳಿಗೆ ಅಕ್ಷರಾಭ್ಯಾಸ (Aksharabhyasam) ಏಕೆ, ಹೇಗೆ, ಯಾವಾಗ???
ನಮಸ್ಕಾರ ಬಂಧುಗಳೇ ನಾವು ನಿಮ್ಮ ಪಂಡಿತ್ ಜ್ಞಾನೇಶ್ವರ್ ರಾವ್ ಬಂಧುಗಳೇ ವಿದ್ಯಾಭ್ಯಾಸವೆನ್ನುವುದು ಪ್ರತಿಯೊಬ್ಬ ಮಾನವರ ಬದುಕಿನಲ್ಲೂ ಮುಖ್ಯ ಸಂಗತಿಯಾಗಿದೆ. ಶಿಕ್ಷಣವನ್ನು ಪಡೆಯುವುದು ಎಂದರೆ ಜ್ಞಾನ ಮತ್ತು ಬುದ್ಧಿಯುತ ಲೋಕವನ್ನು ಪ್ರವೇಶಿಸಿದಂತೆ.
ದೇವಿ ಸರಸ್ವತಿಯನ್ನು ಪೂಜಿಸುವ ಮೂಲಕ ಅಕ್ಷರಾಭ್ಯಾಸದ ಕ್ರಿಯೆಯನ್ನು ಆರಂಭಿಸಬಹುದಾಗಿದೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಮೊದಲು ಗುರು; ಗಣಪತಿಯನ್ನು ಪೂಜಿಸಿ ‘ಓಂ’ಕಾರವನ್ನು ಬರೆಯುವ ಮೂಲಕವೇ ಮಕ್ಕಳಿಗೆ ಅಕ್ಷರಾಭ್ಯಾಸವನ್ನು ಮಾಡಿಸಲಾಗುತ್ತದೆ.( ಓಂ ಗುರುತಿನ ಮಹತ್ವ ಯಾವುದೇ ಆಗಿರಲಿ ಅದರ ಆರಂಭ ಮತ್ತು ಅಂತ್ಯ ‘ಓಂ’ ಆಗಿದೆ. ಇದು ಶಾಶ್ವತತೆಯ ಚಿಹ್ನೆಯಾಗಿದೆ. ಸಂಸ್ಕೃತದಲ್ಲಿ ಇದನ್ನು ಬೀಜಾಕ್ಷರ ಎಂದು ಕರೆಯಲಾಗುತ್ತದೆ. ಅಂದರೆ ಪ್ರತಿಯೊಂದರ ಮೂಲ ಎಂದಾಗಿದೆ.) ನಂತರ ಮಕ್ಕಳಿಗೆ ಕುಲದೇವರ; ಇಷ್ಟ ದೇವರ ನಾಮ ಅಕ್ಷರಗಳನ್ನು ಬರೆಸಲಾಗುತ್ತದೆ. ತಮ್ಮ ಹೆಸರನ್ನು ಅಕ್ಷರ ರೂಪದಲ್ಲಿ ಬರೆಯುವುದು ಹೇಗೆ ಎಂಬುದನ್ನು ಈ ದಿನ ತಿಳಿಸಿಕೊಡಲಾಗುತ್ತದೆ. ತದನಂತರ ಅವರುಗಳು ವಾಕ್ಯಗಳನ್ನು ಈ ಮೂಲಕ ರಚಿಸಿ ತಮ್ಮ ಆಲೋಚನೆಗಳನ್ನು ಹೇಗೆ ವ್ಯಕ್ತಪಡಿಸಬೇಕು ಎಂಬುದನ್ನು ತಿಳಿಸಿಕೊಡಲಾಗುತ್ತದೆ. ಮಕ್ಕಳನ್ನು ಬುದ್ಧಿವಂತರನ್ನಾಗಿಸಲು ಈ ಅಂಶಗಳು ಸಹಕಾರಿಯಾಗಿದೆ .
ಮಕ್ಕಳು ಗುರುಕುಲದಲ್ಲಿದ್ದರೆ ಅವರಿಗೆ ಅಕ್ಷರಾಭ್ಯಾಸವನ್ನು ಮರಳ ಮೇಲೆ ಮಾಡಿಸಲಾಗುತ್ತದೆ. ಈಗ ದೊಡ್ಡ ತಟ್ಟೆಯಲ್ಲಿ ಅಕ್ಕಿಯನ್ನು ಇರಿಸಿ ಅದರಲ್ಲಿ ಮಕ್ಕಳ ಕೈಹಿಡಿದುಕೊಂಡು ಚಿನ್ನದ ಕಡ್ಡಿ; ಅರಸಿನಕೊಂಬು ಅಥವಾ ಬೆರಳುಗಳ ಮೂಲಕ ಅಕ್ಷರಾಭ್ಯಾಸವನ್ನು ಮಾಡಿಸುತ್ತಾರೆ. (ಕೆಲವೆಡೆ ಚಾಕ್ ಹಿಡಿದುಕೊಂಡು ಸ್ಲೇಟ್‌ನಲ್ಲಿ ಬರೆಯುತ್ತಾರೆ.)
ವೇದಗಳ ಕಾಲದಲ್ಲಿ, ಉಪನಯನದ ಸಮಯದಲ್ಲಿ ಅಕ್ಷರಾಭ್ಯಾಸವನ್ನು ನಿರ್ವಹಿಸಲಾಗುತ್ತಿತ್ತು.ಈಗ ಐದನೆಯ ವಯಸ್ಸಿನಲ್ಲಿ ಮಕ್ಕಳಿಗೆ ಇದನ್ನು ನೆರವೇರಿಸಲಾಗುತ್ತದೆ. ಆದರೆ ವಿದ್ಯಾಭ್ಯಾಸದಲ್ಲಿ ಈಗ ನವೀಕರಣತೆ ಉಂಟಾಗಿದ್ದು ಮಕ್ಕಳು ತಮ್ಮ ಮೂರನೇ(ಎರಡೂವರೆ) ವಯಸ್ಸಿನಲ್ಲಿಯೇ ಪ್ರಥಮ ಅಕ್ಷರದ ಬರವಣಿಗೆಯನ್ನು ಆರಂಭಿಸುತ್ತಾರೆ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಹೆಚ್ಚಿನ ಕಡೆ ಅಕ್ಷರಾಭ್ಯಾಸವನ್ನು ನವರಾತ್ರಿಯಲ್ಲಿ ಅಥವಾ ತಾರಾಬಲವಿರುವ ವಿಶೇಷ ದಿನದಂದು ಆಚರಿಸುತ್ತಾರೆ. ನವರಾತ್ರಿಯಲ್ಲಿ ಅಕ್ಷರಾಭ್ಯಾಸ ವಿಜಯದ ಸಂಕೇತವಾಗಿದೆ. ಅಜ್ಞಾನದ ಅಂಧಕಾರದ ಮೇಲೆ ನಡೆಸಿರುವ ವಿಜಯದ ಈ ದಿನಗಳಂದು ಇಚ್ಛಾ, ಕ್ರಿಯಾ ಮತ್ತು ಜ್ಞಾನಗಳೆಂಬ ಮೂರು ಶಕ್ತಿಗಳು ಒಂದಾಗಿರುವ ಕಾರಣ ಇದು ಮಗುವಿನ ಜ್ಞಾನ ದೀವಿಗೆಯನ್ನು ಬೆಳಗಿಸಲು ಸಹಕಾರಿಯಾಗಿದೆ.ಆದ್ದರಿಂದ ನವರಾತ್ರಿ ಅಕ್ಷರಾಭ್ಯಾಸಕ್ಕೆ ಪ್ರಶಸ್ತ.