ADVERTISEMENT
Friday, May 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Congress president – ಅಧ್ಯಕ್ಷರ ಆಯ್ಕೆಗೆ ಕಾಂಗ್ರೆಸ್ ಸಜ್ಜು – ಪಕ್ಷದಲ್ಲಿ ಹೆಚ್ಚಿದ ಲಾಬಿ

ಗಾಂಧಿ ಕುಟುಂಬದೇತರರು ಕಾಂಗ್ರೆಸ್ ಪಕ್ಷ ಮನ್ನಡೆಸುತ್ತಾರೆ ಎಂಬುದು ಸ್ಪಷ್ಟವಾಗುತ್ತಿದೆ.  ಚುನಾವಣೆ ನಿಗದಿತ ದಿನಾಂಕಕ್ಕಿಂತ ಮುಂದೂಡಲಾಗುತ್ತದೆ ಎಂಬ  ವರದಿಗಳ ನಡುವೆ ಅಧ್ಯಕ್ಷ ಸ್ಥಾನಕ್ಕಾಗಿ ಹಲವು ಹೆಸರುಗಳು ಕೇಳಿ ಬರುತ್ತಿದ್ದು. ಅಧ್ಯಕ್ಷ ಹುದ್ದೆಗೆ ತೀವ್ರ ಲಾಬಿ ಪ್ರಾರಂಭವಾಗಿದೆ. 

Naveen Kumar B C by Naveen Kumar B C
August 26, 2022
in National, Politics, ರಾಜಕೀಯ
Congress president

Congress president

Share on FacebookShare on TwitterShare on WhatsappShare on Telegram

ಅಧ್ಯಕ್ಷರ ಆಯ್ಕೆಗೆ ಕಾಂಗ್ರೆಸ್ ಸಜ್ಜು – ಪಕ್ಷದಲ್ಲಿ ಹೆಚ್ಚಿದ ಲಾಬಿ

ಗಾಂಧಿ ಕುಟುಂಬದೇತರರು ಕಾಂಗ್ರೆಸ್ ಪಕ್ಷ ಮನ್ನಡೆಸುತ್ತಾರೆ ಎಂಬುದು ಸ್ಪಷ್ಟವಾಗುತ್ತಿದೆ.   ಚುನಾವಣೆ ನಿಗದಿತ ದಿನಾಂಕಕ್ಕಿಂತ ಮುಂದೂಡಲಾಗುತ್ತದೆ ಎಂಬ  ವರದಿಗಳ ನಡುವೆ ಅಧ್ಯಕ್ಷ ಸ್ಥಾನಕ್ಕಾಗಿ ಹಲವು ಹೆಸರುಗಳು ಕೇಳಿ ಬರುತ್ತಿದ್ದು. ಅಧ್ಯಕ್ಷ ಹುದ್ದೆಗೆ ತೀವ್ರ ಲಾಬಿ ಪ್ರಾರಂಭವಾಗಿದೆ.

Related posts

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

May 15, 2026
ಸಿದ್ದರಾಮಯ್ಯ ಅವರನ್ನ ಹೆದರಿಸ್ತಿದ್ದಾರೆ, ಡಿಕೆಶಿ ಧಮ್ಕಿ ನಮ್ ಹತ್ರ ನಡೆಯಲ್ಲ: ಕೇಂದ್ರ ಸಚಿವ ಕುಮಾರಸ್ವಾಮಿ ಗುಡುಗು

ಸಿದ್ದರಾಮಯ್ಯ ಅವರನ್ನ ಹೆದರಿಸ್ತಿದ್ದಾರೆ, ಡಿಕೆಶಿ ಧಮ್ಕಿ ನಮ್ ಹತ್ರ ನಡೆಯಲ್ಲ: ಕೇಂದ್ರ ಸಚಿವ ಕುಮಾರಸ್ವಾಮಿ ಗುಡುಗು

May 15, 2026

ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಪಕ್ಷವನ್ನ ಮುನ್ನಡೆಸಲು ಸಿದ್ಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.  ಸೋನಿಯಾ ಗಾಂಧಿ ತಮ್ಮ ಅನಾರೋಗ್ಯದ ಕಾರಣದಿಂದ ಹುದ್ದೆಯಲ್ಲಿ ಮುಂದುವರೆಯಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.  ಹಾಗಾಗಿ ಗಾಂಧಿ ಕುಟುಂಬದ ಹೊರಗಿನವರಿಗೆ ಜವಬ್ದಾರಿ ನೀಡುವು ಸಾಧ್ಯತೆ ಇದೆ.

ಸೋನಿಯಾ ಗಾಂಧಿ ಅವರನ್ನ ಬೇಟಿಯಾದ ನಂತರ ಅಧ್ಯಕ್ಷ ಹುದ್ದೆಗೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗ್ಲೆಹೋಟ್ ಅವರ ಹೆಸರು ಕೇಳಿಬರುತ್ತಿದೆ.  ಮುಂದಿನ ವರ್ಷದ ರಾಜಸ್ಥಾನದಲ್ಲಿ ಚುನಾವಣೆಗಳು ನಡೆಯುದನ್ನ ಗಮನದಲ್ಲಿಟ್ಟುಕೊಂಡು ಅವರು ಈ ಹುದ್ದೆ ಒಪ್ಪುವುದು ಕಷ್ಟವಿದೆ.

ಪಕ್ಷದ ಹಿರಿಯ ನಾಯಕರಾದ ಅಂಬಿಕಾ ಸೋನಿ, ಮುಕುಲ್ ವಾಸ್ನಿಕ್, ಮೀರಾ ಕುಮಾರ್, ಸುಶೀಲ್ ಕುಮಾರ್ ಶಿಂಧೆ ಮತ್ತು ಕಮಲ್ ನಾಥ್ ಅವರು ಉನ್ನತ ಹುದ್ದೆಗಾಗಿ ಕಣದಲ್ಲಿರುವ ಇತರ ಪ್ರಮುಖ ಹೆಸರುಗಳಲ್ಲಿದ್ದಾರೆ. ಆದರೆ ಮುಂಬರುವ ವಿಧಾನಸಭಾ ಚುನಾವಣೆ ಮತ್ತು 2024ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷವನ್ನು ಯಾರು ಮುನ್ನಡೆಸಬಹುದು ಎಂಬ ಬಗ್ಗೆ ಇನ್ನೂ ಒಮ್ಮತ ಮೂಡಿಲ್ಲ.

Tags: Congress set to elect presidentrahul ghandisoniya gandhi
ShareTweetSendShare
Join us on:

Related Posts

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

by Shwetha
May 15, 2026
0

ರಾಜ್ಯ ರಾಜಕಾರಣದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಶಾಸಕ ಕೆ.ಎನ್. ರಾಜಣ್ಣ ಅವರು ನೀಡಿರುವ ಹೇಳಿಕೆಯೊಂದು ಈಗ ಹೊಸ ಚರ್ಚೆಗೆ ನಾಂದಿ ಹಾಡಿದೆ. ದೇಶ ಕಂಡ ದಿವಂಗತ...

ಸಿದ್ದರಾಮಯ್ಯ ಅವರನ್ನ ಹೆದರಿಸ್ತಿದ್ದಾರೆ, ಡಿಕೆಶಿ ಧಮ್ಕಿ ನಮ್ ಹತ್ರ ನಡೆಯಲ್ಲ: ಕೇಂದ್ರ ಸಚಿವ ಕುಮಾರಸ್ವಾಮಿ ಗುಡುಗು

ಸಿದ್ದರಾಮಯ್ಯ ಅವರನ್ನ ಹೆದರಿಸ್ತಿದ್ದಾರೆ, ಡಿಕೆಶಿ ಧಮ್ಕಿ ನಮ್ ಹತ್ರ ನಡೆಯಲ್ಲ: ಕೇಂದ್ರ ಸಚಿವ ಕುಮಾರಸ್ವಾಮಿ ಗುಡುಗು

by Shwetha
May 15, 2026
0

ರಾಜ್ಯ ರಾಜಕೀಯದ ಇಬ್ಬರು ಬದ್ಧ ಎದುರಾಳಿಗಳಾದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಡುವಿನ ವಾಗ್ಯುದ್ಧ ಈಗ ಮತ್ತೊಂದು ಹಂತಕ್ಕೆ...

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

by Shwetha
May 14, 2026
0

ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಪ್ರಶ್ನೆಯಾದ ಹಿನ್ನೆಲೆಯಲ್ಲಿ ಪರೀಕ್ಷೆ...

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

by Shwetha
May 14, 2026
0

ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಇಂದು ವಿಧಾನಸೌಧದಲ್ಲಿ ತಮ್ಮ ರಾಜಕೀಯ ಆಕಾಂಕ್ಷೆ ಮತ್ತು ಶೈಕ್ಷಣಿಕ ವ್ಯವಸ್ಥೆಯ ಲೋಪದೋಷಗಳ ಬಗ್ಗೆ ಅತ್ಯಂತ ಪ್ರಭಾವಶಾಲಿ ಮಾತುಗಳನ್ನಾಡಿದ್ದಾರೆ. ಅವರ ಮಾತುಗಳು...

ಬಂಗಾಳದಲ್ಲಿ ಮುಸ್ಲಿಮರ ರಕ್ತ ಹರಿದರೆ ಬಾಂಗ್ಲಾದಲ್ಲಿ ಹಿಂದೂಗಳು ಜೀವಂತವಾಗಿರಲ್ಲ: ಮುಸ್ಲಿಂ ಧರ್ಮಗುರು ಎಚ್ಚರಿಕೆ

ಬಂಗಾಳದಲ್ಲಿ ಮುಸ್ಲಿಮರ ರಕ್ತ ಹರಿದರೆ ಬಾಂಗ್ಲಾದಲ್ಲಿ ಹಿಂದೂಗಳು ಜೀವಂತವಾಗಿರಲ್ಲ: ಮುಸ್ಲಿಂ ಧರ್ಮಗುರು ಎಚ್ಚರಿಕೆ

by Shwetha
May 14, 2026
0

ಢಾಕಾ: ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಧಾರ್ಮಿಕ ಮತ್ತು ರಾಜಕೀಯ ಪರಿಸ್ಥಿತಿ ಈಗ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಪಶ್ಚಿಮ ಬಂಗಾಳದ ರಾಜಕೀಯ ಬೆಳವಣಿಗೆಗಳನ್ನೇ ಮುಂದಿಟ್ಟುಕೊಂಡು ಬಾಂಗ್ಲಾದೇಶದ ಪ್ರಭಾವಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram