ಲಾಕ್ ಡೌನ್ ಸಡಿಲಿಕೆ : ಚಿಕ್ಕಬಳ್ಳಾಪುರದಲ್ಲಿ ಜನವೋ ಜನ

1 min read
Chikkaballapur

Chikkaballapur ಲಾಕ್ ಡೌನ್ ಸಡಿಲಿಕೆ : ಚಿಕ್ಕಬಳ್ಳಾಪುರದಲ್ಲಿ ಜನವೋ ಜನ

ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ಇಂದು ಲಾಕ್ ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ನಗರದಲ್ಲಿ ಜನ ಜಾತ್ರೆ ನಡೆದಿದೆ.

ಸಂತೆ ಮಾರುಕಟ್ಟೆ. ಬಜಾರ್ ರಸ್ತೆ. ಎಪಿಎಂಸಿ ಮಾರುಕಟ್ಟೆಯಲ್ಲಿ ಜನಜಂಗುಳಿ ಇದ್ದು, ಬಿಬಿ ರಸ್ತೆಯಲ್ಲಿ ವಾಹನಗಳು ಸಂತೆ ನಡೆದಂತಿತ್ತು.

ಈ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ನಗರದ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ.

 Chikkaballapur

ಕಳೆದ ನಾಲ್ಕು ದಿನಗಳಿಂದ ಸಂಪೂರ್ಣ ಲಾಕ್ ಡೌನ್ ಮಾಡಲಾಗಿತ್ತು.

ಇಂದಿನಿಂದ ಬೆಳಿಗ್ಗೆ 6 ರಿಂದ 10 ಗಂಟೆಯ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಡಲಾಗಿದೆ.

ಈ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಮರೆತು ವಸ್ತುಗಳ ಖರೀದಿಗೆ ಮುಗಿಬಿದ್ದಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd