ADVERTISEMENT
Wednesday, May 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಆಸ್ಟ್ರೇಲಿಯಾದ ಸಿಡ್ನಿ ನಗರದಲ್ಲಿ ಮತ್ತೆ ಲಾಕ್‍ಡೌನ್ ಘೋಷಣೆ

Namratha Rao by Namratha Rao
June 28, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಆಸ್ಟ್ರೇಲಿಯಾದ ಸಿಡ್ನಿ ನಗರದಲ್ಲಿ ಮತ್ತೆ ಲಾಕ್‍ಡೌನ್ ಘೋಷಣೆ

ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್  , ಕ್ವಾರಂಟೈನ್ ನಿಂದಾಗಿ  ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ..

Related posts

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

May 13, 2026
ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

May 13, 2026

ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ…  ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..

ಡೆಲ್ಟಾ ಪ್ಲಸ್ ರೂಪಾಂತರದ ಬಗ್ಗೆ ಎನ್‌ಟಿಎಜಿಐನ ಮುಖ್ಯಸ್ಥರು ಹೇಳಿದ್ದೇನು?

ಈ ಕೊರೊನಾ ಹಾವಳಿ ನಡುವೆ   ಇಡೀ ವಿಶ್ವದಲ್ಲಿ ಬ್ಲಾಕ್ ಫಂಗಸ್ ಕಾಟ ಶುರುವಾಗಿತ್ತು.. ಅಲ್ಲದೇ ಡೆಲ್ಟಾ ಆತಂಕವೂ ಎದುರಾಗಿದೆ.. ಈಗಾಗಲೇ ಡೆಲ್ಟಾ ಪ್ಲಸ್ ಮಾದರಿಯ ರೂಪಾಂತರಿ ಕೋವಿಡ್ ಅನೇಕ ಜೀವಗಳ ಬಲಿಪಡೆದುಕೊಂಡಿದೆ..  ಭಾರತ ಹಾಗೂ ಕರ್ನಾಟಕದಲ್ಲೂ ಇದು ಕಾಣಿಸಿಕೊಂಡಿದೆ.. ಆದ್ರೆ  ಈಗಾಗಲೇ ಸಂಪೂರ್ಣವಾಗಿ ಕೊರೊನಾ ನಿಯಂತ್ರಣಕ್ಕೆ ಬಮದಿದ್ದ ದೇಶಗಳಲ್ಲಿಯೂ ಇದೀಗ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರೋದು ಆತಂಕಕ್ಕೆ ಕಾರಣವಾಗಿದೆ. ಅಲ್ಲದೇ ಅನೇಕ ದೇಶಗಳಲ್ಲಿ ಮತ್ತೆ ಲಾಕ್ ಡೌನ್ ವಿಧಿಸಲಾಗ್ತಿದೆ..

ಇದೀಗ 79 ಸಕ್ರಿಯ ಪ್ರಕರಣಗಳಿರುವ ಆಸ್ಟ್ರೇಲಿಯಾದ ಸಿಡ್ನಿ ನಗರದಲ್ಲಿ ಮತ್ತೆ ಲಾಕ್‍ಡೌನ್ ಘೋಷಣೆಯಾಗಿದೆ. ಮೇ ತಿಂಗಳ ನಂತರ ಮತ್ತೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 9ರವರೆಗೆ ಲಾಕ್‍ಡೌನ್ ಘೋಷಣೆಯಾಗಿದೆ. ಶುಕ್ರವಾರ ಒಂದೇ ದಿನ ಸಿಡ್ನಿಯಲ್ಲಿ 32 ಹೊಸ ಪ್ರಕರಣಗಳು ವರದಿಯಾದ ಬೆನ್ನಲ್ಲೇ ಲಾಕ್‍ಡೌನ್ ನಿರ್ಧಾರಕ್ಕೆ ಬರಲಾಗಿದೆ. ಔಷಧಿ, ದಿನ ನಿತ್ಯದ ವಸ್ತು ಖರೀದಿ, ವ್ಯಾಯಾಮ ಮತ್ತು ಲಸಿಕೆ ಹಾಕಿಸಿಕೊಳ್ಳಲು ಮನೆಯಿಂದ ಹೊರ ಬರಬಹುದಾಗಿದೆ.

ಕೊಂಕಣ ರೈಲ್ವೆ ವಿಭಾಗದಲ್ಲಿ ಅಕೌಂಟೆಂಟ್‌, ಡಿಜಿಎಂ, ಕಚೇರಿ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮ್ಯಾನ್ಮಾರ್  ಸಂಘರ್ಷ : ಮಿಜೋರಾಂಗೆ ನುಸುಳಿದ 10,025 ಮ್ಯಾನ್ಮಾರ್ ಪ್ರಜೆಗಳು, ಒಂದೇ ವಾರದಲ್ಲಿ 700 ಮಂದಿ ಆಗಮನ

“ಮೊದಲು ಲಸಿಕೆ, ಆಮೇಲೆ ‘ಮನ್ ಕೀ ಬಾತ್” – ಮೋದಿ ವಿರುದ್ಧ ರಾಹುಲ್ ಗಾಂಧಿ ಕಿಡಿ

Tags: Australiacovid19 virusdelta plusLockdownSydney
ShareTweetSendShare
Join us on:

Related Posts

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

by Shwetha
May 13, 2026
0

ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಇಡೀ ದೇಶವನ್ನೇ ಬೆರಗುಗೊಳಿಸಿದೆ. ಭದ್ರಕೋಟೆಯಂತಿದ್ದ ಡಿಎಂಕೆ ಪಕ್ಷವು ಹೀನಾಯ ಸೋಲನ್ನನುಭವಿಸಿ ಅಧಿಕಾರ ಕಳೆದುಕೊಂಡಿದ್ದರೂ, ಮಾಜಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್...

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

by Shwetha
May 13, 2026
0

ರಾಜ್ಯದ ಲಕ್ಷಾಂತರ ಮಹಿಳೆಯರು ಅತ್ಯಂತ ಕುತೂಹಲದಿಂದ ಕಾಯುತ್ತಿದ್ದ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು...

ಪ್ರಧಾನಿ ಮೋದಿ ಮಾರ್ಗದಲ್ಲಿ ಸ್ಪೋಟಕ ಪತ್ತೆ..! ಪ್ರಕರಣ ಎನ್‌ಐಎಗೆ

ಪ್ರಧಾನಿ ಮೋದಿ ಮಾರ್ಗದಲ್ಲಿ ಸ್ಪೋಟಕ ಪತ್ತೆ..! ಪ್ರಕರಣ ಎನ್‌ಐಎಗೆ

by Shwetha
May 13, 2026
0

ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆಯಾದ ಪ್ರಕರಣ ಇದೀಗ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಸ್ಥಳದಲ್ಲಿ...

NEET ಪರೀಕ್ಷೆ ರದ್ದು: ವಿದ್ಯಾರ್ಥಿಗಳ ಕನಸುಗಳ ಜೊತೆ ಚೆಲ್ಲಾಟವೇ?

NEET ಪರೀಕ್ಷೆ ರದ್ದು: ವಿದ್ಯಾರ್ಥಿಗಳ ಕನಸುಗಳ ಜೊತೆ ಚೆಲ್ಲಾಟವೇ?

by Shwetha
May 13, 2026
0

ಡಾಕ್ಟರ್ ಆಗುವ ಮಹತ್ತರ ಕನಸನ್ನು ಹೊತ್ತು ರಾತ್ರಿ-ಹಗಲು ಶ್ರಮಪಟ್ಟು NEET ಪರೀಕ್ಷೆಗೆ ಸಿದ್ಧರಾದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಇದೀಗ ಭಾರೀ ಆಘಾತ ಎದುರಾಗಿದೆ. ದೇಶದ ಅತ್ಯಂತ ಪ್ರಮುಖ ವೈದ್ಯಕೀಯ...

ಮಿತವ್ಯಯ ಮಂತ್ರಕ್ಕೆ ಡಿಕೆಶಿ ಕಿಡಿ ಬೊಮ್ಮಾಯಿ ಖಡಕ್ ತಿರುಗೇಟು: ರಾಜ್ಯ ರಾಜಕಾರಣದಲ್ಲಿ ಮೋದಿ ಕಿವಿಮಾತಿನದ್ದೇ ಸದ್ದು

ಮಿತವ್ಯಯ ಮಂತ್ರಕ್ಕೆ ಡಿಕೆಶಿ ಕಿಡಿ ಬೊಮ್ಮಾಯಿ ಖಡಕ್ ತಿರುಗೇಟು: ರಾಜ್ಯ ರಾಜಕಾರಣದಲ್ಲಿ ಮೋದಿ ಕಿವಿಮಾತಿನದ್ದೇ ಸದ್ದು

by Shwetha
May 13, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನೀಡಿದ ಚಿನ್ನ ಮತ್ತು ಇಂಧನ ಮಿತವ್ಯಯದ ಸಲಹೆ ಈಗ ರಾಜ್ಯ ರಾಜಕಾರಣದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram