ಕೈ ತಪ್ಪಿದ ಕೊರೊನಾ : ಮತ್ತೊಂದು ವಾರ ಲಾಕ್ ಡೌನ್ ವಿಸ್ತರಣೆ

1 min read
kodagu

ಕೈ ತಪ್ಪಿದ ಕೊರೊನಾ : ಮತ್ತೊಂದು ವಾರ ಲಾಕ್ ಡೌನ್ ವಿಸ್ತರಣೆ Lockdown

ದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಎರಡನೇ ಅಲೆಯ ಅಬ್ಬರ ಮುಂದುವರೆದಿದೆ. ಈ ಹಿನ್ನೆಲೆ ಕೊರೊನಾ ಹುಚ್ಚು ಕುದುರೆಗೆ ಕಡಿವಾಣ ಹಾಕಲು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಮತ್ತೊಂದು ವಾರ ಲಾಕ್ ಡೌನ್ ವಿಸ್ತರಣೆ ಮಾಡಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಅರವಿಂದ ಕೇಜ್ರಿವಾಲ್, ಮತ್ತೆ ಮುಂದಿನ ಒಂದು ವಾರಗಳ ಕಾಲ ದೆಹಲಿಯಲ್ಲಿ ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ ಎಂದು ಬರೆದುಕೊಂಡಿದ್ದಾರೆ.

Lockdown

ಅಂದಹಾಗೆ ಈ ಹಿಂದೆ ಘೋಷಣೆ ಮಾಡಿದ್ದ ಲಾಕ್ ಡೌನ್ ಸೋಮವಾರ ಬೆಳಿಗ್ಗೆಗೆ ಕೊನೆಗೊಳ್ಳಲಿದೆ. ಈ ಮಧ್ಯೆ ಮತ್ತೆ ಲಾಕ್ ಡೌನ್ ವಿಸ್ತರಣೆ ಮಾಡಿದ್ದು, ಏಪ್ರಿಲ್ 19 ರಿಂದ ರಾಷ್ಟ್ರ ರಾಜಧಾನಿ ಲಾಕ್ ಡೌನ್ ಜಾರಿಯಲ್ಲಿದೆ.

corona cases

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd