ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ತಮಿಳುನಾಡಿನಲ್ಲಿ ಆಗಸ್ಟ್ 31 ರವರೆಗೆ ಲಾಕ್ ಡೌನ್ ವಿಸ್ತರಣೆ

admin by admin
July 30, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ತಮಿಳುನಾಡಿನಲ್ಲಿ ಆಗಸ್ಟ್ 31 ರವರೆಗೆ ಲಾಕ್ ಡೌನ್ ವಿಸ್ತರಣೆ

ಚೆನ್ನೈ, ಜುಲೈ 30: ತಮಿಳುನಾಡಿನಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ನಡುವೆ, ರಾಜ್ಯ ಸರ್ಕಾರ ಗುರುವಾರ (ಜುಲೈ 30) ರಾಜ್ಯಾದ್ಯಂತ ಚಾಲ್ತಿಯಲ್ಲಿರುವ ಲಾಕ್‌ಡೌನ್ ಅನ್ನು ಆಗಸ್ಟ್ 31 ರವರೆಗೆ ವಿಸ್ತರಿಸಿದೆ. ಆದಾಗ್ಯೂ, ಆಗಸ್ಟ್‌ನ ಎಲ್ಲಾ ಭಾನುವಾರದಂದು ರಾಜ್ಯವು ಸಂಪೂರ್ಣ ಲಾಕ್‌ಡೌನ್ ಅನ್ನು ಅನುಸರಿಸುತ್ತದೆ ಮತ್ತು ಅಗತ್ಯ ಸೇವೆಗಳಿಗೆ ಮಾತ್ರ ಭಾನುವಾರದಂದು ಕಾರ್ಯನಿರ್ವಹಿಸಲು ಅವಕಾಶವಿರುತ್ತದೆ.

Related posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

August 5, 2026
‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

August 5, 2026

ಇಲ್ಲಿಯವರೆಗೆ, ತಮಿಳುನಾಡಿನಲ್ಲಿ ಒಟ್ಟು 2,34,114 ಕೋವಿಡ್ -19 ಪ್ರಕರಣಗಳು ಕಂಡುಬಂದಿದ್ದು, ಇದರಲ್ಲಿ 1,72,883 ಚೇತರಿಸಿಕೊಂಡಿದ್ದಾರೆ. 57,490 ಪ್ರಕರಣಗಳು ಸಕ್ರಿಯವಾಗಿದ್ದು, 3741 ಪ್ರಕರಣಗಳು ಕೊರೋನಾಗೆ ಬಲಿಯಾಗಿದ್ದಾರೆ.

ಕಳೆದ ವಾರದಲ್ಲಿ, ಕೆಲವು ದಿನ ತಮಿಳುನಾಡಿನಲ್ಲಿ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ 7000 ಸಮೀಪಿಸಿತ್ತು
ಮೇ ಮತ್ತು ಜೂನ್‌ಗೆ ಹೋಲಿಸಿದರೆ ರಾಜಧಾನಿ ಚೆನ್ನೈ ಪ್ರಕರಣಗಳಲ್ಲಿ ಗಮನಾರ್ಹ ಕುಸಿತ ಕಂಡಿದೆ ಆದರೆ ರಾಜ್ಯದ ಹಲವಾರು ಜಿಲ್ಲೆಗಳು ಪ್ರಸ್ತುತ ಹೆಚ್ಚಳವನ್ನು ಕಾಣುತ್ತಿವೆ.

ಅಗಸ್ಟ್ 31 ರವರೆಗೆ ತಮಿಳುನಾಡಿನಲ್ಲಿ ಯಾವುದಕ್ಕೆ ವಿನಾಯಿತಿ ನೀಡಲಾಗಿದೆ ಮತ್ತು ಯಾವುದು ಇಲ್ಲ ಎಂಬುದರ ಕುರಿತು ಮಾಹಿತಿ ಇಲ್ಲಿದೆ :

ಯಾವುದೆಲ್ಲಾ ತೆರೆದಿದೆ:

ಕಂಪನಿಗಳು 75 ಸಿಬ್ಬಂದಿಗಳೊಂದಿಗೆ ಕೆಲಸ ಮಾಡಬಹುದು

ಬೆಳಿಗ್ಗೆ 6 ರಿಂದ ಸಂಜೆ 7 ರವರೆಗೆ ಹೋಟೆಲ್‌ಗಳಲ್ಲಿ 50 ಜನರಿಗೆ ಊಟ – ತಿಂಡಿ ವ್ಯವಸ್ಥೆ

ಬೆಳಿಗ್ಗೆ 6 ರಿಂದ ಸಂಜೆ 9 ರವರೆಗೆ ಹೋಟೆಲ್‌ಗಳಲ್ಲಿ ಪಾರ್ಸೆಲ್ ಗಳಿಗೆ ಮಾತ್ರ ಅವಕಾಶ

ಬೆಳಿಗ್ಗೆ 6 ರಿಂದ ಸಂಜೆ 7 ರವರೆಗೆ ತರಕಾರಿ, ದಿನಸಿ ಅಂಗಡಿಗಳು ತೆರೆದಿರುತ್ತದೆ

ಎಲ್ಲಾ ರೀತಿಯ ಸರಕುಗಳನ್ನು ಇ-ಕಾಮರ್ಸ್ ಸಂಸ್ಥೆಗಳು ತಲುಪಿಸಬಹುದು

ಸರ್ಕಾರ ಹೊರಡಿಸಿದ ಇ-ಪಾಸ್ ಇತರ ಜಿಲ್ಲೆಗಳು ಮತ್ತು ರಾಜ್ಯಗಳಿಗೆ ಪ್ರಯಾಣಿಸಲು ಕಡ್ಡಾಯವಾಗಿದೆ

ಏನೆಲ್ಲಾ ಇಲ್ಲ

ನಗರಗಳಲ್ಲಿರುವ ಎಲ್ಲಾ ಪೂಜಾ ಸ್ಥಳಗಳು

ಎಲ್ಲಾ ರೀತಿಯ ಧಾರ್ಮಿಕ ಸಭೆ

ಪ್ರವಾಸಿ ಸ್ಥಳಗಳು

ವಸತಿ ಸೌಕರ್ಯಗಳನ್ನು ಒದಗಿಸುವ ರೆಸಾರ್ಟ್‌ಗಳು ಮತ್ತು ಹೋಟೆಲ್‌ಗಳು

ಮೆಟ್ರೋ ಮತ್ತು ವಿದ್ಯುತ್ ರೈಲುಗಳು

ಎಲ್ಲಾ ಶಿಕ್ಷಣ, ತರಬೇತಿ ಮತ್ತು ಸಂಶೋಧನಾ ಸಂಸ್ಥೆಗಳು

ಶಾಪಿಂಗ್ ಮಾಲ್‌ಗಳು, ಕಡಲತೀರಗಳು, ಮೃಗಾಲಯ, ವಸ್ತುಸಂಗ್ರಹಾಲಯ ಮತ್ತು ಇತರ ಪ್ರವಾಸಿ ಸ್ಥಳಗಳು

ಬಾರ್‌ ಗಳು, ಈಜುಕೊಳಗಳು, ಸಿನೆಮಾ ಹಾಲ್‌ ಗಳು

ಎಲ್ಲಾ ರೀತಿಯ ಸಭೆ ಅಥವಾ ಸಮಾರಂಭ

ರಾಜ್ಯದ ಗಡಿಯೊಳಗಿನ ಬಸ್ ಸೇವೆಗಳು ಮತ್ತು ರಾಜ್ಯಗಳ ನಡುವಿನ ಬಸ್ ಸೇವೆಗಳು (ಸಾರ್ವಜನಿಕ ಮತ್ತು ಖಾಸಗಿ ಎರಡೂ)

ಪ್ರಸ್ತುತ ನಿಯಮಗಳ ಪ್ರಕಾರ ಸೀಮಿತ ವಿಮಾನ ಮತ್ತು ರೈಲು ಸೇವೆಗಳು ಮುಂದುವರಿಯುತ್ತವೆ

Tags: coronavirusCOVID-19Latestlatest-newsLockdownLockdown-extendtamilnaduViralcoronavirus
ShareTweetSendShare
Join us on:

Related Posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

by Shwetha
August 5, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿಗಳು ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚಿಸಿರುವುದು...

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

by Shwetha
August 5, 2026
0

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತ-ಇಸ್ರೇಲ್ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ತಮ್ಮ ಅತ್ಯುತ್ತಮ ಸ್ನೇಹಿತರಲ್ಲಿ ಒಬ್ಬರು ಎಂದು ಹೇಳಿದ್ದಾರೆ....

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಡಿಕೆಶಿ ಖಡಕ್ ಎಚ್ಚರಿಕೆ

by Shwetha
August 5, 2026
0

ನೂತನ ಸಚಿವ ಸಂಪುಟ ರಚನೆಯ ಬಳಿಕ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೆಲವು ಹಿರಿಯ ಶಾಸಕರ ಅಸಮಾಧಾನದ ನಡುವೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ ರವಾನಿಸಿದ್ದಾರೆ....

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

by Shwetha
August 5, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ಸಿಗದ ಕಾರಣಕ್ಕೆ ಅಸಮಾಧಾನಗೊಂಡು ಶಾಸಕ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ನಾಯಕರಿಗೆ ಹಿರಿಯ ಮುಖಂಡ, ಮಾಜಿ ಸಚಿವ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

by Shwetha
August 5, 2026
0

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಎದ್ದಿರುವ ಅಸಮಾಧಾನದ ಕಿಚ್ಚನ್ನು ಆರಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅತ್ಯಂತ ಕಠಿಣ ನಿಲುವು ತಳೆದಿದ್ದಾರೆ. ಸಂಪುಟದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram