ADVERTISEMENT
Thursday, June 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಲೋಕಸಭಾ ಚುನಾವಣೆ; ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ!

ಕಾಂಗ್ರೆಸ್ ನಿಂದ ಬಿಡುಗಡೆ

Author2 by Author2
March 8, 2024
in Politics, ರಾಜಕೀಯ
Share on FacebookShare on TwitterShare on WhatsappShare on Telegram

ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಶಿವರಾತ್ರಿಯಂದೇ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನವದೆಹಲಿಯಲ್ಲಿ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಸಿ ಮೊದಲ ಪಟ್ಟಿಯಲ್ಲಿ 60 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಲಾಯಿತು. ಈ ಬೆನ್ನಲ್ಲೇ ಇಂದು ದೆಹಲಿಯ ಕೆಪಿಸಿಸಿ ಕಚೇರಿಯಲ್ಲಿ ಅಜಯ್‌ ಮಾಕೇನ್‌ ಹಾಗೂ ಕೆ.ಸಿ ವೇಣುಗೋಪಾಲ್‌ ಜಂಟಿ ಸುದ್ದಿಗೋಷ್ಠಿ ನಡೆಸಿದರು.

Related posts

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

June 24, 2026
ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

June 24, 2026

ಈ ವೇಳೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಮಾತನಾಡಿ, ಯುವ ನ್ಯಾಯ ಕಾಂಗ್ರೆಸ್ ಪಕ್ಷದ ಅತಿದೊಡ್ಡ ಗ್ಯಾರಂಟಿಯಾಗಿದೆ. ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೆ ಕೇಂದ್ರ ಸರ್ಕಾರದಲ್ಲಿ ಖಾಲಿಯಾಗಿರುವ 30 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಹೇಳಿದರು.
39 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಘೋಷಣೆ ಮಾಡಿದೆ. ರಾಹುಲ್ ಗಾಂಧಿ ಹೆಸರು ಪಟ್ಟಿಯಲ್ಲಿದೆ. 39ರಲ್ಲಿ 15 ಜನರಲ್ ಕ್ಯಾಟಗರಿ, 24 ಮೈನಾರಿಟಿ, 12 ಜನರು 50 ವರ್ಷಗೊಳಗೆ ಇದ್ದಾರೆ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ (ವಯನಾಡ್, ಕೇರಳ), ಭೂಪೇಶ್ ಬಘೇಲ್ (ರಾಜನಂದಗಾಂವ್, ಛತ್ತೀಸ್‌ಗಢ), ತಾಮ್ರಧ್ವಜ್ ಸಾಹು (ಮಹಾಸಮುಂಡ್, ಛತ್ತೀಸ್‌ಗಢ), ಶಶಿ ತರೂರ್ (ತಿರುವನಂತಪುರ, ಕೇರಳ), ಹೈಬಿ ಈಡನ್ (ಎರ್ನಾಕುಲಂ, ಕೇರಳ), ಡಿಕೆ ಸುರೇಶ್ (ಬೆಂಗಳೂರು ಗ್ರಾಮಾಂತರ, ಕರ್ನಾಟಕ)ದಿಂದ ಕಣಕ್ಕೆ ಇಳಿಯಲಿದ್ದಾರೆ. ಅನಂತ ಸ್ವಾಮಿ ಗಡ್ಡದೇವರಮಠ (ಹಾವೇರಿ), ಎಸ್ಪಿ ಮುದ್ದಹನುಮೇಗೌಡ (ತುಮಕೂರು), ಡಿ.ಕೆ.ಸುರೇಶ್ (ಬೆಂಗಳೂರು ಗ್ರಾಮಾಂತರ), ವೆಂಕಟರಮಣೇ ಗೌಡ (ಸ್ಟಾರ್ ಚಂದ್ರು) (ಮಂಡ್ಯ), ಗೀತಾ ಶಿವರಾಜ್ ಕುಮಾರ್ (ಶಿವಮೊಗ್ಗ), ಶ್ರೇಯಸ್ ಪಟೇಲ್ (ಹಾಸನ), ರಾಜು ಅಲಗೂರು (ವಿಜಯಪುರ)ಗೆ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಕಣಕ್ಕೆ ಇಳಿಯಲಿದ್ದಾರೆ.

ಕೇರಳದಿಂದ 15 ಅಭ್ಯರ್ಥಿಗಳ ಹೆಸರನ್ನು ಘೊಷಣೆ ಮಾಡಲಾಗಿದೆ. ರಾಜಮೋಹನ್ ಉನ್ನಿಥಾನ್ (ಕಾಸರಗೋಡು), ಕೆ.ಸುಧಾಕರನ್ (ಕಣ್ಣೂರು), ಶಾಫಿ ಪರಂಬಿಲ್ (ವಡಕರ), ರಾಹುಲ್ ಗಾಂಧಿ (ವಯನಾಡ್), ಎಂ.ಕೆ. ರಾಘವನ್ (ಕೋಳಿಕೋಡ್), ವಿ.ಕೆ. ಶ್ರೀಕಂದನ್ (ಪಾಲಕ್ಕಾಡ್), ರಮ್ಯಾ ಹರಿದಾಸ್ (ಆಲತ್ತೂರ್ (SC), ಕೆ. ಮುರಳೀಧರನ್ (ತ್ರಿಶೂರ್), ಬೆನ್ನಿ ಬಹನನ್ (ಚಾಲಕುಡಿ), ಹೈಬಿ ಈಡನ್ (ಎರ್ನಾಕುಲಂ), ಡೀನ್ ಕುರಿಯಾಕೋಸ್ (ಇಡುಕ್ಕಿ), ಕೋಡಿಕುನ್ನಿಲ್ ಸುರೇಶ್ (ಮಾವೇಲಿಕ್ಕರ (SC), ಆಂಟೊ ಆಂಟೋನಿ (ಪತ್ತನಂತಿಟ್ಟ), ಅಡೂರ್ ಪ್ರಕಾಶ್ (ಅಟ್ಟಿಂಗಲ್), ಡಾ. ಶಶಿ ತರೂರ್ (ತಿರುವನಂತಪುರಂ), ಛತ್ತೀಸ್ಗಢದಲ್ಲಿ ಮಾಜಿ ಸಿಎಂ ಭೂಪೇಶ್ ಬಘೇಲ್ ಸೇರಿದಂತೆ 6 ಜನರಿಗೆ ಟಿಕೆಟ್ ನೀಡಲಾಗಿದೆ. ಡಾ. ಶಿವಕುಮಾರ್ ದಹರಿಯಾ (ಜಂಜಗಿರ್ – ಚಂಪಾ (SC), ಜ್ಯೋತ್ಸ್ನಾ ಮಹಂತ್ (ಕೊರ್ಬಾ), ರಾಜೇಂದ್ರ ಸಾಹು (ದುರ್ಗ್), ವಿಕಾಸ್ ಉಪಾಧ್ಯಾಯ (ರಾಯ್ಪುರ), ತಾರಧ್ವಜ್ ಸಾಹು (ಮಹಾಸಮುಂಡ)ಗೆ ಹೆಸರು ಇವೆ.

ತೆಲಂಗಾಣದಿಂದ 4 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಲಾಗಿದೆ. ಸುರೇಶ್ ಕುಮಾರ್ ಶೆಟ್ಕರ್ (ಜಹೀರಾಬಾದ್), ಸುನೀತಾ ಮಹೇಂದರ್ ರೆಡ್ಡಿ (ಚೇವೆಲ್ಲಾ), ಕುಂದೂರು ರಘುವೀರ್ (ನಲ್ಗೊಂಡ), ಪೋರಿಕ ಬಲರಾಮ್ ನಾಯಕ್ (ಮಹಬೂಬಾಬಾದ್-ST)ಗೆ ಟಿಕೆಟ್ ಘೋಷಿಸಲಾಗಿದೆ. ಜೊತೆಗೆ ಮೊಹಮ್ಮದ್‌ ಹಮ್ದುಲ್ಲಾ ಸೈಯದ್‌ (ಲಕ್ಷದ್ವೀಪ-ST), ವಿನ್ಸೆಂಟ್‌ ಹೆಚ್‌ ಪಾಲಾ (ಶಿಲ್ಲಾಂಗ್-‌ ST, ಮೇಘಾಲಯ), ಸಲೆಂಗ್‌ ಎ ಸಂಗ್ಮಾ (ತುರಾ-ST, ಮೇಘಾಲಯ), ಎಸ್‌ ಸಪಾಂಗ್‌ಮೆರೆನ್‌ ಜಮಿರ್‌ (ನಾಗಾಲ್ಯಾಂಡ್), ಗೋಪಾಲ್‌ ಚೆಟ್ರಿ (ಸಿಕ್ಕಿಂ) ಸ್ಪರ್ಧಿಸಲಿದ್ದಾರೆ.

Tags: Lok Sabha Elections; Congress released the first list!
ShareTweetSendShare
Join us on:

Related Posts

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

by Shwetha
June 24, 2026
0

ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ಪ್ರಕರಣವು ರಾಜ್ಯ ಬಿಜೆಪಿಯಲ್ಲಿ ದೊಡ್ಡ ಮಟ್ಟದ ರಾಜಕೀಯ ಭೂಕಂಪಕ್ಕೆ ಕಾರಣವಾಗಿದೆ. ಇದು ಕೇವಲ ಒಂದು ಸೋಲಲ್ಲ, ಬದಲಾಗಿ...

ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

by Shwetha
June 24, 2026
0

ಶಿರಸಿ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣವಾಗಿ ರಾಜಕೀಯ ದಿವಾಳಿತನಕ್ಕೆ ತಲುಪಿದ್ದಾರೆ ಎಂದು ಶಾಸಕ ಶಿವರಾಮ್ ಹೆಬ್ಬಾರ್...

ಡಿಕೆಶಿ ತಂತ್ರಕ್ಕೆ ಬಿಜೆಪಿ ತತ್ತರ: ಕೈ ಅಭ್ಯರ್ಥಿ ಗೆಲುವಿನ ಹಿಂದೆ ಅಡಗಿದೆಯೇ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ ; ವಿಜಯೇಂದ್ರ ಮತ್ತು ಅಶೋಕ ನಾಯಕತ್ವಕ್ಕೆ ಎದುರಾಯ್ತು ಗಂಡಾಂತರ!

ಅಡ್ಡಮತದಾನ ವಿಚಾರ; ಧರ್ಮಸ್ಥಳದಲ್ಲಿ ಸಭೆ ಇಲ್ಲ, ತಪ್ಪಿತಸ್ಥರ ವಿರುದ್ಧ ಕ್ರಮ: ಆರ್. ಅಶೋಕ್

by Shwetha
June 24, 2026
0

ವಿಧಾನ ಪರಿಷತ್ (MLC) ಚುನಾವಣೆಯಲ್ಲಿ ನಡೆದಿರುವ ಅಡ್ಡಮತದಾನದ ವಿಚಾರವಾಗಿ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಸುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ...

ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

by Shwetha
June 24, 2026
0

ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ನಡುವಿನ ರಾಜಕೀಯ ವಾಕ್ಸಮರ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಯೋಜನೆ ಬೆಂಬಲಿಸುವ ಶಾಸಕರಿಗೆ ನಿವೇಶನ...

ಸ್ಟಾಲಿನ್ ಶೈಲಿಯಲ್ಲೇ DMKಗೆ ತಿರುಗೇಟು ನೀಡಿದ ಸಿಎಂ ವಿಜಯ್

ಸ್ಟಾಲಿನ್ ಶೈಲಿಯಲ್ಲೇ DMKಗೆ ತಿರುಗೇಟು ನೀಡಿದ ಸಿಎಂ ವಿಜಯ್

by Shwetha
June 24, 2026
0

ತಮಿಳುನಾಡು ವಿಧಾನಸಭೆಯಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವಿನ ವಾಕ್ಸಮರದ ನಡುವೆ ಮುಖ್ಯಮಂತ್ರಿ ವಿಜಯ್ ಅವರು DMK ನಾಯಕರ ವಿರುದ್ಧ ತಿರುಗೇಟು ನೀಡಿದ್ದಾರೆ. TVK ಸರ್ಕಾರವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram