ADVERTISEMENT
Thursday, June 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ಲೋಕಸಭಾ ಟಿಕೆಟ್ ಫೈನಲ್; ಭಾವುಕರಾಗಿ ಪತ್ರ ಬರೆದ ಯದುವೀರ್

ಮತದಾರರ ಕುರಿತು ಪತ್ರ

Author2 by Author2
March 14, 2024
in Hale Mysore, ರಾಜಕೀಯ, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಮೈಸೂರು: ಬಿಜೆಪಿಯಿಂದ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು, ರಾಜ್ಯದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಮೈಸೂರು -ಕೊಡಗು ಕ್ಷೇತ್ರಕ್ಕೆ ಹಾಲಿ ಸಂಸದ ಪ್ರತಾಪ್ ಸಿಂಹ್ ಗೆ ಕೊಕ್ ಕೊಟ್ಟಿದ್ದು, ಯುವರಾಜ ಯದುವೀರ್ ಗೆ ಟಿಕೆಟ್ ಘೋಷಿಸಲಾಗಿದೆ.

ಹೀಗಾಗಿ ಟಿಕೆಟ್ ಸಿಕ್ಕ ಸಂತೋಷದಲ್ಲಿ ಮೈಸೂರು ಕೊಡಗು ಕ್ಷೇತ್ರದ ಜನರಿಗೆ ಯದುವೀರ್ ಪತ್ರ ಬರೆದಿದ್ದಾರೆ. ಪ್ರಜಾಬಾಂಧವರಿಗೆ ನನ್ನ ನಮಸ್ಕಾರಗಳು. ನಿಮ್ಮೆಲ್ಲರಿಗೂ ಈಗಾಗಲೇ ತಿಳಿದಿರುವಂತೆ, ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ನನಗೆ ಭಾರತೀಯ ಜನತಾ ಪಕ್ಷದಿಂದ ಅವಕಾಶ ನೀಡಲಾಗಿದೆ. ನಮ್ಮ ಪೂರ್ವಜರ ಮಹತ್ತರ ಕೊಡುಗೆಗಳಿಂದ ಕರ್ನಾಟಕ ಜನತೆಯ ಬೆಂಬಲ ಮತ್ತು ಭಾವನಾತ್ಮಕ ಸಂಪರ್ಕವು ನಿಸ್ಸಂದೇಹವಾಗಿ ನಮ್ಮೊಟ್ಟಿಗಿದೆ.

Related posts

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

June 10, 2026
ಎಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಿ; ಯತ್ನಾಳ್ ಆಗ್ರಹ

ಎಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಿ; ಯತ್ನಾಳ್ ಆಗ್ರಹ

June 10, 2026

ಕಳೆದ ಒಂಭತ್ತು ವರ್ಷಗಳಿಂದ ನಾನು ನಮ್ಮ ಕ್ಷೇತ್ರದ ಹಾಗೂ ನಮ್ಮ ರಾಜ್ಯದ ಸಾರ್ವಜನಿಕ ಜೀವನದ ಭಾಗವಾಗಿದ್ದು, ಅನೇಕ ಪ್ರಜಾಬಾಂಧವರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿದ್ದು, ನನ್ನನ್ನು ನೀವೆಲ್ಲರೂ ಮುಕ್ತವಾಗಿ ಒಬ್ಬ ಸ್ನೇಹಿತನಂತೆ ಸ್ವಾಗತಿಸಿ ಆತಿಥ್ಯವನ್ನು ನೀಡಿದ್ದೀರಿ, ಈಗ ಆ ಋಣ ತೀರಿಸಲು ಅವಕಾಶ ಕೇಳುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಬೆಂಬಲ ಮತ್ತು ಆಶೀರ್ವಾದದಿಂದ ಮೈಸೂರು ಮತ್ತು ಕೊಡಗಿನ ಸರ್ವಾಂಗೀಣ ಏಳಿಗೆ ಮತ್ತು ಅಭಿವೃದ್ಧಿಗಾಗಿ ಕೆಲಸ ಮಾಡಲು ನಾನು ಆಶಿಸುತ್ತಿದ್ದೇನೆ, ಹಾಗೂ ಮೈಸೂರು-ಕೊಡಗಿನ ಜನರ ಶುಭ ಹಾರೈಕೆ ಮತ್ತು ಬೆಂಬಲವನ್ನು ಎದುರು ನೋಡುತ್ತಿದ್ದೇನೆ ಎಂದು ಮನವಿ ಮಾಡಿದ್ದಾರೆ.

Tags: Lok Sabha Ticket Final; Yaduveer wrote an emotional letter
ShareTweetSendShare
Join us on:

Related Posts

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

by Shwetha
June 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಈ ಬಾರಿ ರಾಜ್ಯಸಭೆ ಟಿಕೆಟ್ ಕೈತಪ್ಪಿದ ವಿಚಾರವಾಗಿ ಕರ್ನಾಟಕ ರಾಜಕಾರಣದಲ್ಲಿ ಭಾರಿ ವಾಕ್ಸಮರ ಏರ್ಪಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ...

ಎಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಿ; ಯತ್ನಾಳ್ ಆಗ್ರಹ

ಎಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಿ; ಯತ್ನಾಳ್ ಆಗ್ರಹ

by Shwetha
June 10, 2026
0

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ರಾಜ್ಯಸಭಾ ಟಿಕೆಟ್ ದೊರಕದಿರುವ ವಿಚಾರಕ್ಕೆ ಶಾಸಕ ಬಸನಗೌಡ ಯತ್ನಾಳ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಯತ್ನಾಳ್, ದೇವೇಗೌಡರಿಗೆ ರಾಜ್ಯಸಭಾ...

ಒಳ್ಳೆಯ ಆಡಳಿತ ಕೊಡದಿದ್ದರೆ ಜನರೇ ಪಾಠ ಕಲಿಸುತ್ತಾರೆ: ಸಿಎಂಗೆ ಸಚಿವ ರಾಜಣ್ಣ ನೇರ ಎಚ್ಚರಿಕೆ.

ಒಳ್ಳೆಯ ಆಡಳಿತ ಕೊಡದಿದ್ದರೆ ಜನರೇ ಪಾಠ ಕಲಿಸುತ್ತಾರೆ: ಸಿಎಂಗೆ ಸಚಿವ ರಾಜಣ್ಣ ನೇರ ಎಚ್ಚರಿಕೆ.

by Shwetha
June 10, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗಿನಿಂದಲೇ ಮುಂದಿನ ವಿಧಾನಸಭಾ ಚುನಾವಣೆಯ ತಯಾರಿ ಹಾಗೂ ಆಡಳಿತ ವೈಖರಿಯ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಸಚಿವ ಕೆ.ಎನ್. ರಾಜಣ್ಣ ಅವರು ಮುಖ್ಯಮಂತ್ರಿ ಡಿ.ಕೆ....

ಆರ್‌ಎಸ್‌ಎಸ್ ದೇಶಪ್ರೇಮಿಗಳ ಸಂಘಟನೆ, ಪಾಕಿಸ್ತಾನಕ್ಕೆ ಜೈ ಎನ್ನುವ ಸಂಸ್ಥೆಯಲ್ಲ: ಪ್ರಿಯಾಂಕ್ ಖರ್ಗೆಗೆ ಕೋಟಾ ಶ್ರೀನಿವಾಸ್ ಪೂಜಾರಿ ತಿರುಗೇಟು

ಆರ್‌ಎಸ್‌ಎಸ್ ದೇಶಪ್ರೇಮಿಗಳ ಸಂಘಟನೆ, ಪಾಕಿಸ್ತಾನಕ್ಕೆ ಜೈ ಎನ್ನುವ ಸಂಸ್ಥೆಯಲ್ಲ: ಪ್ರಿಯಾಂಕ್ ಖರ್ಗೆಗೆ ಕೋಟಾ ಶ್ರೀನಿವಾಸ್ ಪೂಜಾರಿ ತಿರುಗೇಟು

by Shwetha
June 10, 2026
0

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಗೃಹ ಸಚಿವರು ಜವಾಬ್ದಾರಿಯನ್ನು ಮರೆತು ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಿದ್ದಾರೆ ಎಂದು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಅತಿ ವಿನಯಂ ಧೂರ್ತ ಲಕ್ಷಣಂ: ನಾನೇನು ಹರಿದಿಲ್ಲ ಎಂದ ಮೇಲೆ ಸಲಹೆ ಯಾಕೆ? ಡಿಕೆಶಿ ಭೇಟಿಗೆ ಹಳೆಯ ಇತಿಹಾಸ ನೆನಪಿಸಿದ ಹೆಚ್‌ಡಿಕೆ

ಅತಿ ವಿನಯಂ ಧೂರ್ತ ಲಕ್ಷಣಂ: ನಾನೇನು ಹರಿದಿಲ್ಲ ಎಂದ ಮೇಲೆ ಸಲಹೆ ಯಾಕೆ? ಡಿಕೆಶಿ ಭೇಟಿಗೆ ಹಳೆಯ ಇತಿಹಾಸ ನೆನಪಿಸಿದ ಹೆಚ್‌ಡಿಕೆ

by Shwetha
June 10, 2026
0

ರಾಜ್ಯ ರಾಜಕಾರಣದ ದಿಗ್ಗಜರಾದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಡುವಿನ ರಾಜಕೀಯ ವಾಕ್ಸಮರ ಈಗ ಮತ್ತೊಂದು ರೋಚಕ ಘಟ್ಟವನ್ನು ತಲುಪಿದೆ. ಇತ್ತೀಚೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram