ADVERTISEMENT
Wednesday, January 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಡಿಸೆಂಬರ್ 31 ಕ್ಕೆ “ಒಂಭತ್ತನೇ ದಿಕ್ಕು” ರಿಲೀಸ್..!

Namratha Rao by Namratha Rao
November 30, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಡಿಸೆಂಬರ್ 31 ಕ್ಕೆ “ಒಂಭತ್ತನೇ ದಿಕ್ಕು” ರಿಲೀಸ್..!

ಕನ್ನಡ ಚಿತ್ರರಂಗಕ್ಕೆ ವಿಭಿನ್ನ ಚಿತ್ರಗಳನ್ನು ನೀಡಿರುವ ದಯಾಳ್ ಪದ್ಮನಾಭನ್ ಅವರ ನಿರ್ಮಾಣ, ನಿರ್ದೇಶನದಲ್ಲೇ ಮತ್ತೊಂದು ವಿಭಿನ್ನ ಸಿನಿಮಾ “ಒಂಭತ್ತನೇ ದಿಕ್ಕು” ಡಿಸೆಂಬರ್ 31ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.loose mada yogi saakshatv

Related posts

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮೂರು ವಾರದ ಈ ದಿನದನಂದು ತಪ್ಪದೆ ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮೂರು ವಾರದ ಈ ದಿನದನಂದು ತಪ್ಪದೆ ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ

January 21, 2026
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

January 21, 2026

ಸಿನಿಮಾದಲ್ಲಿ ಲೂಸ್ ಮಾದ ಯೋಗಿ – ಅದಿತಿ ಪ್ರಭುದೇವ ನಾಯಕ – ನಾಯಕಿಯಾಗಿ ನಟಿಸುತ್ತಿದ್ದು ಈ ಜೋಡಿಯ ಕೆಮಿಸ್ಟ್ರಿ ಸ್ಕ್ರೀನ್ ಮೇಲೆ ಕಣ್ತುಂಬಿಕೊಳ್ಳಲು ಪ್ರೇಕ್ಷಕರು ಕಾತರರಾಗಿದ್ದಾರೆ..loose mada yogi saakshatv

ಸಾಯಿಕುಮಾರ್, ಹಿರಿಯನಟ ಅಶೋಕ್, ಸುಂದರ್, ರಮೇಶ್ ಭಟ್, ಶೃತಿ ನಾಯಕ್, ಪ್ರಶಾಂತ್ ಸಿದ್ದಿ, ಮುನಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಅವಿನಾಶ್ ಯು ಶೆಟ್ಟಿ ಈ ಚಿತ್ರದ ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ಹಾಗೂ ಗುರು ದೇಶಪಾಂಡೆ “ಒಂಭತ್ತನೇ ದಿಕ್ಕು” ಚಿತ್ರದ ಬ್ಯುಸಿನೆಸ್ ಅಸೋಸಿಯೇಟ್ ಆಗಿದ್ದಾರೆ.. ಚಿತ್ರಕ್ಕೆ ಮಣಿಕಾಂತ್ ಕದ್ರಿ ಸಂಗೀತ , ರಾಕೇಶ್ ಛಾಯಾಗ್ರಹಣ, ಪ್ರೀತಿ ಮೋಹನ್ ಸಂಕಲನವಿದೆ.

Tags: #saakshatvkannada filmloose mada yogiombhattane dikku kannada filmSandalwood
ShareTweetSendShare
Join us on:

Related Posts

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮೂರು ವಾರದ ಈ ದಿನದನಂದು ತಪ್ಪದೆ ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮೂರು ವಾರದ ಈ ದಿನದನಂದು ತಪ್ಪದೆ ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ

by admin
January 21, 2026
0

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮೂರು ವಾರದ ಈ ದಿನದನಂದು ತಪ್ಪದೆ ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ ಲವಂಗದಿಂದ ಈ ಪರಿಹಾರವನ್ನು ಮಾಡಿಕೊಳ್ಳಿ ಮೂರು...

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

by Shwetha
January 21, 2026
0

ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಇನ್ನು ಮುಂದೆ ಸಾಂಪ್ರದಾಯಿಕ ವಸ್ತ್ರ ಧಾರಣೆ ಕಡ್ಡಾಯವಾಗಲಿದೆ. ಧಾರ್ಮಿಕ ಪರಂಪರೆ, ಸಂಸ್ಕೃತಿ ಹಾಗೂ ಮಠದ ಗೌರವವನ್ನು ಕಾಪಾಡುವ...

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

by Shwetha
January 21, 2026
0

2026ರ ಮಹಿಳಾ ಪ್ರೀಮಿಯರ್ ಲೀಗ್‌ (WPL)ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವಿನ ಸರಣಿ ಮುಂದುವರೆದಿದೆ. ಸ್ಮೃತಿ ಮಂಧಾನ ಅವರ ನಾಯಕತ್ವದಲ್ಲಿ ಆಡುತ್ತಿರುವ RCB ಈವರೆಗೆ...

ಶಬರಿಮಲೆ ತೀರ್ಥಯಾತ್ರೆ  ಸಂಪನ್ನ – ಭಕ್ತಿಭಾವದಿಂದ ಅಂತ್ಯಗೊಂಡ ಅಯ್ಯಪ್ಪ ಋತು

ಶಬರಿಮಲೆ ತೀರ್ಥಯಾತ್ರೆ ಸಂಪನ್ನ – ಭಕ್ತಿಭಾವದಿಂದ ಅಂತ್ಯಗೊಂಡ ಅಯ್ಯಪ್ಪ ಋತು

by Shwetha
January 21, 2026
0

ಕೇರಳದ ಪ್ರಸಿದ್ಧ ಪುಣ್ಯಕ್ಷೇತ್ರ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಈ ವರ್ಷದ ವಾರ್ಷಿಕ ತೀರ್ಥಯಾತ್ರೆಯ ಋತು ನಿನ್ನೆ ಭಕ್ತಿಭಾವಪೂರ್ಣವಾಗಿ ಅಂತ್ಯಗೊಂಡಿದೆ. ಸಾವಿರಾರು ಭಕ್ತರ ಸಾಕ್ಷಿಯಾಗಿ, ಸಾಂಪ್ರದಾಯಿಕ...

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

by Shwetha
January 21, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವಂತಹ ಹೇಳಿಕೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮತ್ತು ದಲಿತ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram