ADVERTISEMENT
Sunday, August 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special Life Style

ನಿಮ್ಮ ಕನಸಿನಲ್ಲಿ ಗಣಪತಿ ಬಂದರೆ ಅದರ ಅರ್ಥ ಏನು ಗೊತ್ತಾ..?

Namratha Rao by Namratha Rao
July 29, 2021
in Life Style, Newsbeat, ಜೀವನಶೈಲಿ
edagunji ganesha
Share on FacebookShare on TwitterShare on WhatsappShare on Telegram

Related posts

namma-ooru-namma-hemme-campaign-madarahalli-darshan-puttannaiah-mandya

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್

August 22, 2026
mla-darshan-puttannaiah-surprise-visit-pandavapura-public-places-mandya

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ

August 22, 2026

ನಿಮ್ಮ ಕನಸಿನಲ್ಲಿ ಗಣಪತಿ ಬಂದರೆ ಅದರ ಅರ್ಥ ಏನು ಗೊತ್ತಾ..?

ವಿಘ್ನಹರತ , ಬುದ್ಧಿ ಪ್ರಧಾನಕ , ಪ್ರಥಮ ಪೂಜ್ಯ , ಶುಕ್ರಕರ್ತ ಶಿವಪಾರ್ವತಿ ಪುತ್ರ , ಗೌರಿ ತನಯ ಇನ್ನೂ ಅನೇಕಾಧಿ ಹೆಸರುಗಳಿಂದ ಕರೆಸಿಕೊಳ್ಳುವ ಗಣಪತಿ ಸಾಮಾನ್ಯವಾಗಿ ಬಹುತೇಕರಿಗೆ ಫೇವರೇಟ್ ದೇವರಾಗಿರುತ್ತಾರೆ. ಗಾಡಿ ಮೇಲೆ ಅಂಗಡಿಗಳ  ಒಳಗೆ ಎಲ್ಲಿ ನೋಡಿದ್ರು ಬಪ್ಪನನ್ನ ಸ್ಥಾಪಿಸಿ ಪೂಜಿಸಲಾಗಿತ್ತೆ ಆರಾಧಾನೆ ಮಾಡಲಾಗುತ್ತೆ..

ಆದ್ರೆ ಕೆಲವೊಮ್ಮೆ  ಕೆಲವರ ಕನಸ್ಸಿನಲ್ಲಿ ಅನೇಕ ದೇವರುಗಳು ಬಂದಿರುತ್ತಾರೆ.. ಅದೇ ರೀತಿ ಗಣಪ..  ಹಾಗೆಯೇ ನಮ್ಮಲ್ಲಿ ಕನಸಿನಲ್ಲಿ ಬರುವ ಪ್ರತಿಯೊಂದಕ್ಕು ನಾನಾ ಅರ್ಥಗಳನ್ನ ಕಲ್ಪಿಸಲಾಗುತ್ತೆ.. ಕೆಟ್ಟದ್ದು ಒಳ್ಳೆಯದ್ದು ಎಂದೆಲ್ಲಾ ಕನಸಿನಲ್ಲಿ ಬರೋದನ್ನ ಜೀವನದಲ್ಲಿ ಲಿಂಕ್ ಮಾಡಿಕೊಳ್ತೇವೆ.. ಅದರಂತೆ ಗಣಪತಿ ಕನಸಿನಲ್ಲಿ ಬಂದ್ರೆ ಏನರ್ಥ..?

ಕನಸಿನಲ್ಲಿ ಗಣೇಶ ದೇವರು ಬರುವುದು ಒಳ್ಳೆಯ ಸಂಕೇತ, ಒಳ್ಳೆಯ ಸೂಚನೆ.. ಗಣಪತಿ ಬಪ್ಪ ಸಂಕಷ್ಟಹರತ. ಹೀಗಾಗಿ ಗಣಪ ಕನಸಿನಲ್ಲಿ ಬಂದ್ರೆ ಕಷ್ಟಗಳು ದೂರಾಗಗುತ್ತವೆ.. ಮುಂದೆಲ್ಲಾ ಒಳ್ಳೆಯದ್ದೇ ಆಗುತ್ತೆ ಎನ್ನುವ ನಂಬಿಕೆಯಿದೆ..   ಶುಭದ ಸಂಕೇತವಾಗಿರುವ ಗಣಪ ಪ್ರಥಮ ಪೂಜ್ಯ ಕೂಡ.. ಮಹಾದೇವ ಪಾರ್ವತಿಯ ಪುತ್ರ.. ಹೀಗಾಗಿ ಪ್ರತಿ ಶುಭ ಕಾರ್ಯದಲ್ಲಿ ಗಣಪನ ಆರಾಧನೆ ಮಾಡಲಾಗುತ್ತೆ.  Ganesha astrology Saakshatv astrology thithi

ಹೀಗಾಗಿ ಯಾರಾದ್ರೂ ಗಣಪನ ಕನಸು ಕಂಡರೆ ಅವರ ಜೀವನದಲ್ಲಿ ಸಂತೋಷದ ಆಗಮನವಾಗುತ್ತಿದೆ ಎಂದು ಹೇಳಲಾಗುತ್ತದೆ.. ಅಲ್ಲದೇ ಶುಭದ ಜೊತೆಗೆ ಲಾಭದ ಸಂಕೇತವೂ ಗಣಪ  ಆಗಿರೋದ್ರಿಂದ  ಕನಸಿನಲ್ಲಿ ಗಣಪ ಬಂದ್ರೆ ಮುಂದೆ ವ್ಯಾವಹಾರಿಕ ಜೀವನದಲ್ಲಿ ಉನ್ನತಿ ಹಾಗೂ ಖಾಸಗಿ ಜೀವನದಲ್ಲಿ ಸುಖ ಸಂತೋಷ ನೆಮ್ಮದಿ ಸಿಗುತ್ತೆ ಎಂದು ಹೇಳಲಾಗುತ್ತೆ.

ಇನ್ನೂ ಕೆಲವು ಬಾರಿ ಮನುಷ್ಯರು ಹೊತ್ತಿರುವ ಹರಕೆಗಳನ್ನ ಯಾವುದೋ ಕಾರಣಗಳಿಂದ ತೀರಿಸಲು ಸಾಧ್ಯವಾಗದೇ ಇದ್ದಾಗ, ಮರೆತುಹೋಗಿದ್ದಾಗ ಅಂತಹ ಸಂದರ್ಭಗಳಲ್ಲೂ ಸಹ ಹರಕೆಗಳನ್ನ ನೆನೆಪಿಸಲು ಕನಸಿನಲ್ಲಿ ಗಣೇಶ ಅಷ್ಟೇ  ಅಲ್ಲ ಇತರೇ ದೇವಾನುದೇವತೆಗಳು ಬರಬಹುದು ಎಂದೂ ಕೂಡ ಹೇಳಲಾಗುತ್ತೆ..

ಬ್ರೆಜಿಲ್.. ಅಮೇಜಾನ್ , ದಟ್ಟ ಕಾಡು , ಗಿಡಮರಗಳು, ಸಾಕಷ್ಟು ವಿಶೇಷತೆಗಳು , ವಿಭಿನ್ನತೆಯಿಂದ ಕೂಡಿರುವ ಸುಂದರ ದೇಶ… !  INTERESTING FACTS

ಈ ದೇಶದಲ್ಲಿನ ಮಸಾಜ್ ವರ್ಲ್ಡ್ ಫೇಮಸ್..! ಇಲ್ಲಿನ ರಾಷ್ಟ್ರೀಯ ಚಿಹ್ನೆ ಗರುಡ..! ಇಲ್ಲಿನ ಆಚಾರ ವಿಚಾರಗಳು ಭಾರತಕ್ಕೆ ಭಿನ್ನವಾಗಿಲ್ಲ..!

ಇಡೀ ವಿಶ್ವದ ಅಸುರಕ್ಷಿತ ದೇಶವಿದು, ಇಲ್ಲಿ ಸಿಗುತ್ತೆ ಅತಿ ಕಡಿಮೆ ಬೆಲೆಯಲ್ಲಿ ಪೆಟ್ರೋಲ್ , ವಿಶ್ವದ ದುರ್ಬಲ ಕರೆನ್ಸಿ ಹೊಂದಿರುವ ದೇಶ.!  

ಭಾರತದ ಆಪ್ತಮಿತ್ರ ರಾಷ್ಟ್ರ , ವಿಶ್ವದ ಶಕ್ತಿಶಾಲಿ ರಾಷ್ಟ್ರ , ವಿಶ್ವದ ಅತಿ ದೊಡ್ಡ ರಾಷ್ಟ್ರ ರಷ್ಯಾದ..! INTERESTING FACTS  

ವಿಶ್ವದ ಪ್ರಸಿದ್ಧ ಆಹಾರಗಳ ದೇಶ… ಸುಂದರ ಪ್ರವಾಸಿತಾಣಗಳ ಆಗರ ಇಟಲಿ…! Intersting facts

ಬಂಗಾಳವು,  ಪಶ್ಚಿಮ ಬಂಗಾಳವಾದ ಹಿಂದಿನ ಇತಿಹಾಸ ಗೊತ್ತಾ…!  INTERESTING FACTS   

Tags: Dreamgodhinduinteresting factslord ganesha
ShareTweetSendShare
Join us on:

Related Posts

namma-ooru-namma-hemme-campaign-madarahalli-darshan-puttannaiah-mandya

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್

by admin
August 22, 2026
0

ನಮ್ಮ ಊರು ನಮ್ಮ ಹೆಮ್ಮೆ ಅಭಿಯಾನದ ಯಶಸ್ವಿ ಹೆಜ್ಜೆಗಳು ಮಾಡರಹಳ್ಳಿಯಲ್ಲಿ ಮೂಡಿಬಂದ ಜನಪರ ಕಾಳಜಿ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್...

mla-darshan-puttannaiah-surprise-visit-pandavapura-public-places-mandya

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ

by admin
August 22, 2026
0

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ ಮಿಂಚಿನ ಸಂಚಾರಕ್ಕೆ ಕಾರಣವಾದ ಮೇಲುಕೋಟೆ ಶಾಸಕ ಸ್ಥಳದಲ್ಲೇ ಸಮಸ್ಯೆಗಳ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ...

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

by Shwetha
August 22, 2026
0

ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ದೆಹಲಿಯ ಸಂಸತ್ ಭವನ...

3 ವರ್ಷಗಳ ಬಳಿಕ ಇಮ್ರಾನ್ ಖಾನ್ ಆಸ್ಪತ್ರೆಗೆ ಶಿಫ್ಟ್; ಆರೋಗ್ಯ ಹದಗೆಟ್ಟ ಹಿನ್ನೆಲೆ ಚಿಕಿತ್ಸೆ

3 ವರ್ಷಗಳ ಬಳಿಕ ಇಮ್ರಾನ್ ಖಾನ್ ಆಸ್ಪತ್ರೆಗೆ ಶಿಫ್ಟ್; ಆರೋಗ್ಯ ಹದಗೆಟ್ಟ ಹಿನ್ನೆಲೆ ಚಿಕಿತ್ಸೆ

by Shwetha
August 22, 2026
0

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ, ಸುಮಾರು ಮೂರು ವರ್ಷಗಳ ಬಳಿಕ ಅವರನ್ನು ಜೈಲಿನಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. ಆರೋಗ್ಯ...

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

by Shwetha
August 22, 2026
0

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13ರ ಅಗ್ನಿಪರೀಕ್ಷೆ ಕಾರ್ಯಕ್ರಮದಲ್ಲಿ ಜ್ಯೂರಿಯಾಗಿ ಕಾಣಿಸಿಕೊಂಡಿರುವ ನಟ ವಿನಯ್ ಗೌಡ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ತಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram