ADVERTISEMENT
Thursday, January 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಹಿಂದಿ ರಾಷ್ಟ್ರ ಭಾಷೆಯಲ್ಲ – ಕಿಚ್ಚನ ಹೇಳಿಕೆಗೆ ಬೆಂಬಲ ನೀಡಿದ ಗಣ್ಯರು….

Naveen Kumar B C by Naveen Kumar B C
April 28, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಹಿಂದಿ ರಾಷ್ಟ್ರ ಭಾಷೆಯಲ್ಲ – ಕಿಚ್ಚನ ಹೇಳಿಕೆಗೆ ಬೆಂಬಲ ನೀಡಿದ ಗಣ್ಯರು….

ಹಿಂದಿ ರಾಷ್ಟ್ರ ಭಾಷೆಯಲ್ಲ ಎಂಬ ಕಿಚ್ಚ ಸುದೀಪ್ ಹೇಳಿಕೆಗೆ ಸ್ಯಾಂಡಲ್ ವುಡ್ ನಟ ನಟಿಯರು ಬೆಂಬಲ ವ್ಯಕ್ತಪಡಿಸಿದ್ದಾರೆ.  ನಟ ನೀನಾಸಂ ಸತೀಶ್, ಮೋಹಕ ತಾರೆ ರಮ್ಯ, ಶ್ರೀನಗರ ಕಿಟ್ಟಿ, ನಿರ್ದೇಶಕ ಸಿಂಪಲ್ ಸುನಿ ಸೇರಿದಂತೆ ಸಾಕಷ್ಟು ತಾರೆಯರು ಸುದೀಪ್ ಗೆ ಬೆಂಬಲ ಸೂಚಿಸಿದ್ದಾರೆ.

Related posts

ಸರಸ್ವತಿ ದೇವಿಯ ಈ ಮಂತ್ರವನ್ನು ಜಪಿಸಿವುದರಿಂದ ಬುದ್ದಿಮಾಂದ್ಯ, ಮೂರ್ಖ ಮಕ್ಕಳು ಕೂಡ ಬುದ್ಧಿವಂತರಾಗಿರುತ್ತಾರೆ..

ಸರಸ್ವತಿ ದೇವಿಯ ಈ ಮಂತ್ರವನ್ನು ಜಪಿಸಿವುದರಿಂದ ಬುದ್ದಿಮಾಂದ್ಯ, ಮೂರ್ಖ ಮಕ್ಕಳು ಕೂಡ ಬುದ್ಧಿವಂತರಾಗಿರುತ್ತಾರೆ..

January 22, 2026
ಟೋಲ್ ಶುಲ್ಕ ಬಾಕಿ ವಾಹನಗಳಿಗೆ ಬ್ರೇಕ್! ಕೇಂದ್ರದಿಂದ ಕಠಿಣ ನಿಯಮ ಜಾರಿ

ಟೋಲ್ ಶುಲ್ಕ ಬಾಕಿ ವಾಹನಗಳಿಗೆ ಬ್ರೇಕ್! ಕೇಂದ್ರದಿಂದ ಕಠಿಣ ನಿಯಮ ಜಾರಿ

January 22, 2026

ಅಷ್ಟೆ ಅಲ್ಲದೇ  ರಾಜಕೀಯದ ಗಣ್ಯರಾದ ಹಾಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ , ಡಿ ಕೆ ಶಿವಕುಮಾರ್ ಸೇರಿದಂತೆ ಹಲವು ಧುರಿಣರು   ಕಿಚ್ಚ ಸುದೀಪ್ ಹೇಳಿಕೆಗೆ ಬಂಬಲವಾಗಿ ನಿಂತಿದ್ದಾರೆ.

ಕೆಲವು ದಿನಗಳ ಹಿಂದೆ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ನಿರ್ದೇಶಿಸುತ್ತಿರುವ ಉಪೇಂದ್ರ ಅಭಿನಯದ ಐ ಯಾಮ್ ಆರ್ ಎಂಬ ಸಿನೆಮಾ ಟೈಟಲ್ ಲಾಂಚ್ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕಿಚ್ಚ ಸುದೀಪ್, ಪ್ಯಾನ್ ಇಂಡಿಯಾ ವಿಚಾರವಾಗಿ ಮಾತನಾಡಿದ್ದರು. ಈ ವೇಳೆ ಹಿಂದಿ ರಾಷ್ಟ್ರ ಭಾಷೆಯಲ್ಲ, ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ನಿರ್ಮಾಣ ಆಗುವ ಸಿನೆಮಾಗಳು ಪ್ಯಾನ್ ಇಂಡಿಯಾ ಅಲ್ಲ. ಪ್ಯಾನ್ ಇಂಡಿಯಾ ಪದವನ್ನು ಬಳಸಬೇಡಿ ಎಂದು ಹೇಳಿದ್ದರು.

ಈ ಬಗ್ಗೆ ಬಾಲಿವುಡ್ ನಟ ಅಜಯ್ ದೇವಗನ್ ಪ್ರತಿಕ್ರಿಯಿಸಿದ್ದು, ಹಿಂದಿ ರಾಷ್ಟ್ರ ಭಾಷೆ ಅಲ್ಲದಿದ್ದರೆ, ಯಾಕೆ ಕನ್ನಡ ಸಿನಿಮಾಗಳನ್ನು ಹಿಂದಿಗೆ ಡಬ್ ಮಾಡುತ್ತಿದ್ದೀರಾ? ಹಿಂದಿ ನಮಗೆ ಯಾವಾಗಲೂ ಮಾತೃಭಾಷೆ ಆಗಿರುತ್ತದೆ. ಹಿಂದಿ ರಾಷ್ಟ್ರ ಭಾಷೆ ಎಂದು ಹೇಳುವ ಮೂಲಕ ಅಜಯ್ ದೇವಗನ್ ಸುದೀಪ್​ಗೆ ತಿರುಗೇಟು ನೀಡಿದ್ದರು.

ಕುರಿತು ಕಿಚ್ಚ್ ಸುದೀಪ್ ಸರಣಿ ಟ್ವೀಟ್ ಮಾಡಿ ಅಜಯ್ ದೇವಗನ್ ಗೆ ಹೇಳಿಕೆಯ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದರು.  ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಅಜಯ್ ದೇವಗನ್ ವಿರುದ್ಧ ನೆಟ್ಟಿಗರು ಗರಂ ಆಗಿದ್ದು, ಅಜಯ್ ದೇವಗನ್ ಪಾನ್ ಮಸಾಲಾ ತಿಂದು ನಶೆಯಲ್ಲಿದ್ದಾರೆ ಎಂದು ಕಾಲು ಎಳೆದಿದ್ದಾರೆ‌.

Tags: KICCHA SUDEEPSandalwood
ShareTweetSendShare
Join us on:

Related Posts

ಸರಸ್ವತಿ ದೇವಿಯ ಈ ಮಂತ್ರವನ್ನು ಜಪಿಸಿವುದರಿಂದ ಬುದ್ದಿಮಾಂದ್ಯ, ಮೂರ್ಖ ಮಕ್ಕಳು ಕೂಡ ಬುದ್ಧಿವಂತರಾಗಿರುತ್ತಾರೆ..

ಸರಸ್ವತಿ ದೇವಿಯ ಈ ಮಂತ್ರವನ್ನು ಜಪಿಸಿವುದರಿಂದ ಬುದ್ದಿಮಾಂದ್ಯ, ಮೂರ್ಖ ಮಕ್ಕಳು ಕೂಡ ಬುದ್ಧಿವಂತರಾಗಿರುತ್ತಾರೆ..

by admin
January 22, 2026
0

ಮೂರ್ಖ ಮಕ್ಕಳು ಕೂಡ ವಿದ್ಯಾವಂತರಾಗಬೇಕೆಂದರೆ ಬಿಳಿ ಗುರಗಂಜಿಯಿಂದ ಈ ಉಪಾಯ ಮಾಡಿ ಕೆಲವೊಂದು ಬಾರಿ ತರಗತಿಯಲ್ಲಿ ಚೆನ್ನಾಗಿ ಓದುತ್ತಿದ್ದ ಮಕ್ಕಳು ಮಂಕಾಗುತ್ತಾರೆ, ಇನ್ನು ಕೆಲವೊಂದು ಬಾರಿ ತರಗತಿಯಲ್ಲಿ...

ಟೋಲ್ ಶುಲ್ಕ ಬಾಕಿ ವಾಹನಗಳಿಗೆ ಬ್ರೇಕ್! ಕೇಂದ್ರದಿಂದ ಕಠಿಣ ನಿಯಮ ಜಾರಿ

ಟೋಲ್ ಶುಲ್ಕ ಬಾಕಿ ವಾಹನಗಳಿಗೆ ಬ್ರೇಕ್! ಕೇಂದ್ರದಿಂದ ಕಠಿಣ ನಿಯಮ ಜಾರಿ

by Shwetha
January 22, 2026
0

ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಪಾವತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ಟೋಲ್ ಶುಲ್ಕ ಬಾಕಿ ಇರುವ ವಾಹನಗಳು ವಾಹನ ಮಾಲೀಕತ್ವಕ್ಕೆ...

ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ನಿವೃತ್ತಿ: ಬಾಹ್ಯಾಕಾಶ ಸೇವೆಗೆ ತೆರೆ

ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ನಿವೃತ್ತಿ: ಬಾಹ್ಯಾಕಾಶ ಸೇವೆಗೆ ತೆರೆ

by Shwetha
January 22, 2026
0

ಭಾರತ ಮೂಲದ ಪ್ರಸಿದ್ಧ ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಅವರು ನಾಸಾದಿಂದ ಅಧಿಕೃತವಾಗಿ ನಿವೃತ್ತಿ ಹೊಂದಿದ್ದಾರೆ. ದಶಕಗಳ ಕಾಲ ಬಾಹ್ಯಾಕಾಶ ಸಂಶೋಧನೆ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಅಸಾಧಾರಣ...

RCB ಫ್ಯಾನ್ಸ್‌ಗೆ ಬಿಗ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳು

RCB ಫ್ಯಾನ್ಸ್‌ಗೆ ಬಿಗ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳು

by Shwetha
January 22, 2026
0

IPL ಪಂದ್ಯಗಳು ತಮ್ಮ ತವರು ನೆಲವಾದ ಬೆಂಗಳೂರಿನಲ್ಲೇ ನಡೆಯಬೇಕೆಂದು ಬಹುಕಾಲದಿಂದ ಕಾಯುತ್ತಿದ್ದ RCB ಅಭಿಮಾನಿಗಳಿಗೆ ಕೊನೆಗೂ ಸಿಹಿಸುದ್ದಿ ದೊರೆತಿದೆ. ಬೆಂಗಳೂರಿನ ಐಕಾನಿಕ್ ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳನ್ನು...

ರಾಜ್ಯದ ಖಾಸಗಿ ಸ್ಲೀಪರ್ ಬಸ್‌ಗಳಿಗೆ ಮೂಗುದಾರ: ಪ್ರಯಾಣಿಕರ ಪ್ರಾಣರಕ್ಷಣೆಗೆ 8 ಕಠಿಣ ನಿಯಮಗಳು ಜಾರಿ, ಉಲ್ಲಂಘಿಸಿದರೆ ಕಠಿಣ ಕ್ರಮ

ರಾಜ್ಯದ ಖಾಸಗಿ ಸ್ಲೀಪರ್ ಬಸ್‌ಗಳಿಗೆ ಮೂಗುದಾರ: ಪ್ರಯಾಣಿಕರ ಪ್ರಾಣರಕ್ಷಣೆಗೆ 8 ಕಠಿಣ ನಿಯಮಗಳು ಜಾರಿ, ಉಲ್ಲಂಘಿಸಿದರೆ ಕಠಿಣ ಕ್ರಮ

by Shwetha
January 22, 2026
0

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸುತ್ತಿರುವ ಸರಣಿ ಬಸ್ ಅವಘಡಗಳು ಮತ್ತು ಅಗ್ನಿ ದುರಂತಗಳನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಖಾಸಗಿ ಬಸ್ ಮಾಲೀಕರಿಗೆ ಬಿಸಿ ಮುಟ್ಟಿಸಿದೆ. ಪ್ರಯಾಣಿಕರ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram