ADVERTISEMENT
Saturday, May 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಮತಾಂತರ ಆಗಿಹೋಗಿದೆ.. ಮುಸ್ಲಿಂ ಆಗಿದ್ದೇನೆ.. 3 ತಿಂಗಳ ಗರ್ಭಿಣಿ: ಗಂಡನನ್ನು ಬಿಟ್ಟುಬಿಡಿ..!

Mahesh M Dhandu by Mahesh M Dhandu
December 15, 2020
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಮತಾಂತರ ಆಗಿಹೋಗಿದೆ.. ಮುಸ್ಲಿಂ ಆಗಿದ್ದೇನೆ.. 3 ತಿಂಗಳ ಗರ್ಭಿಣಿ: ಗಂಡನನ್ನು ಬಿಟ್ಟುಬಿಡಿ..!

ಉತ್ತರ ಪ್ರದೇಶ: ಯುಪಿಯಲ್ಲಿ ನೂತನ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಬಂದ ಬೆನ್ನಲ್ಲೇ ಭಜರಂಗದಳದವರು ಎಲ್ಲೆಡೆ ಚುರುಕಾಗಿದ್ದಾರೆ.  ಆಮಿಷ ಒಡ್ಡಿ, ಬಲವಂತವಾಗಿ, ಬೆದರಿಕೆ ಹಾಕಿ ಮತಾಂತರ ಮಾಡಿ ಮದುವೆ ಮಾಡಿಕೊಂಡಿರುವ ಪ್ರಕರಣಗಳ ಆರೋಪಿಗಳನ್ನ ಹಿಡಿದು ಜೈಲಿಗಟ್ಟುತ್ತಿದ್ದಾರೆ.

Related posts

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

April 30, 2026
ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

April 30, 2026

ಇಂತಹದ್ದೇ ಒಂದು ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ರಶೀದ್ ಅಲಿ ಎಂಬ ಯುವಕನನ್ನೂ ಇದೇ ಪ್ರಕರಣ ಸಂಬಂಧ ಬಂಧಿಸಲಾಗಿದೆ. ಆದ್ರೆ ಮತಾಂತರ ಆಗಿ ಹೋಗಿದೆ. ನಾನೀಗ 3 ತಿಂಗಳ ಗರ್ಭಿಣಿ ದಯಮಾಡಿ ನನ್ನ ಪತಿಯನ್ನ ಬಿಟ್ಟುಬಿಡಿ ಎಂದು ಆತನ ಪತ್ನಿ 21 ವರ್ಷದ ಯುವತಿ ಇದೀಗ ಕೋರ್ಟ್ ಮೆಟ್ಟಿಲೇರಿದ್ದಾಳೆ.

ಸಹೋದ್ಯೋಗಿಗಳ ಸ್ನಾನದ ಧೃಶ್ಯ ಸೆರೆ.. ಪ್ರಿಯಕರನಿಗೆ ರವಾನೆ… ಕಾರಣವೇ ವಿಚಿತ್ರ…!

ಹೌದು ಅದ್ಯಾಗ ಯುವತಿಯ ಪಾಲಕರು ಮದುವೆಯ ವಿರುದ್ಧ ಹೇಳಿಕೆ ನೀಡಿದ್ರೋ ಆಗಲೇ ಪತಿಯನ್ನ ಅರೆಸ್ಟ್ ಮಾಡಲಾಗಿತ್ತು. ಪೋಷಕರ ಪ್ರಕಾರ ಯುವತಿಯನ್ನ ಬಲವಂತವಾಗಿ ಮತಾಂತರ ಮಾಡಿ ವಿವಾಹವಾಗಲಿದೆ ಎನ್ನಲಾಗಿದೆ. ಪೋಷಕರು ದೂರಿನ ಅನ್ವಯ ಪಿಂಕಿಯನ್ನು ರಶೀದ್​ ಹಾಗೂ ಆತನ ಕುಟುಂಬಸ್ಥರು ಬಲವಂತದಿಂದ ಮತಾಂತರ ಮಾಡಿರುವುದಾಗಿ ಆರೋಪಿಸಿ ಭಜರಂಗದಳದ ಕಾರ್ಯಕರ್ತರು ಸ್ಥಳೀಯ ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. ಆದ್ರೆ ಐದು ತಿಂಗಳ ಹಿಂದೆ ಮದುವೆಯಾಗಿದೆ, ಈಗ ನಾನು ಮೂರು ತಿಂಗಳ ಗರ್ಭಿಣಿ. ಆದ್ದರಿಂದ ಪತಿಯನ್ನು ಬಿಡುಗಡೆ ಮಾಡಲು ಪೊಲೀಸರಿಗೆ ಆದೇಶಿಸಿ ಎಂದು ಯುವತಿ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದಾಳೆ.

ದೆಹಲಿಯಲ್ಲಿ ರೈತರ ಪ್ರತಿಭಟನೆ : ನಿತ್ಯ 3,500 ಕೋಟಿ ನಷ್ಟ

ಅಲ್ಲದೇ ಬಲವಂತದ ಮದುವೆಯನ್ನ ತಳ್ಳಿ ಹಾಕಿದ ಯುವತಿ  ನಾನು ವಯಸ್ಕಳು. ಮದುವೆ ತನ್ನ ಇಚ್ಛೆಯಂತೆ ಆಗಿದೆ.  ಈಗ ನಾನು ಮತಾಂತರವಾಗಿ ಮುಸ್ಲಿಂ ಆಗಿಹೋಗಿದ್ದೇನೆ. ಅಲ್ಲದೇ ಗರ್ಭಿಣಿ ಕೂಡ ದಯಮಾಡಿ ನನ್ನ ಗಂಡನನ್ನ ಬಿಡಗುಡೆ ಮಾಡಿ ಎಂದು ಬೇಡಿಕೊಂಡಿದ್ದಾಳೆ. ಸದ್ಯ ಈ ಕೇಸ್ ಇನ್ನೂ ತನಿಖಾ ಹಂತದಲ್ಲಿದೆ.

ಹೆಂಡತಿ ಹುಡುಗಾಟಕ್ಕೆ ಬಲಿಯಾದ ಪತಿ: ಅಸಲಿಗೆ ಆಗಿದ್ದೇನು..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

 

Tags: bhajarangadalaLove Jihaduttarapradesh
ShareTweetSendShare
Join us on:

Related Posts

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

by Shwetha
April 30, 2026
0

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಐಎಡಿಬಿ) ವಿಶೇಷ ಸಹಾಯಕ...

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

by Shwetha
April 30, 2026
0

ಬೆಂಗಳೂರು ಸಹಕಾರಿ ಹಾಲು ಒಕ್ಕೂಟವಾದ ಬೆಂಗಳೂರು ಮಿಲ್ಕ್ ಯುನಿಯನ್ ಲಿಮಿಟೆಡ್ (ಬಮೂಲ್) ಮತ್ತು ತಿರುಮಲ ತಿರುಪತಿ ದೇವಸ್ಥಾನಮ್ ನಡುವೆ ಮಹತ್ವದ ಒಪ್ಪಂದ ಕೈಗೊಳ್ಳಲಾಗಿದೆ. ಈ ಒಪ್ಪಂದದ ಪ್ರಕಾರ,...

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

by Shwetha
April 30, 2026
0

ಮಧ್ಯಪ್ರಾಚ್ಯದ ಪ್ರಮುಖ ತೈಲ ಉತ್ಪಾದಕ ದೇಶವಾದ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಈಗ ಒಪೆಕ್ ಒಕ್ಕೂಟದಿಂದ ಹೊರಬರುವುದಾಗಿ ಘೋಷಿಸಿದೆ. ಈ ಮಹತ್ವದ ನಿರ್ಧಾರ ಮೇ 1ರಿಂದ ಜಾರಿಗೆ...

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60  ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

by Shwetha
April 30, 2026
0

ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಉನ್ನತ ಅಧಿಕಾರಿಯಾಗಿ ವೃತ್ತಿಜೀವನ ಆರಂಭಿಸಬೇಕೆಂದು ಕನಸು ಕಾಣುತ್ತಿರುವ ಯುವಜನತೆಗೆ ಇದೀಗ ಬಂಪರ್ ಅವಕಾಶ ಎದುರಾಗಿದೆ. ದೇಶದ ಕೇಂದ್ರ ಬ್ಯಾಂಕ್ ಆಗಿರುವ...

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

by Shwetha
April 30, 2026
0

ಮಳೆರಾಯನ ಆರ್ಭಟಕ್ಕೆ ನಲುಗಿದ ಸಿಲಿಕಾನ್ ಸಿಟಿ ಶಿವಾಜಿನಗರದಲ್ಲಿ ಸಂಭವಿಸಿತು ಘನಘೋರ ದುರಂತ ಬೆಂಗಳೂರಿನಲ್ಲಿ ಏಪ್ರಿಲ್ 29ರ ಸಂಜೆ ಸುರಿದ ಅಲಿಕಲ್ಲು ಸಹಿತ ಧಾರಾಕಾರ ಮಳೆ ಭಾರಿ ಅವಾಂತರವನ್ನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram