ADVERTISEMENT
Saturday, August 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

‘ಲವ್ ಜಿಹಾದ್’ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಬಿಜೆಪಿ ಆಡಳಿತ ರಾಜ್ಯಗಳು ಸಜ್ಜು..!

Namratha Rao by Namratha Rao
November 21, 2020
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

love jihad

‘ಲವ್ ಜಿಹಾದ್’ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಬಿಜೆಪಿ ಆಡಳಿತ ರಾಜ್ಯಗಳು ಸಜ್ಜು..!

Related posts

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

August 15, 2026
ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

August 15, 2026

ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗ್ತಾಯಿರುವ ಬೆನ್ನಲ್ಲೇ ಲವ್ ಜಿಹಾದ್ ಗೆ ಕಡಿವಾಣ ಹಾಕಲು ಬಿಜೆಪಿ ಆಡಳಿತ ವಿರುವ ರಾಜ್ಯಗಳ ಸರ್ಕಾರಗಳು ಮುಂದಾಗಿವೆ. ಕರ್ನಾಟಕ , ಮಧ್ಯಪ್ರದೇಶ, ಉತ್ತರ ಪ್ರದೇಶ ಹರಿಯಾಣ ಸೇರಿದಂತೆ ಬಿಜೆಪಿ ಆಡಳಿತವಿರುವ ರಾಜ್ಯಗಳು ‘ಲವ್ ಜಿಹಾದ್’ ಗೆ ಬ್ರೇಕ್ ಹಾಕಲು ಕಠಿಣ ಕಾನೂನು ಕ್ರಮ ತರಲು ಹೊರಟಿವೆ.

ಲವ್ ಜಿಹಾದ್ 

ಲವ್ ಜಿಹಾದ್ ಅಂದರೆ ಮುಸ್ಲಿಂ ಯುವಕ ಹಿಂದೂ ಯುವತಿಯನ್ನ ಮದುವೆಯಾಗಿ, ಬಳಿಕ ಆಕೆ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡು ಹೆಸರನ್ನೂ ಬದಲಾಯಿಸಿಕೊಳ್ಳುವುದು ಎಂಬುದು ಹಲವರ ಅಭಿಪ್ರಾಯ. ಆದರೆ ಹಿಂದೂ ಕಾರ್ಯಕರ್ತರು, ಇದು ಹಿಂದೂ ಮಹಿಳೆಯರನ್ನ ಮೋಸ ಮಾಡಿ ಕೆಲವೊಮ್ಮೆ ಬಲವಂತವಾಗಿ, ಯುವತಿಯರನ್ನ ಮೋಸದಿಂದ ಮದುವೆ ಮಾಡಿಕೊಳ್ಳಲು  ಮುಸ್ಲಿಂ ಪುರುಷರ ವ್ಯವಸ್ಥಿತ ಪಿತೂರಿ ಎಂದು  ಆರೋಪಿಸಿದ್ದಾರೆ. ಇನ್ನೂ ಕೆಲವೊಮ್ಮೆ ಬಲವಂತವಾಗಿ ಹಿಂದೂ ಯುವತಿಯರನ್ನ ಮುಸ್ಲಿಂ ಯುವಕರು ಮದುವೆಯಾಗಿ ಮತಾಂತರಗೊಳಿಸಿರುವ ಪ್ರಕರಣಗಳು ನಡೆದಿವೆ.

ಆದ್ರೆ ಧಾರ್ಮಿಕ ಸ್ವಾತಂತ್ರ್ಯದ ಹಕ್ಕಿನ ಅಡಿಯಲ್ಲಿ ವಯಸ್ಕ ಪುರುಷರು ಮತ್ತು ಮಹಿಳೆಯರು ಮತಾಂತರಗೊಳ್ಳಲು ಸ್ವತಂತ್ರರಾಗಿದ್ದಾರೆ ಎನ್ನಲಾಗಿದೆ.love jihad

ಯತ್ನಾಳ್ ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಿ : ಸಾ.ರಾ.ಗೋವಿಂದು

ಮಧ್ಯಪ್ರದೇಶ , ಹರಿಯಾಣ, ಕರ್ನಾಟಕ, ಉತ್ತರಪ್ರದೇಶದಲ್ಲೂ ಲವ್ ಜಿಹಾದ್ ಅಂತ್ಯಗೊಳಿಸಲು ಕಾನೂನು ತರಲು ಸರ್ಕಾರಗಳು ಮುಂದಾಗಿವೆ. ಆದ್ರೆ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಸರ್ಕಾರಗಳು ಈ ಮಸೂದೆಯನ್ನ ತೀವ್ರವಾಗಿ ವಿರೋಧಿಸಿವೆ.

ಕರ್ನಾಟಕ: ಇನ್ನೂ ಕರ್ನಾಟಕದಲ್ಲಿ  ಲವ್ ಜಿಹಾದ್ ಮತ್ತು ಗೋಹತ್ಯೆ ನಿಷೇಧಕ್ಕೆ  ಶೀಘ್ರವೇ  ಕಾನೂನು ಕ್ರಮ ಜಾರಿಯಾಗಲಿದೆ ಎಂದು ಇತ್ತೀಚೆಗಷ್ಟೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಹೇಳಿದ್ದರು.

ಹರಿಯಾಣ: ಲವ್ ಜಿಹಾದ್ ವಿರುದ್ಧ ಕಾನೂನು ರೂಪಿಸಲು ಅಧ್ಯಯನ ಮತ್ತು ಕರಡು ಸಿದ್ಧಪಡಿಸಲು ಅಧಿಕಾರಿಗಳ ಸಮಿತಿ ಯೊಂದನ್ನು ರಚಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ ಎಂದು ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಹೇಳಿದ್ದಾರೆ. ಈ ಬಗ್ಗೆ ಮೊದಲು ಮುಖ್ಯಮಂತ್ರಿ ಎಂ.ಎಲ್.ಖಟ್ಟರ್ ಅವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ವಿಜ್ ತಿಳಿಸಿದ್ದಾರೆ. ಅಡ್ವೊಕೇಟ್ ಜನರಲ್ ಕಚೇರಿಯ ಪ್ರತಿನಿಧಿಯೂ ಈ ಸಮಿತಿಯ ಭಾಗವಾಗಲಿದ್ದಾರೆ ಎಂದು ವಿಜ್ ತಿಳಿಸಿದರು. ಈ ಸಮಿತಿಯು ಇತರ ರಾಜ್ಯಗಳು ಜಾರಿಗೆ ಬಂದಂತಹ ಕಾನೂನುಗಳ ಬಗ್ಗೆ ಅಧ್ಯಯನ ಮಾಡಲಿದೆ ಎಂದು ಅವರು ಹೇಳಿದರು.love jihad

ಪ್ರಧಾನಿ ನರೇಂದ್ರ ಮೋದಿ ಅವರಿಂದ ವ್ಯಾಕ್ಸಿನೇಷನ್ ಕಾರ್ಯತಂತ್ರದ ಪರಿಶೀಲನೆ

ಉತ್ತರ ಪ್ರದೇಶ: ಇನ್ನೂ ಉತ್ತರಪ್ರದೇಶದಲ್ಲೂ ಲವ್ ಜಿಹಾದ್ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಮದುವೆ ಹೆಸರಿನಲ್ಲಿ ಮಹಿಳೆಯರ ಮತಾಂತರಕ್ಕೆ ಸಂಬಂಧಿಸಿದಂತೆ ಕಠಿಣ ಕಾನೂನು ಜಾರಿಗೆ ತರಲು ಯುಪಿ ಗೃಹ ಇಲಾಖೆ ರಾಜ್ಯ ಕಾನೂನು ಸಚಿವಾಲಯಕ್ಕೆ ಪ್ರಸ್ತಾವನೆ ಕಳುಹಿಸಿದೆ.

ಮಧ್ಯಪ್ರದೇಶ: ಧಾರ್ಮಿಕ ಸ್ವಾತಂತ್ರ್ಯ ಮಸೂದೆ 2020 ಅನ್ನು ಮುಂದಿನ ಅಧಿವೇಶನದಲ್ಲಿ ಅಂಗೀಕರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ. ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಲವಂತದ ಮತಾಂತರಕ್ಕೆ ಐದು ವರ್ಷ ಜೈಲು ಶಿಕ್ಷೆ ವಿಧಿಸುವ ಕಾನೂನು ಅನಿವಾರ್ಯ ಎಂದು ಮಿಶ್ರಾ ಹೇಳಿದ್ದಾರೆ.

love jihad

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: karnatakaLove Jihadmadhyapradeshauttarapradesha
ShareTweetSendShare
Join us on:

Related Posts

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

by Shwetha
August 15, 2026
0

ಇಸ್ಲಾಮಾಬಾದ್: ನಮಗೆ ಯುದ್ಧ ಬೇಕಾಗಿಲ್ಲ, ನಾವು ಶಾಂತಿಯನ್ನು ಮಾತ್ರ ಬಯಸುತ್ತೇವೆ. ಆದರೆ, ಶಾಂತಿಗಾಗಿ ನಾವು ಕೈಜೋಡಿಸುತ್ತಿರುವುದನ್ನು ಯಾರೂ ನಮ್ಮ ಬಲಹೀನತೆ ಎಂದು ಭಾವಿಸಬಾರದು ಎಂದು ಪಾಕಿಸ್ತಾನದ ಪ್ರಧಾನಿ...

ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

by Shwetha
August 15, 2026
0

ನವದೆಹಲಿ: ಬಿಜೆಪಿ ಮತ್ತು ಆರ್ ಎಸ್ ಎಸ್ ನಾಯಕರನ್ನು ಬಂಚ್ ಆಫ್ ಜೋಕರ್ಸ್ ಎಂದು ಜರಿದಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್...

‘ಖರ್ಗೆ ಅವರಿಗೆ ಆದ ಅಪಮಾನ ದೇಶಕ್ಕೆ ಆದ ಅಪಮಾನ’: ಡಿಕೆಶಿ ಕಿಡಿ

‘ಖರ್ಗೆ ಅವರಿಗೆ ಆದ ಅಪಮಾನ ದೇಶಕ್ಕೆ ಆದ ಅಪಮಾನ’: ಡಿಕೆಶಿ ಕಿಡಿ

by Shwetha
August 15, 2026
0

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಹಿರಂಗ ಸಭೆ ನಡೆದ ಸ್ಥಳವನ್ನು ಶುದ್ಧೀಕರಣ ಮಾಡಲಾಗಿದೆ ಎನ್ನಲಾದ ಘಟನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಆಕ್ರೋಶ...

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

by Shwetha
August 15, 2026
0

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಹೊರಡಿಸಲಾಗಿದ್ದ ಗುಟ್ಕಾ ಮಾರಾಟ ನಿಷೇಧ ಆದೇಶವನ್ನು ತಕ್ಷಣವೇ ವಾಪಸ್ ಪಡೆಯುವಂತೆ ಆರೋಗ್ಯ ಇಲಾಖೆಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಟ್ಟುನಿಟ್ಟಿನ...

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್  ಆಕ್ರೋಶ!

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್ ಆಕ್ರೋಶ!

by Shwetha
August 15, 2026
0

ಲಕ್ನೋ: ಭಾರತದ ವಿಭಜನೆ ಮತ್ತು ಆ ಸಮಯದಲ್ಲಿ ನಡೆದ ಅತ್ಯಂತ ಭೀಕರವಾದ ರಕ್ತಪಾತಕ್ಕೆ ಕಾಂಗ್ರೆಸ್ ಪಕ್ಷದ ಅಧಿಕಾರದ ದಾಹವೇ ನೇರ ಕಾರಣ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram