ADVERTISEMENT
Saturday, August 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Love Mocktail 2 | ಮತ್ತೆ ಮೋಡಿ ಮಾಡುತ್ತಾ ಆದಿ-ನಿಧಿಮಾ ಜೋಡಿ

Mahesh M Dhandu by Mahesh M Dhandu
February 5, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Love Mocktail 2 | ಮತ್ತೆ ಮೋಡಿ ಮಾಡುತ್ತಾ ಆದಿ-ನಿಧಿಮಾ ಜೋಡಿ love-mocktail-2- Darling Krishna feb 11 release saaksha tv

ಬೆಂಗಳೂರು : ಲವ್ ಮಾಕ್ಟೇಲ್ ಸ್ಯಾಂಡಲ್ ವುಡ್ ನಲ್ಲಿ ಹೊಸ ದಾಖಲೆ ಬರೆದ ಸಿನಿಮಾ. ಚಿತ್ರಮಂದಿರಗಳಿಂದ ಎತ್ತಂಗಡಿ ಆಗುವ ಸಂದರ್ಭದಲ್ಲಿ ಅಚ್ಚರಿ ರೀತಿಯಲ್ಲಿ ಗೆದ್ದು ಬೀಗಿದ ಚಿತ್ರ ಲವ್ ಮಾಕ್ಟೇಲ್.

Related posts

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

August 15, 2026
ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್  ಆಕ್ರೋಶ!

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್ ಆಕ್ರೋಶ!

August 15, 2026

ಹೊಸ ರೀತಿಯ ಲವ್ ಸ್ಟೋರಿ ಹೇಳುವ ಮೂಲಕ ಚಿತ್ರರಸಿಕರ ಮನಗೆದ್ದಿದ್ದ ಚಿತ್ರತಂಡ ಇದೀಗ ಮತ್ತೆ ತೆರೆ ಮೇಲೆ ಕಮಾಲ್ ಮಾಡಲು ಬರುತ್ತಿದೆ.

‘ಲವ್‌ ಮಾಕ್ಟೇಲ್‌ 2′  ಮೂಲಕ ಡಾರ್ಲಿಂಗ್ ಕೃಷ್ಣ ಪ್ರೇಮಿಗಳಿಗೆ ಮತ್ತೊಂದು ಸರ್ಪ್ರೈಸ್‌ ಕೊಡಲು ಸಿದ್ಧರಾಗಿದ್ದಾರೆ.

ಹೌದು..! ಲವ್ ಮಾಕ್ಟೇಲ್ ಸಿನಿಮಾದ ಮೊದಲ ಭಾಗದಲ್ಲಿ ಆದಿ ಮತ್ತು ನಿಧಿಮಾ ಪಾತ್ರಗಳಲ್ಲಿ ಡಾರ್ಲಿಂಗ್ ಕೃಷ್ಣ ಮಿಲನಾ ನಾಗರಾಜ್ ಕಮಾಲ್ ಮಾಡಿದ್ದರು.

ಲವರ್ಸ್ ಎಂದ್ರೆ ಆದಿ ಮತ್ತಿ ನಿಧಿಮಾ ರೀತಿಯಲ್ಲಿರಬೇಕೆಂದು ಎಲ್ಲಾ ಹುಡುಗ–ಹುಡುಗಿಯರು ಅಂದುಕೊಳ್ಳುತ್ತಿದ್ದರು.

love-mocktail-2- Darling Krishna feb 11 release  saaksha tv

ಸೋಶಿಯಲ್ ಮೀಡಿಯಾಗಳಲ್ಲಿ ಈ ಪಾತ್ರಗಳು ಭಾರಿ ಸದ್ದು ಮಾಡಿದ್ವು. ಮೊದಲ ಭಾಗದಲ್ಲಿ ಎಲ್ಲರ ಹೃದಯ ಗೆದಿದ್ದ ‘ಆದಿ’ ಮತ್ತು ‘ನಿಧಿಮಾ’ ಲವ್ ಮಾಕ್ಟೇಲ್ 2  ಚಿತ್ರದಲ್ಲಿಯೂ ಮೋಡಿ ಮಾಡಲು ಬಯಸಿದೆ.

ಅಂದಹಾಗೆ ‘ಲವ್‌ ಮಾಕ್ಟೇಲ್‌ 2′  ಸಿನಿಮಾ ಇದೇ 11ರಿಂದ ರಾಜ್ಯದಾದ್ಯಂತ ಬೆಳ್ಳಿ ಪರದೆ ಮೇಲೆ ರಾರಾಜಿಸಲಿದೆ.

ಡಾರ್ಲಿಂಗ್ ಕೃಷ್ಣ ಸಾಮಾಜಿಕ ಜಾಲತಾಣದಲ್ಲಿ  ಚಿತ್ರದ ಬಿಡುಗಡೆ ಬಗ್ಗೆ ಸಂತಸದ ವಿಚಾರ ಹಂಚಿಕೊಂಡಿದ್ದಾರೆ.  

ಇನ್ನು ಲವ್‌ ಮಾಕ್ಟೇಲ್‌ 2  ಚಿತ್ರದ ಟ್ರೇಲರ್‌ ರಿಲೀಸ್‌ ಆಗಿದ್ದು, ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದಿದೆ.

ಹೀಗಾಗಿ ಬಿಡುಗಡೆ ದಿನಾಂಕವನ್ನು ತಡಮಾಡದೆ ‘ಲವ್‌ ಮಾಕ್ಟೇಲ್‌ 2′ ಚಿತ್ರತಂಡ ಘೋಷಣೆ ಮಾಡಿದೆ.

ಒಟ್ಟಾರೆ ಈ ಹಿಂದೆ ಸಿಂಪಲ್ ಲವ್ ಸ್ಟೋರಿ ಹೇಳಿ ಸಿನಿಮಾ ಪ್ರೀಯರ ಮನ ಗೆದ್ದಿದ್ದ ಲವ್ ಮಾಕ್ಟೇಲ್ ಸಿನಿಮಾ ತಂಡ ಮತ್ತೆ ಮೋಡಿ ಮಾಡುತ್ತಾ ಎಂಬುದನ್ನ ಕಾದು ನೋಡಬೇಕು.

Tags: #Saaksha TVDarling KrishnaLove Mocktail 2Saandalwood
ShareTweetSendShare
Join us on:

Related Posts

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

by Shwetha
August 15, 2026
0

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಹೊರಡಿಸಲಾಗಿದ್ದ ಗುಟ್ಕಾ ಮಾರಾಟ ನಿಷೇಧ ಆದೇಶವನ್ನು ತಕ್ಷಣವೇ ವಾಪಸ್ ಪಡೆಯುವಂತೆ ಆರೋಗ್ಯ ಇಲಾಖೆಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಟ್ಟುನಿಟ್ಟಿನ...

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್  ಆಕ್ರೋಶ!

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್ ಆಕ್ರೋಶ!

by Shwetha
August 15, 2026
0

ಲಕ್ನೋ: ಭಾರತದ ವಿಭಜನೆ ಮತ್ತು ಆ ಸಮಯದಲ್ಲಿ ನಡೆದ ಅತ್ಯಂತ ಭೀಕರವಾದ ರಕ್ತಪಾತಕ್ಕೆ ಕಾಂಗ್ರೆಸ್ ಪಕ್ಷದ ಅಧಿಕಾರದ ದಾಹವೇ ನೇರ ಕಾರಣ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ...

ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ಧರ್ಮಾಧಾರಿತ ಕಾರ್ಯಕ್ರಮಗಳಿಗೆ ಬ್ರೇಕ್

ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ಧರ್ಮಾಧಾರಿತ ಕಾರ್ಯಕ್ರಮಗಳಿಗೆ ಬ್ರೇಕ್

by Shwetha
August 15, 2026
0

ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ನಡೆಯುವ ಧರ್ಮಾಧಾರಿತ ಸಭೆ-ಸಮಾರಂಭಗಳಿಗೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ಮುಂದಾಗಿದೆ. ಈ ಸಂಬಂಧ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಮಸೂದೆ ಮಂಡಿಸಲು ಸಚಿವ ಸಂಪುಟ...

ಸಮಯದ ಕೊರತೆ: ವಿಜಯನಗರ ಜಿಲ್ಲಾ ಉಸ್ತುವಾರಿ ಹೊಣೆ ನಿರಾಕರಿಸಿದ ಜಮೀರ್

ಸಮಯದ ಕೊರತೆ: ವಿಜಯನಗರ ಜಿಲ್ಲಾ ಉಸ್ತುವಾರಿ ಹೊಣೆ ನಿರಾಕರಿಸಿದ ಜಮೀರ್

by Shwetha
August 15, 2026
0

ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಮಯದ ಕೊರತೆಯನ್ನು ಕಾರಣವಾಗಿಸಿ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿ ವಹಿಸಿಕೊಳ್ಳಲು ನಿರಾಕರಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಡಿ.ಕೆ....

ಜಮೀರ್ ನಷ್ಟು ದೇಶಪ್ರೇಮ ಬಿಜೆಪಿ ನಾಯಕರಿಗಿಲ್ಲ- ಸ್ವಾತಂತ್ರ್ಯ ದಿನದ ಧ್ವಜಾರೋಹಣ ವಿವಾದ: ದೇಶಕ್ಕೇ ಮಾಡಿದ ಅಪಮಾನ ಎಂದ ಆರ್ ಅಶೋಕ್!

ಜಮೀರ್ ನಷ್ಟು ದೇಶಪ್ರೇಮ ಬಿಜೆಪಿ ನಾಯಕರಿಗಿಲ್ಲ- ಸ್ವಾತಂತ್ರ್ಯ ದಿನದ ಧ್ವಜಾರೋಹಣ ವಿವಾದ: ದೇಶಕ್ಕೇ ಮಾಡಿದ ಅಪಮಾನ ಎಂದ ಆರ್ ಅಶೋಕ್!

by Shwetha
August 15, 2026
0

ಬೆಂಗಳೂರು: ಆಗಸ್ಟ್ 15 ರ ಇಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ಜಿಲ್ಲಾ ಮಟ್ಟದ ಧ್ವಜಾರೋಹಣದಿಂದ ವಿನಾಯಿತಿ ಕೋರಿ ಸಚಿವ ಜಮೀರ್ ಅಹ್ಮದ್ ಖಾನ್ ಪತ್ರ ಬರೆದಿರುವ ವಿಚಾರವೀಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram