ADVERTISEMENT
Friday, June 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

ಜಾಲಿ ರೈಡ್ ನಲ್ಲಿಯೇ ರೋಮ್ಯಾನ್ಸ್ ಮಾಡಿದ ಪ್ರೇಮಿಗಳು; ಆಕ್ರೋಶ

ಬೆಂಗಳೂರಿನಲ್ಲಿ ನಡೆದ ಘಟನೆ

Author2 by Author2
August 24, 2024
in News, ಬೆಂಗಳೂರು
Share on FacebookShare on TwitterShare on WhatsappShare on Telegram

ಬೆಂಗಳೂರು: ಇತ್ತೀಚೆಗೆ ಯುವ ಪೀಳಿಗೆಯಲ್ಲಿ ಸಾಮಾಜಿಕ ಜಾಲತಾಣದ ಹುಚ್ಚು ಹೆಚ್ಚಾಗುತ್ತಿದೆ. ಅದರಲ್ಲೂ ಹಲವರಂತೂ ಯಾವ ಮಟ್ಟಕ್ಕಾದರೂ ಇಳಿಯುತ್ತಾರೆ. ಇದು ತೀವ್ರ ಆತಂಕಕ್ಕೆ ಕಾರಣವಾಗುತ್ತಿದೆ. ರೀಲ್ಸ್‌ (Social Media Reels) ಹಾಕುವ ಸಲುವಾಗಿ ಹಲವರು ರಿಸ್ಕ್ ತೆಗೆದುಕೊಳ್ಳುವುದನ್ನು ನೋಡಿದ್ದೇವೆ. ಈಗ ಪ್ರೇಮಿಗಳ ಜಾಲಿ ರೈಡ್ ವೈರಲ್ ಆಗಿದ್ದು, ಆಕ್ರೋಶ ವ್ಯಕ್ತವಾಗುತ್ತಿದೆ.

ಪ್ರೇಮಿಗಳಿಬ್ಬರು ಜಾಲಿ ರೈಡ್ (Lovers Jolly Ride) ಮಾಡುತ್ತ ಬೈಕ್‌ ನ ಪೆಟ್ರೋಲ್ ಟ್ಯಾಂಕ್ ಮೇಲೆ ಯುವತಿಯನ್ನು ಕೂರಿಸಿಕೊಂಡು ಯುವಕನೊಬ್ಬಬೈಕ್‌ ಚಲಾಯಿಸಿದ್ದಾನೆ. ಈ ಜೋಡಿ ರೋಮ್ಯಾನ್ಸ್ ಮಾಡುತ್ತ ಬೈಕ್ ಚಲಾಯಿಸಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪ್ರೇಮಿಗಳಿಬ್ಬರ ಜಾಲಿರೈಡ್‌ ನ್ನು ಹಿಂದೆ ಕಾರಿನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೊಬೈಲ್‌ ನಲ್ಲಿ ಸೆರೆ ಹಿಡಿದಿದ್ದಾರೆ.

Related posts

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

June 19, 2026
10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

June 18, 2026

ಪ್ರಾಂಕ್‌ ಮಾಡುವ ಉದ್ದೇಶದಿಂದ ಈ ವೀಡಿಯೋ ಚಿತ್ರೀಕರಿಸಿದ್ದಾರೆ ಎನ್ನಲಾಗುತ್ತಿದೆ. ಯುವಕನೇ ಯುವತಿಯ ರೀತಿ ಹೇರ್‌ಸ್ಟೈಲ್‌ ಮಾಡಿಕೊಂಡು ವೀಡಿಯೋ ಚಿತ್ರೀಕರಣ ಮಾಡಿರುವ ಶಂಕೆ ಕೂಡ ಇದೆ. ಆದರೆ, ಈ ಕುರಿತು ದೂರು ದಾಖಲಾಗಿಲ್ಲ. ಜನರು ಮಾತ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

Tags: #jolly ridebengalurulovers
ShareTweetSendShare
Join us on:

Related Posts

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

by Shwetha
June 19, 2026
0

ಬೆಂಗಳೂರು ನಗರದ ಸಾರ್ವಜನಿಕರಿಗೆ ಇದೀಗ ರಾಜ್ಯ ಸರ್ಕಾರದಿಂದ ಮಹತ್ವದ ಎಚ್ಚರಿಕೆಯೊಂದು ಹೊರಬಿದ್ದಿದೆ. ರಸ್ತೆಗಳ ಮೇಲೆ ಎಲ್ಲೆಂದರಲ್ಲಿ ಕಸ ಎಸೆಯುವ ಪ್ರವೃತ್ತಿಗೆ ಕಡಿವಾಣ ಹಾಕಲು ಮತ್ತು ನಗರದ ಮೂಲಭೂತ...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

by admin
June 18, 2026
0

ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಏಳು ಸ್ಥಾನಗಳಿಗೆ ಎಂಟು ಅಭ್ಯರ್ಥಿಗಳು ಕಣಕ್ಕಿಳಿದಿರುವುದರಿಂದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ. ಕಾಂಗ್ರೆಸ್ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿ ಮೂರು...

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

by admin
June 18, 2026
0

ಗ್ಯಾರಂಟಿ (GUARANTEE) ಯೋಜನೆಗೆ ಸರ್ಜರಿ ಬೆನ್ನಲ್ಲೇ ಇದೀಗ ರಾಜ್ಯದ ಲಕ್ಷ ಲಕ್ಷ ವೃದ್ಧರಿಗೆ ದೊಡ್ಡ ಆಘಾತವನ್ನೇ ಕೊಟ್ಟಿದೆ ಕಾಂಗ್ರೆಸ್ 2.0 ಸರ್ಕಾರ.. ಒಂದಲ್ಲಾ ಎರಡಲ್ಲಾ… 16 ಲಕ್ಷ...

ರಸ್ತೆ ಮಾಡೋದು ರಾಕೆಟ್ ಸೈನ್ಸಾ? ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಬೆವರಿಳಿಸಿದ ಪರಿ!

ರಸ್ತೆ ಮಾಡೋದು ರಾಕೆಟ್ ಸೈನ್ಸಾ? ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಬೆವರಿಳಿಸಿದ ಪರಿ!

by Shwetha
June 17, 2026
0

ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಚುಕ್ಕಾಣಿ ಹಿಡಿದ ಬೆನ್ನಲ್ಲೇ ಸಚಿವ ಕೃಷ್ಣ ಭೈರೇಗೌಡ ಅವರು ಭರ್ಜರಿ ಆಕ್ಷನ್ ಮೋಡ್‌ಗೆ ಇಳಿದಿದ್ದಾರೆ. ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಗ್ರೇಟರ್ ಬೆಂಗಳೂರು...

₹39,000 ಕೋಟಿ ಕಸ ವಿಲೇವಾರಿ ಹಗರಣ? ರಾಜ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

₹39,000 ಕೋಟಿ ಕಸ ವಿಲೇವಾರಿ ಹಗರಣ? ರಾಜ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

by Shwetha
June 12, 2026
0

ಕರ್ನಾಟಕ ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದು, ಬೆಂಗಳೂರಿನಲ್ಲಿ ಕಸ ವಿಲೇವಾರಿ ಯೋಜನೆ ಹೆಸರಿನಲ್ಲಿ ₹39,000 ಕೋಟಿ ಮೌಲ್ಯದ ಹಗರಣ ನಡೆದಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram