ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

ಮನೆ ಬಾಗಿಲು ತೆರೆಯದಿದ್ದಕ್ಕೆ ರೊಚ್ಚಿಗೆದ್ದು ಆಸಿಡ್ ಎರಚಿದ ಪ್ರಿಯಕರ

ಬಾಗಲಕೋಟೆ ಜಿಲ್ಲೆಯಲ್ಲಿ ನಡೆದ ಘಟನೆ

Author2 by Author2
May 28, 2024
in Kalyana karnataka, Karavali Karnataka, Malenadu Karnataka, ಅಪರಾಧ, ಕರಾವಳಿ ಕರ್ನಾಟಕ, ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕ
Share on FacebookShare on TwitterShare on WhatsappShare on Telegram

ಬಾಗಲಕೋಟೆ: ಮನೆ ಬಾಗಿಲು ತೆರೆಯದಿದ್ದಕ್ಕೆ ಮಹಿಳೆ ಮೇಲೆ ಆಸಿಡ್ ಎರಚಿರುವ ಘಟನೆ ನಡೆದಿದೆ.

ಈ ಘಟನೆ ಬಾಗಲಕೋಟೆ(Bagalakote) ತಾಲೂಕಿನ ಗದ್ದನಕೇರಿ ಕ್ರಾಸ್ ನಲ್ಲಿ ನಡೆದಿದೆ. ಮೌನೇಶ್ ಪತ್ತಾರ ಎಂಬ ವ್ಯಕ್ತಿಯೇ ಆಸಿಡ್ ಎರಚಿದ ಕಿರಾತಕ. ಘಟನೆಯಲ್ಲಿ ಲಕ್ಷ್ಮಿ ಬಡಿಗೇರ ಎಂಬ ಮಹಿಳೆಯ ಎಡಗಣ್ಣು ಮತ್ತು ಮುಖದ ಮೇಲೆ ಗಾಯವಾಗಿದೆ. ಜೊತೆಗೆ ಆಕೆಯ ಎಂಟು ವರ್ಷದ ಮಗಳ ಮುಖಕ್ಕೂ ಅಲ್ಪ ಪ್ರಮಾಣದಲ್ಲಿ ಆಸಿಡ್ ತಗುಲಿದೆ. ಸದ್ಯ ಇಬ್ಬರನ್ನೂ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Related posts

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

February 4, 2026
ಕೇಸರಿ ಧ್ವಜ ವಿವಾದಕ್ಕೆ ಇತಿಶ್ರೀ ಹಾಡಿದ ಸಚಿವೆ: ಉಡುಪಿ ಡಿಸಿ ಬೆಂಬಲಕ್ಕೆ ನಿಂತು ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ಖಡಕ್ ಸಂದೇಶವೇನು

ಕೇಸರಿ ಧ್ವಜ ವಿವಾದಕ್ಕೆ ಇತಿಶ್ರೀ ಹಾಡಿದ ಸಚಿವೆ: ಉಡುಪಿ ಡಿಸಿ ಬೆಂಬಲಕ್ಕೆ ನಿಂತು ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ಖಡಕ್ ಸಂದೇಶವೇನು

January 27, 2026

ಈ ಕುರಿತು ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆ ಹಾಗೂ ಮೌನೇಶ್ ಇಬ್ಬರೂ ವಿಜಯಪುರ ಜಿಲ್ಲೆಯವರಾಗಿದ್ದರು. ಮೌನೇಶ್ ಮೂರ್ತಿ ತಯಾರಿಕೆ ಕೆಲಸ‌ ಮಾಡುತ್ತಿದ್ದ. ಇಬ್ಬರಿಗೂ ಬೇರೆ ಮದುವೆಯಾಗಿದ್ದರೂ ಲೀವಿಂಗ್ ಟುಗೆದರ್ ನಲ್ಲಿದ್ದರು. ಆದರೆ, ಮಾನೇಶ್ ಸಂಶಯ ಪಡುತ್ತಿದ್ದ. ಈ ಹಿನ್ನೆಲೆಯಲ್ಲಿ ಇಬ್ಬರ ಮಧ್ಯೆ ಜಗಳವಾಗುತ್ತಿತ್ತು. ಜಗಳವಾಗಿದ್ದರಿಂದಾಗಿ ಮಹಿಳೆ ಬಾಗಿಲು ತೆರೆದಿರಲಿಲ್ಲ. ಹೀಗಾಗಿ ಮೌನೇಶ್ ಸಿಟ್ಟಿನಲ್ಲಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

Tags: Lovers who were angry for not opening the house door and threw acid
ShareTweetSendShare
Join us on:

Related Posts

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

by Shwetha
February 4, 2026
0

ಅನೈತಿಕ ಸಂಬಂಧದ ವಿಚಾರವಾಗಿ ನಡೆದ ಗಲಾಟೆಯೊಂದು ಭೀಕರ ಕೊಲೆಯಾಗಿ ಮಾರ್ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಅವರಗುಪ್ಪ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಖ್ಯಾತ ಜ್ಯೋತಿಷಿ...

ಕೇಸರಿ ಧ್ವಜ ವಿವಾದಕ್ಕೆ ಇತಿಶ್ರೀ ಹಾಡಿದ ಸಚಿವೆ: ಉಡುಪಿ ಡಿಸಿ ಬೆಂಬಲಕ್ಕೆ ನಿಂತು ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ಖಡಕ್ ಸಂದೇಶವೇನು

ಕೇಸರಿ ಧ್ವಜ ವಿವಾದಕ್ಕೆ ಇತಿಶ್ರೀ ಹಾಡಿದ ಸಚಿವೆ: ಉಡುಪಿ ಡಿಸಿ ಬೆಂಬಲಕ್ಕೆ ನಿಂತು ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ಖಡಕ್ ಸಂದೇಶವೇನು

by Shwetha
January 27, 2026
0

ಉಡುಪಿ: ಉಡುಪಿಯ ಇತಿಹಾಸ ಪ್ರಸಿದ್ಧ ಶ್ರೀ ಕೃಷ್ಣಮಠದ ಶೀರೂರು ಪರ್ಯಾಯ ಮಹೋತ್ಸವದ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಅವರು ಕೇಸರಿ ಧ್ವಜವನ್ನು ಪ್ರದರ್ಶಿಸುವ ಮೂಲಕ ಮೆರವಣಿಗೆಗೆ ಚಾಲನೆ...

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

by Shwetha
January 21, 2026
0

ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಇನ್ನು ಮುಂದೆ ಸಾಂಪ್ರದಾಯಿಕ ವಸ್ತ್ರ ಧಾರಣೆ ಕಡ್ಡಾಯವಾಗಲಿದೆ. ಧಾರ್ಮಿಕ ಪರಂಪರೆ, ಸಂಸ್ಕೃತಿ ಹಾಗೂ ಮಠದ ಗೌರವವನ್ನು ಕಾಪಾಡುವ...

ಘಜ್ನಿ ಘೋರಿ ಸಂತತಿಯವರಿಂದ ಪರಶುರಾಮ ಥೀಮ್ ಪಾರ್ಕ್ ಲೂಟಿ: ಕಳ್ಳರನ್ನು ಕಾಂಗ್ರೆಸ್ ಬ್ರದರ್ಸ್ ಎಂದು ಕರೆದ  ಶಾಸಕ ಸುನಿಲ್ ಕುಮಾರ್

ಘಜ್ನಿ ಘೋರಿ ಸಂತತಿಯವರಿಂದ ಪರಶುರಾಮ ಥೀಮ್ ಪಾರ್ಕ್ ಲೂಟಿ: ಕಳ್ಳರನ್ನು ಕಾಂಗ್ರೆಸ್ ಬ್ರದರ್ಸ್ ಎಂದು ಕರೆದ ಶಾಸಕ ಸುನಿಲ್ ಕುಮಾರ್

by Shwetha
January 13, 2026
0

ಕಾರ್ಕಳ: ಕರಾವಳಿಯ ಪ್ರಮುಖ ಪ್ರವಾಸಿ ತಾಣ ಹಾಗೂ ಹಿಂದುತ್ವದ ಆಸ್ಮಿತೆಯಂತಿರುವ ಕಾರ್ಕಳದ ಬೈಲೂರು ಉಮ್ಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಡೆದ ಕಳ್ಳತನ ಪ್ರಕರಣ ಕೇವಲ ಅಪರಾಧ...

ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

by Shwetha
December 21, 2025
0

ಮೈಸೂರು: ಅತ್ಯಂತ ಸುರಕ್ಷಿತ ಎಂದು ನಂಬಿ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಚಿನ್ನ ಅಡವಿಟ್ಟ ಗ್ರಾಹಕರಿಗೆ ಆಘಾತಕಾರಿ ಸುದ್ದಿಯೊಂದು ಮೈಸೂರಿನಿಂದ ವರದಿಯಾಗಿದೆ. ಸಾಲಕ್ಕಾಗಿ ಅಡವಿಟ್ಟ ಚಿನ್ನದ ಆಭರಣಗಳ ತೂಕದಲ್ಲಿ ವ್ಯತ್ಯಾಸ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram