ADVERTISEMENT
Monday, May 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ದೇಶದ ಜನರಿಗೆ ಮತ್ತೆ ಶಾಕ್… ಅಡುಗೆ ಅನಿಲ ದರ ಏರಿಕೆ ಮತ್ತೆ ಏರಿಕೆ..!

Namratha Rao by Namratha Rao
March 1, 2021
in National, Newsbeat, ದೇಶ - ವಿದೇಶ
LPG Cylinder Rs 194 LPG prices revised week
Share on FacebookShare on TwitterShare on WhatsappShare on Telegram

ದೇಶದ ಜನರಿಗೆ ಮತ್ತೆ ಶಾಕ್… ಅಡುಗೆ ಅನಿಲ ದರ ಏರಿಕೆ ಮತ್ತೆ ಏರಿಕೆ..!

ನವದೆಹಲಿ : ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಸತತ ಏರಿಕೆಯಾಗುತ್ತಲೇ ಇದೆ. ಸಾಲದಕ್ಕೆ ದಿನಬಳಕೆ ವಸ್ತುಗಳ ಬೆಲೆಯೂ ಹೆಷಚ್ಚಾಗ್ತಿದ್ದು, ಮಧ್ಯಮ ಬಡ ವರ್ಗದ ಜನರಿಗೆ ನುಂಗಲಾರದ ಬಿಸಿ ತುಪ್ಪವಾಗ್ತಿದೆ ಕೇಂದ್ರ ಸರ್ಕಾರದ ನೆಡೆ. ದಿನೇ ದಿನೇ ಪ್ರತಿಯೊಂದು ವಸ್ತುವಿನ ಬೆಲೆಯೂ ಗಗನಕ್ಕೇರುತ್ತಿದ್ದು, ಜನರು ಅಕ್ಷರಶಃ ಕಂಗಾಲಾಗಿದ್ದಾರೆ. ಇದರ ಬೆನ್ನಲ್ಲೇ ಮತ್ತೊಮ್ಮೆ ಜನರಿಗೆ ಶಾಕ್ ನೀಡಿದೆ  ಅಡುಗೆ ಅನಿಲ ಕಂಪನಿಗಳು. ಫೆಬ್ರವರಿಯಲ್ಲಿ 3ನೇ ಬಾರಿಗೆ ಅಡುಗೆ ಅನಿಲ ದರ ಏರಿಕೆ ಮಾಡಿದ್ದ ತೈಲ ಮಾರುಕಟ್ಟೆ ಕಂಪನಿಗಳು, ಇದೀಗ ಮಾರ್ಚ್ ತಿಂಗಳ ಆರಂಭದಲ್ಲೇ ಮತ್ತೊಮ್ಮೆ ಎಲ್ ಪಿ ಜಿ ಸಿಲಿಂಡರ್ ಬೆಲೆ ಏರಿಕೆ ಮಾಡಿ ಪರಿಷ್ಕೃತ ದರ ಪಟ್ಟಿ ಪ್ರಕಟಿಸಿವೆ. ಮಾರ್ಚ್ 1ರಂದು ಗೃಹಬಳಕೆ ಎಲ್ ಪಿ ಜಿ ಸಿಲಿಂಡರ್ ಬೆಲೆ 25 ರು ಏರಿಕೆ ಮಾಡಲಾಗಿದೆ.

Related posts

ಮೆಟ್ರೋದಲ್ಲಿ ಬಿಜೆಪಿ ನಾಯಕರ ಸವಾರಿ ಕೇವಲ ಒಂದು ದಿನದ ನಾಟಕ: ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಮೆಟ್ರೋದಲ್ಲಿ ಬಿಜೆಪಿ ನಾಯಕರ ಸವಾರಿ ಕೇವಲ ಒಂದು ದಿನದ ನಾಟಕ: ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

May 18, 2026
ಜನಸಂಖ್ಯೆ ಹೆಚ್ಚಿಸಲು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಬಂಪರ್ ಆಫರ್: 3ನೇ ಮಗುವಿಗೆ 30 ಸಾವಿರ ಹಾಗೂ 4ನೇ ಮಗುವಿಗೆ 40 ಸಾವಿರ ರೂಪಾಯಿ

ಜನಸಂಖ್ಯೆ ಹೆಚ್ಚಿಸಲು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಬಂಪರ್ ಆಫರ್: 3ನೇ ಮಗುವಿಗೆ 30 ಸಾವಿರ ಹಾಗೂ 4ನೇ ಮಗುವಿಗೆ 40 ಸಾವಿರ ರೂಪಾಯಿ

May 18, 2026

ಬಿಗ್ ಬಾಸ್ 8 : 100 ದಿನಗಳ ಆಟ ಇಂದಿನಿಂದ ಶುರು..! ನಿಮ್ಮ ಫೇವರೆಟ್ ಕಂಟೆಸ್ಟೆಂಟ್ ಯಾರು..!

4  ದಿನಗಳಲ್ಲೇ ಮತ್ತೊಮ್ಮೆ ಎಲ್ ಪಿ ಜಿ ಸಿಲಿಂಡರ್ ದರ ಪರಿಷ್ಕರಿಸಲಾಗಿದೆ. ಮೂರು ದಿನಗಳ ಹಿಂದೆ ಗೃಹಬಳಕೆಯ ಸಿಲಿಂಡರ್ ಬೆಲೆ 25 ರು ಏರಿಕೆಯಾಗಿತ್ತು. ಫೆಬ್ರವರಿ ತಿಂಗಳಲ್ಲಿ 100 ರು ಏರಿಕೆ ಮಾಡಲಾಗಿತ್ತು. ಫೆಬ್ರವರಿ 4, ಫೆ.14 ಹಾಗೂ ಫೆ.25ರಂದು ಎಲ್ ಪಿಜಿ ಸಿಲಿಂಡರ್ ದರ ಏರಿಕೆ ಮಾಡಲಾಗಿದ್ದು, ಇದೇ ಮೊದಲ ಬಾರಿಗೆ ಒಂದೇ ತಿಂಗಳಲ್ಲಿ ಮೂರು ಬಾರಿ ಬೆಲೆ ಹೆಚ್ಚಳ ಮಾಡಿ ದಾಖಲೆ ಬರೆಯಲಾಗಿದೆ. ಕಳೆದ ಡಿಸೆಂಬರ್ ಇಂದ ಇಲ್ಲಿಯವರೆಗೂ ಒಟ್ಟು 200 ರೂ ಪ್ರತಿ ಸಿಲಿಂಡರ್ ನ ಬೆಲೆ ಏರಿಕೆಯಾಗಿದೆ.

ಬಿಗ್ ಬಾಸ್ 8 : 100 ದಿನಗಳ ಆಟ ಇಂದಿನಿಂದ ಶುರು..! ನಿಮ್ಮ ಫೇವರೆಟ್ ಕಂಟೆಸ್ಟೆಂಟ್ ಯಾರು..!

Tags: gasGovernmentLPGPETROL
ShareTweetSendShare
Join us on:

Related Posts

ಮೆಟ್ರೋದಲ್ಲಿ ಬಿಜೆಪಿ ನಾಯಕರ ಸವಾರಿ ಕೇವಲ ಒಂದು ದಿನದ ನಾಟಕ: ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಮೆಟ್ರೋದಲ್ಲಿ ಬಿಜೆಪಿ ನಾಯಕರ ಸವಾರಿ ಕೇವಲ ಒಂದು ದಿನದ ನಾಟಕ: ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
May 18, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿಯ ನಡುವಿನ ವಾಗ್ದಾಳಿ ತಾರಕಕ್ಕೇರಿದೆ. ಇತ್ತೀಚೆಗೆ ಬಿಜೆಪಿ ನಾಯಕರು ಮೆಟ್ರೋ ರೈಲಿನಲ್ಲಿ ಪ್ರಯಾಣಿಸುತ್ತಿರುವುದನ್ನು ಗ್ರಾಮೀಣಾಭಿವೃದ್ಧಿ ಮತ್ತು...

ಜನಸಂಖ್ಯೆ ಹೆಚ್ಚಿಸಲು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಬಂಪರ್ ಆಫರ್: 3ನೇ ಮಗುವಿಗೆ 30 ಸಾವಿರ ಹಾಗೂ 4ನೇ ಮಗುವಿಗೆ 40 ಸಾವಿರ ರೂಪಾಯಿ

ಜನಸಂಖ್ಯೆ ಹೆಚ್ಚಿಸಲು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಬಂಪರ್ ಆಫರ್: 3ನೇ ಮಗುವಿಗೆ 30 ಸಾವಿರ ಹಾಗೂ 4ನೇ ಮಗುವಿಗೆ 40 ಸಾವಿರ ರೂಪಾಯಿ

by Shwetha
May 18, 2026
0

ದಕ್ಷಿಣ ಭಾರತದ ರಾಜ್ಯಗಳಲ್ಲಿ ಜನಸಂಖ್ಯಾ ಬೆಳವಣಿಗೆಯ ದರ ಗಣನೀಯವಾಗಿ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ದೇಶದ ಗಮನ ಸೆಳೆಯುವಂತಹ ಮಹತ್ವದ ನಿರ್ಧಾರವೊಂದನ್ನು...

RCB ಆಲ್ ರೌಂಡ್ ಪ್ರದರ್ಶನಕ್ಕೆ ಪಂಜಾಬ್ ಧೂಳೀಪಟ ಪ್ಲೇಆಫ್‌ಗೆ ಲಗ್ಗೆ ಇಟ್ಟ RCB

RCB ಆಲ್ ರೌಂಡ್ ಪ್ರದರ್ಶನಕ್ಕೆ ಪಂಜಾಬ್ ಧೂಳೀಪಟ ಪ್ಲೇಆಫ್‌ಗೆ ಲಗ್ಗೆ ಇಟ್ಟ RCB

by Shwetha
May 18, 2026
0

ಐಪಿಎಲ್ 2026ರ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಅಧಿಪತ್ಯವನ್ನು ಮುಂದುವರಿಸಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ನಿನ್ನೆ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಸರ್ವತೋಮುಖ...

ಸಿದ್ದರಾಮಯ್ಯಗಿಂತ ಕುರುಬರಿಗೆ ನನ್ನ ಕೊಡುಗೆಯೇ ಹೆಚ್ಚು: ಹಳದಿ ಪೇಟ ಧರಿಸಿ ಅಹಿಂದ ಮತಬ್ಯಾಂಕ್ ಮೇಲೆ ಎಚ್‌ಡಿಕೆ ಕಣ್ಣು

ಸಿದ್ದರಾಮಯ್ಯಗಿಂತ ಕುರುಬರಿಗೆ ನನ್ನ ಕೊಡುಗೆಯೇ ಹೆಚ್ಚು: ಹಳದಿ ಪೇಟ ಧರಿಸಿ ಅಹಿಂದ ಮತಬ್ಯಾಂಕ್ ಮೇಲೆ ಎಚ್‌ಡಿಕೆ ಕಣ್ಣು

by Shwetha
May 18, 2026
0

ಮೈಸೂರು: ರಾಜ್ಯ ರಾಜಕಾರಣದ ಕೇಂದ್ರ ಬಿಂದುವಾಗಿರುವ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಭರ್ಜರಿ ರಾಜಕೀಯ ದಾಳ ಉರುಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 18, 2026
0

ದಿನ ಭವಿಷ್ಯ : 18-05-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿಗಳು ಎದುರಾಗಲಿವೆ. ನಿಮ್ಮ ಕಾರ್ಯಕ್ಷಮತೆಯಿಂದ ಮೇಲಧಿಕಾರಿಗಳ ಪ್ರಶಂಸೆಗೆ ಪಾತ್ರರಾಗುತ್ತೀರಿ. ವ್ಯಾಪಾರಸ್ಥರಿಗೆ ಹಳೆಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram